• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಿಲ್ಲಾಡಳಿತದ ವತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ:

      April 6, 2022
      0
      ಜಿಲ್ಲಾಡಳಿತದ ವತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ:
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಜಿಲ್ಲಾಡಳಿತ, ಜಿ.ಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೇಕಾರರ ಸಂಘದ ಸಹಯೋಗದಲ್ಲಿ ಆದ್ಯ ವಚನಕಾರ ಶ್ರೀ ದೇವರ ದಾಸಿಮ ಯ್ಯ ಜಯಂತಿ ಆಚರಿಸಲಾಯಿತು.

      ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡ ಶ್ರೀ ದೇವರ ದಾಸಿಮಯ್ಯ ‌ಜಯಂತಿ‌ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ದುರ್ಗೇಶ ಉದ್ಘಾಟಿಸಿ ದರು. ಸರ್ವ ಸಮುದಾಯಕ್ಕೆ ತಮ್ಮ ವಚನಗಳ ಮೂಲಕ ಸರ್ವರ ಒಳಿತು ಬಯಸಿದವರೆಂದರು. ಅಂತವರನ್ನು‌ ಒಂದೇ ಸಮುದಾಯಕ್ಕೆ ಸೀಮಿತ ಗೊಳಿಸಬಾರದು ಎಂದರು. ಉಪನ್ಯಾಸಕ ರಮೇಶ ಬಾಬು ಯಾಳಗಿ ವಿಶೇಷ ಉಪನ್ಯಾಸ ನೀಡಿ ದಾಸಿಮಯ್ಯ ಅವರು ಮನುಕುಲದ ಮಾರ್ಗದರ್ಶಕರಾಗಿದ್ದಾರೆ. ಅವರ ವಚನಗಳಲ್ಲಿ ಕಾಯಕದ ಮಹತ್ವ, ನಿಸ್ವಾರ್ಥದಿಂದ ಬದುಕುವುದ ಕಲಿಸಿದವರು ಶರಣರು. ಸ್ವಾರ್ಥಕ್ಕೆ‌, ದಣಿವರಿಯದೆ ಬದುಕಿದವರ ಜಯಂತಿ ಇಂದಿಗೂ ಪ್ರಸ್ತುತ ಎಂದರು.

      ವೇದಿಕೆಯಲ್ಲಿ ಆರ್ ಡಿಎ ಅಧ್ಯಕ್ಷ ತಿಮ್ಮಪ್ಪ‌ನಾಡಗೌಡ, ಜಿ.ಪಂ ಸಿಇಓ ಶಶಿಕಾಂತ ಶಿವಪುರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಿಡಿ ಮಂಗಲಾ ನಾಯಕ, ನೇಕಾರರ ಸಮಾಜದ ಜಿ.ನಾಗರಾಜ, ಈರಣ್ಣ ಕರ್ಲಿ, ಎಚ್.ವೆಂಕಟೇಶ, ಗೋವಿಂದರಾಜು, ಪೌರಾಯುಕ್ತ ಕೆ.ಮುನಿಸ್ವಾಮಿ ಸೇರಿ‌ ಹಲವರಿದ್ದರು.

      Tags: #celebration#dasimayya jayanti#jambaladinni drama templejilladalitaRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.