• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನುಡಿದಂತೆ ನಡೆಯದ ಬೊಮ್ಮಾಯಿ ಸರ್ಕಾರ ವಿರುದ್ಧ ತಳವಾರ ಸಮುದಾಯ ಆಕ್ರೋಶ:

      ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಕ್ಕಾಗಿ ವಿನೂತನ ಪ್ರತಿಭಟನೆ...

      April 3, 2022
      0
      ನುಡಿದಂತೆ ನಡೆಯದ ಬೊಮ್ಮಾಯಿ ಸರ್ಕಾರ ವಿರುದ್ಧ ತಳವಾರ ಸಮುದಾಯ ಆಕ್ರೋಶ:
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ದೇವರಹಿಪ್ಪರಗಿ : ಕೇಂದ್ರ ,ರಾಜ್ಯ ಸರಕಾರದ ಆದೇಶದಂತೆ ತಳವಾರ ಸಮುದಾಯದಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ವಿತರಿಸಬೇಕು. ಆದರೆ ಇಲ್ಲಿಯವರೆಗೆ ತ್ರಾಂತ್ರಿಕ ತೊಂದರೆ ಹೇಳುತ್ತಾ, ಪೊಳ್ಳು ಭರವಸೆ ಕೊಡುತ್ತಾ ತಳವಾರ ಸಮುದಾಯಕ್ಕೆ ಮುಗಿಗೆ ತುಪ್ಪ ಹಚ್ಚುವ ಕೆಲಸ ಸರಕಾರ ಮಾಡುತ್ತಿದೆ ಎಂದು ತಳವಾರ ಸಮುದಾಯದ ಮುಖಂಡರು ಬೊಮ್ಮಾಯಿ ಸರಕಾರದ ವಿರುದ್ಧ ಆಕ್ರೋಷ ವ್ಯಕ್ತ ಪಡಿಸಿದರು.

      ದೇವರ ಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಗ್ರಾಮದಲ್ಲಿ ತಳವಾರ ಸಮುದಾಯದ‌ ಮುಖಂಡರು, ರಾಜ್ಯ ಸರಕಾರ ವಿನೂತನ ಯೋಜನೆ, ಮನೆ ಮನೆಗೆ ಕಂದಾಯ ದಾಖಲೆಗಳ ವಿತರಣೆಯ ಕಾರ್ಯಕ್ರಮದ ವಿರುದ್ಧ ಕೊಟ್ಟ ದಾಖಲೆಗಳನ್ನು ಹರಿದು ಹಾಕಿ ಸರಕಾರದ ವಿರುದ್ಧ ಆಕ್ರೋಷ ವ್ಯಕ್ತ ಪಡಿಸಿದರು. ಇಲ್ಲಿಯವರೆಗೂ ಸರಕಾರದ ಈ ವಿನೂತನ ಯೋಜನೆ ವಿರುದ್ಧ ಯಾರೂ ಪ್ರತಿಭಟನೆ ಮಾಡಿರಲಿಲ್ಲ. ಆದರೆ ಎಲ್ಲಾ ವರ್ಗದವರು ಸ್ವೀಕಾರ ಮಾಡಿದ್ದರೆ, ತಳವಾರ ಸಮುದಾಯ ಮಾತ್ರ ಸರಕಾರದ ವಿನೂತನ ಯೋಜನೆಯ ವಿರುದ್ಧವಾಗಿ ನಿಂತುಕೊಂಡಿದೆ. ಬಹುತೇಕವಾಗಿ ವಿಜಯಪುರ ಜಿಲ್ಲೆಯ ಅನೇಕ ಕಡೆ ಈ ರೀತಿಯ ಪ್ರತಿಭಟನೆ ನಡೆಯುತ್ತಿದೆ. ಅದರಂತೆ ದೇವರಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಗ್ರಾಮದಲ್ಲಿ ಮುಖಂಡರು ಕೂಡಾ ಕೂಡಲೇ ‌ಎಸ್ಟಿ ಪ್ರಮಾಣ ಪತ್ರಕ್ಕಾಗಿ ಆಗ್ರಹಿಸಿ ವಿನೂತನ ಪ್ರತಿಭಟನೆಗೆ ಸಾಕ್ಷಿಯಾದರು.

      ಇನ್ನೂ ಈ ಸಮುದಾಯದ ಮುಖಂಡ ವಸಂತ ಬಾಗೇವಾಡಿ ಮಾತಾನಾಡಿದ ಅವರು, ಕಳೆದ ಸಿಂದಗಿ ಉಪಚುನಾವಣೆಗೆ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸೇರಿದಂತೆ ಅನೇಕ ಸರಕಾರದ ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರು ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡುವ ಭರವಸೆ ನೀಡಿದ್ದರು. ಆದರೆ ಬೊಮ್ಮಾಯಿಯವರು ಪ್ರಮಾಣ ಪತ್ರ ಕೊಡಿಸುವ ಭರವಸೆ ಇಂದು ಹುಸಿಯಾಗಿದೆ ಎಂದು ಹತಾಶೆ ಭಾವನೆಯಿಂದ ನೋವು ವ್ಯಕ್ತ ಪಡಿಸಿದರು. ಕೂಡಲೇ ಸರಕಾರ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಕೊಡಬೇಕು. ಇಲ್ಲವಾದಲ್ಲಿ ಇನ್ನೂ ಕ್ರಾಂತಿಕಾರಿ ಪ್ರತಿಭಟನೆ ಜೊತೆಗೆ ವಿಧಾನ ಸಭೆ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸುತ್ತೆವೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಟ್ಟಪ್ಪ ಕರ್ನಾಳ, ರಮೇಶ ವಾಲಿಕಾರ, ಪರಸಪ್ಪ ಕರ್ನಾಳ, ತುಳಜಪ್ಪ ಬಮ್ಮನಹಳ್ಳಿ, ಆನಂದ ಕರ್ನಾಳ, ರಾಮಣ್ಣ ಕರ್ನಾಳ, ಸಂಜೀವ ಬಾಗೇವಾಡಿ, ಅವಣ್ಣ ಕರ್ನಾಳ, ಇಟ್ಟಪ್ಪ ಕರ್ನಾಳ ಮೌನೇಶ ವಾಲಿಕಾರ ಮತ್ತು ಅನೇಕ ಯುವಕರು ಉಪಸ್ಥಿತರು.

      Tags: #Devarahipparigi#karanatak govenment#Reveu department#satihall#st certificte#talawar communityProtestvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.