• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮೂಲ ಸೌಕರ್ಯ ಒದಗಿಸಲು ನರಸಲಗಿ ಗ್ರಾಮಸ್ಥರ ಒತ್ತಾಯ…

      ಸ್ವಾಮಿ ವಿವೇಕಾನಂದ ಯುವಕ ಸಂಘದ ನೇತೃತ್ವದಲ್ಲಿ ಮನವಿ.

      April 16, 2022
      0
      ಮೂಲ ಸೌಕರ್ಯ ಒದಗಿಸಲು ನರಸಲಗಿ ಗ್ರಾಮಸ್ಥರ ಒತ್ತಾಯ…
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಬಸವನ ಬಾಗೇವಾಡಿ : ತಾಲ್ಲೂಕಿನ ನರಸಲಗಿ ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸ್ವಾಮಿ ವಿವೇಕಾನಂದ ಯುವಕ ಸಂಘದ ನೇತೃತ್ವದಲ್ಲಿ ಶನಿವಾರ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಅಹಿಂದ ಯುವ ಮುಖಂಡ ಮುತ್ತುರಾಜ ಹಾಲಿಹಾಳ ಹಾಗೂ ಬಿಜೆಪಿ ಯುವ ಮುಖಂಡ ಗುರುನಾಥ ದಳವಾಯಿ ಮಾತನಾಡಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ಸಮರ್ಪಕವಾದ ರಸ್ತೆ, ಚರಂಡಿಗಳಿಲ್ಲ ಚರಂಡಿಯ ನೀರು ರಸ್ತೆಯ ಮೇಲೆ ಹರಿಯುತ್ತಿವೆ. ಚರಂಡಿಯ ನೀರಿನ ಮೇಲೆ ವಯೋವೃದ್ದರು, ಮಕ್ಕಳು, ಮಹಿಳೆಯರು ನಡೆದಾಡುವ ಪರಿಸ್ಥಿತಿ ಉಂಟಾಗಿದೆ. ಸಮರ್ಪಕವಾದ ಚರಂಡಿ ಇಲ್ಲದೆ ಚರಂಡಿಯ ನೀರು ನಿಂತಲ್ಲೆ ನಿಂತು ಸೊಳ್ಳೆ, ನೊಣ, ಕ್ರಿಮಿ ಕೀಟಗಳು ಉತ್ಪತಿಯಾಗಿ ಗ್ರಾಮಸ್ಥರು ರೋಗ ಹರುಡುವ ಭೀತಿಯಲ್ಲಿದ್ದಾರೆ ಎಂದು ಹೇಳಿದರು.

      ಬಿಜೆಪಿ ಯುವ ಮುಖಂಡ ಮಲ್ಲು ಗೋನಾಳ ಮಾತನಾಡಿ ಗ್ರಾಮದಲ್ಲಿ ಪ್ರತಿ ಗುರುವಾರ ವಾರದ ಸಂತೆ ನಡೆಯುತ್ತದೆ ವ್ಯಾಪಾರಸ್ಥರಿಗೆ ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆಯಿಲ್ಲ ಮತ್ತು ಕಸ ಕಡ್ಡಿ ತುಂಬಿದೆ ಅದರಲ್ಲಿಯೆ ವ್ಯಾಪಾರಸ್ಥರು ಕುಳಿತುಕೊಳ್ಳಬೇಕಾಗಿದೆ ಮತ್ತು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಹಲವಾರು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನೆಯಾಗಿಲ್ಲಾ. ಒಂದು ವೇಳೆ ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಗ್ರಾಮಸ್ಥರು ಹಾಗೂ ಮಹಿಳೆಯರೊಂದಿಗೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕ ಪಂಚಾಯಿತಿ ವ್ಯವಸ್ಥಾಪಕ ಆಯ್ ಸಿ ನಿಡೋಣಿ ಮನವಿ ಸ್ವೀಕರಿಸಿದರು. ಅರ್ಜುನ ಅಂಬಳನೂರ, ಮೌಲಾಲಿ ಚಪ್ಪರಬಂದ, ಮಲ್ಲಿಕಾರ್ಜುನ ಹಾಲಿಹಾಳ ಈರಣ್ಣ ಅಂಗಡಿ, ಸದ್ದಾಂಹುಸೆನ್ ಚಪ್ಪರಬಂದ, ರಾಜು ದಳವಾಯಿ’ ಸಂತೋಷ ಹೂಗಾರ, ದೇವೇಂದ್ರ ಕೊಳಗೇರಿ, ಪರಸು ಗುಡದಿನ್ನಿ ಉಪಸ್ಥಿತರಿದ್ದರು.

      Tags: # providing basic amenities#people narasalgi#swami vivekananda union#taluk panchayat officer
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.