• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾತು ತಪ್ಪಿದ ಬೊಮ್ಮಾಯಿ ಸರಕಾರದ ವಿರುದ್ಧ ಸಿಂದಗಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಬೆಂಬಲ ಸೂಚಿಸಿದ : ಹುಚ್ಚಪ್ಪ ತಳವಾರ

      ಬೆಂಬಲ ಸೂಚಿಸಿದ ಇಂಡಿ ತಾಲೂಕು ತಳವಾರ ಪರಿವಾರ ಮತ್ತು ಪ್ರಗತಿಪರ ಸಂಘಟನೆಗಳು..

      April 15, 2022
      0
      ಮಾತು ತಪ್ಪಿದ ಬೊಮ್ಮಾಯಿ ಸರಕಾರದ ವಿರುದ್ಧ ಸಿಂದಗಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಬೆಂಬಲ ಸೂಚಿಸಿದ : ಹುಚ್ಚಪ್ಪ ತಳವಾರ
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಹಲವು ವರ್ಷಗಳಿಂದ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಕ್ಕಾಗಿ ಹಿರಿಯರು ಹೋರಾಟ ಮಾಡಿದ್ದಾರೆ. ಅದರ ಫಲುವಾಗಿ ಕೇಂದ್ರ ಸರಕಾರ ರಾಷ್ಟ್ರಪತಿ ಅಂಕಿತಗೊಳಿಸಿ ಎರಡು ವರ್ಷಗಳ ಹಿಂದಯೇ ಪತ್ರದ ಆದೇಶ ಹೊರಡಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಕಾಲಹರಣ ಮಾಡಿ, ನಮ್ಮ ಸಮುದಾಯಕ್ಕೆ ಭರವಸೆ ನೀಡಿದೆ ವಿನಃ ಪ್ರಮಾಣ ಪತ್ರ ಮರಿಚಿಕೆಯಾಗಿದೆ ಎಂದು ತಾಲ್ಲೂಕು ತಳವಾರ ಪರಿವಾರ ಸಮಾಜದ ಕಾರ್ಯದರ್ಶಿ ಹುಚ್ಚಪ್ಪ ತಳವಾರ ಮತ್ತು ಸಮುದಾಯ ಹಿರಿಯ ವ್ಯಕ್ತಿ ಭೀಮಣ್ಣ ಕೌಲಗಿ ಜಂಟಿ ಸುದ್ದಗೊಷ್ಠಿಯಲ್ಲಿ ಹೇಳಿದರು.

      ಇಂಡಿ ಪಟ್ಟಣದ ತಳವಾರ ಸಮುದಾಯ ಭವನದಲ್ಲಿ ಸುದ್ದಗೊಷ್ಠಿ ಉದ್ದೇಶಿಸಿ ಮಾತಾನಾಡಿದ ಅವರು, ನಮ್ಮ ಸಮುದಾಯದ ಮುಖಂಡ ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಶಿವಾಜಿ ಮೇಟಗಾರ ನೇತೃತ್ವದಲ್ಲಿ ಏಪ್ರಿಲ್ ೧೮ ಕ್ಕೆ ಸರಕಾರದ ವಿರುದ್ಧ ಬೃಹತ್ ಪ್ರಮಾಣದ ಹೋರಾಟ ಸಿಂದಗಿ ಪಟ್ಟಣದಲ್ಲಿ ಕಾಡು ವೇಶ ಧರಸಿ ಜೊತೆಗೆ ಅರಬೆತ್ತಲೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.‌ ಇಂಡಿ ತಾಲ್ಲೂಕಿನಿಂದ ಸುಮಾರು ೫ ಸಾವಿರಕ್ಕೂ ಹೆಚ್ಚಿನ ಸಂಖ್ಯೆ ಭಾಗವಹಿಸುತ್ತೆವೆ. ಎಲ್ಲಿಯವರೆಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಕೊಡುವುದಿಲ್ಲವೋ ಹಾಗೇ ಪ್ರತಿ ತಾಲ್ಲೂಕಿನಲ್ಲಿಯೂ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತೆದೆ. ಸಿಂದಗಿ ಪಟ್ಟಣದ ಮುಗಿದ ನಂತರ ಇಂಡಿ ತಾಲ್ಲೂಕಿನಲ್ಲಿ ಆಯೋಜನೆಗೋಳಿಸಲಾ – ಗುತ್ತೆದೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಕುಂಬಾರ, ಮರಾಠ, ದಲಿತ ಸಮಾಜ ಮುಖಂಡರು ಸತೀಶ ಕುಂಬಾರ, ಆನಂದ ಪವಾರ ಮತ್ತು ಶಿವಾನಂದ ಮೂರಮನ ಮಾತಾನಾಡಿದ ಅವರು, ಈ ಸಮುದಾಯ ಹಲವು ವರ್ಷಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ.‌ ಯಾವ ಸಮುದಾಯ ಸಮಾಜದಲ್ಲಿ ಹಲವು ವಿಷಯಗಳಿಂದ ಕುಂಟಿತಗೊಂಡಿರುತ್ತೋ ಅಂತಹ ಸಮುದಾಯಕ್ಕೆ ಮೇಲುತ್ತುವ ಕೆಲಸ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಾಡಿದೆ. ಆದರೆ ಇಲ್ಲಿಯವರೆಗೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಪ್ರಮಾಣ ಪತ್ರ ಕೊಡಬೇಕು. ಒಂದು ವೇಳೆ ಕೆಟ್ಟ ಚಾಳಿ ಮುಂದುವರೆಸಿದ್ರೆ ನಾವು ನಮ್ಮ ಸಮುದಾಯದಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

      Tags: #indi / vijayapur#Karnataka government#sindagi/vijaypaur#st cast certificate#talawar communityPress meetProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.