• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಾತಿ ಅರ್ಜಿ ಸ್ವೀಕರಿಸಲು ನಿರಾಕರಣೆ ತಾಲ್ಲೂಕು ಕಛೇರಿಯಲ್ಲಿ ಧರಣಿ..!

      ಅಖೀಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ..

      April 19, 2022
      0
      ಜಾತಿ ಅರ್ಜಿ ಸ್ವೀಕರಿಸಲು ನಿರಾಕರಣೆ ತಾಲ್ಲೂಕು ಕಛೇರಿಯಲ್ಲಿ ಧರಣಿ..!
      0
      SHARES
      443
      VIEWS
      Share on FacebookShare on TwitterShare on whatsappShare on telegramShare on Mail

      ಜಮಖಂಡಿ : ತಳವಾರ ಜಾತಿ ಪ್ರಮಾಣ ಪತ್ರದ ಅರ್ಜಿ ಸ್ವೀಕರಿಸಿಲು ನಿರಾಕರಣೆ‌ ಮಾಡಿದ ಘಟನೆ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕು ‌ಆಡಳಿತ ಕಛೇರಿಯಲ್ಲಿ ನಡೆದಿದೆ. ಕಳೆದ 2 ವರ್ಷಗಳ ಹಿಂದೆ ತಳವಾರ ಮತ್ತು ಪರಿವಾರ ಜಾತಿಯ ಪದಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಿ ಜಾತಿ ಪ್ರಮಾಣ ಪತ್ರ ಕೋಡಲು ಆದೇಶ ಹೊರಡಿಸಿದೆ. ಆದರೆ ಇಲ್ಲಿಯವರೆಗೆ ಅಧಿಕಾರಿಗಳು ಅರ್ಜಿ ಸ್ವೀಕರಿಸಿದೇ ಸಮಸ್ಯೆಗಳನ್ನೇ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ತಾಲ್ಲೂಕು ಘಟಕದವರು ಆರೋಪಿಸಿದರು.

      ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷ ಈಶ್ವರ ಸನಿದಿ‌ ಮಾತಾನಾಡಿದ ಅವರು, ನಮ್ಮ ಸಮುದಾಯಕ್ಕೆ ಅನ್ಯಾಯ ವಾಗುತ್ತಿದೆ. ದೇವರು ವರ ಕೊಟ್ಟರೂ ಪೂಜಾರಿ ಕೈ ಕೊಡುತ್ತಿದ್ದಾನೆ. ಇಲ್ಲಿಯವರೆಗೆ ಕೆಲವು ಕೆಲವು ಸುತ್ತೊಲೆಗಳಲ್ಲಿ ಸಮಸ್ಯಗಳು ಗೊಂದಲಗಳಿದ್ದವು ಅಂತಾ ಅಧಿಕಾರಿಗಳು ಹೇಳುತ್ತಾನೆ ಸಮಯ ಶ್ರಮ,ಹಣ ಹಾಳು ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ತಹಶಿಲ್ದಾರ ಮಧ್ಯಸ್ಥಿಕೆ ವಹಿಸಿ ಅರ್ಜಿಗಳನ್ನು ಸ್ವೀಕಾರ ಮಾಡುತ್ತೆವೆ ಮತ್ತು ಪರೀಶಿಲನೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೆವೆ ಎಂಬ ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಕಾರ್ಯದರ್ಶಿ ಬಸವರಾಜ, ಕಲ್ಲಪ್ಪ ತಳವಾರ, ಕರೆಪ್ಪ, ಕಾಸು ಬಸರಗಿ, ವಿಠಲ್ಲ ತಳವಾರ, ಬಾಗಪ್ಪ ತಳವಾರ, ದುಂಡೇಶ್ ತಳವಾರ್ ಇನ್ನೂ ಅನೇಕರು ಉಪಸ್ಥಿತರು.

      Tags: #Akil karanatak nayaka talawar union#Bagalakote#jamakhandi#st cast certificate#tahashildar#talawar communityProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      July 9, 2025
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.