• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವೃದ್ಧಾಶ್ರಮಕ್ಕೆ ಬಿ ಡಿ ಪಾಟೀಲರಿಂದ ಅಡಿಗಲ್ಲು:

      April 4, 2022
      0
      ವೃದ್ಧಾಶ್ರಮಕ್ಕೆ ಬಿ ಡಿ ಪಾಟೀಲರಿಂದ ಅಡಿಗಲ್ಲು:
      0
      SHARES
      678
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಕರ್ನಾಟಕರತ್ನ ಡಾ. ಪುನೀತ್ ರಾಜಕುಮಾರ ಅನಾಥ ಆಶ್ರಮ ಹಾಗೂ ವೃದ್ಧಾಶ್ರಮ ಸಮೀತಿ ಹಂಜಗಿ ಎಲ್.ಟಿ. ಇವರ ಆಶ್ರಯದಲ್ಲಿ ಹಂಜಗಿ ಗ್ರಾಮದಲ್ಲಿ, ಬಡ ನಿರ್ಗತಿಕರಿಗಾಗಿ ವೃದ್ಧಾಶ್ರಮವನ್ನು ಹಂಜಗಿ ಎಲ್ಲ್.ಟಿ.ಯಲ್ಲಿ ಸಂಘಟನೆಯ ಅಧ್ಯಕ್ಷರಾದ ಗಣಪತಿ ರಾಠೋಡ ರವರ ನಿರ್ಧಾರದಂತೆ ಇಂದು ಜೆಡಿಎಸ್ ಮುಖಂಡರಾದ ಬಿ ಡಿ.ಪಾಟೀಲರ ಹಸ್ತದಿಂದ ಭೂಮಿ ಪೂಜೆ ನೆರವೇರಿಸಿದರು.

      ನಂತರ ಬಿ ಡಿ ಪಾಟೀಲರು ಮಾತನಾಡಿ ಬಡ ನಿರ್ಗತಿಕ ಜನರಿಗೆ ತಾಲೂಕಿನಲ್ಲಿ ಡಾ ಪುನೀತ್ ರಾಜಕುಮಾರ ಅಭಿಮಾನಿಗಳ ಸಮಿತಿಯ ಅಡಿಯಲ್ಲಿ ಹಂಜಗಿ ಗ್ರಾಮದಲ್ಲಿ ವೃದ್ಧಾಶ್ರಮ ಸ್ಥಾಪನೆ ಮಾಡಿ ಅನಾಥ, ಬಡ ವಯಸ್ಸಾದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಸಮಿತಿ ಕೈಗೊಂಡ ನಿರ್ಧಾರ ಸ್ವಾಗತಾರ್ಹ ಎಂದು ಮಾತನಾಡಿದರು.

      ಕಾರ್ಯಕ್ರಮದ ಸಾನಿಧ್ಯವನ್ನು ಪ್ರಕಾಶ ಮಹಾರಾಜರು ವಹಿಸಿದ್ದರು. ಅತಿಥಿಗಳಾಗಿ ಗ್ರಾ. ಪಂಚಾಯತ ಅಧ್ಯಕ್ಷರಾದ ಶ್ರೀಮತಿ ರೀಯಾನ ಕಾರಬಾರಿ, ಮುತ್ತಪ್ಪ ಪೋತೆ, ಶಿವಾನಂದ ಹಂಜಗಿ, ಜಗದೀಶ್ ರಾಠೋಡ್, ಸಚಿನ್ ರಾಠೋಡ್, ಗಣೇಶ ರಾಠೋಡ್, ಪ್ರಕಾಶ್ ಪೋತೆ, ಅಬ್ಬಾಸ್ ಜಮಖಂಡಿ, ಸಂಜು ಪಾಯಕರ, ಫಯಾಜ್ ಕಾರಬಾರಿ, ಈರಪ್ಪ ಮಾಳಿಗೆ, ಹಣಮಂತ ಕಂಟಿಕಾರ ಮುಂತಾದವರು ಉಪಸ್ಥಿತರಿದ್ದರು.

      Tags: #BD patil#function#punit rajkumarindi
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.