• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿ ಪುಂಡಲಿಕ್ ಕಟ್ಟಿ ಆಯ್ಕೆ:

      April 29, 2022
      0
      ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿ ಪುಂಡಲಿಕ್ ಕಟ್ಟಿ ಆಯ್ಕೆ:
      0
      SHARES
      613
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪುಂಡಲೀಕ ಶ್ರೀಮಂತ ಕಟ್ಟಿ ಅವಿರೋಧವಾಗಿ ಆಯ್ಕೆಯಾದರು. ಅದ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪುಂಡಲೀಕ ಶ್ರೀಮಂತ ಕಟ್ಟಿ ಹಾಗೂ ಮಲ್ಲಿಕಾರ್ಜುನ ಸಿದ್ದಪ್ಪ ಮುತ್ತಪ್ಪಗೋಳ ಅವರು ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಮಲ್ಲಿಕಾರ್ಜುನ ಸಿದ್ದಪ್ಪ ಮುತ್ತಪ್ಪಗೋಳ ಅವರು ನಾಮಪತ್ರ ವಾಪಸ್ ಪಡೆದರು. ಆದ್ದರಿಂದ ಪುಂಡಲೀಕ ಕಟ್ಟಿ ಅವರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಚಾಂದಬಾಷಾ ಅನ್ಸಾರಿ ಘೋಷಿಸಿದರು.

      ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪುಂಡಲೀಕ ಕಟ್ಟಿ ಮಾತನಾಡಿ ಗ್ರಾಮೀಣ ಜನರ ಬದುಕು ಹಸನಾದಾಗ ನಮ್ಮ ಹಳ್ಳಿಗಳ ಉದ್ದಾರವಾಗುತ್ತದೆ. ಗ್ರಾಮದಲ್ಲಿರುವ ರೈತರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಅವರ ಬಾಳಿಗೆ ಬೆಳಕಾಗುವ ನಿಟ್ಟಿನಲ್ಲಿ ನಾನು ಕಾರ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
      ನಂತರ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ನಿತೀನ ಗುತ್ತೇದಾರ ರಮೇಶ ಬಾಕೆ ವಿಶ್ವನಾಥ ರೇವೂರ ಅವ್ವಣ್ಣ ಮ್ಯಾಕೇರಿ ಸಾ,ಸಿ, ಬೆನಕನಹಳ್ಳಿ ರಾಜಕುಮಾರ ಜಿಡ್ಡಗಿ, ರಾಮಣ್ಣ ನಾಯಕೋಡಿ ಮಹಾದೇವಗೌಡ ಶಿರನಾಳ, ಬಸಣ್ಣ ಜಕಾಪೂರ,ಮಾಣಿಕ ಬಂಡಗಾರ ಅಪ್ಪಾಸಾಬ ಹೊಸೂರಕರ ಮಲಕಣ್ಣ ಹೊಸೂರಕರ, ಪಂಡಿತ ಬಂಡಗಾರ, ಕಾಶೀನಾಥ ಯಾದವಾಡ ಬಸವರಾಜ ಜನ್ನಾ ಮಹಿಮೂದ ಡಾಂಗೆ ಸಂಜೀವ ದೈತನ ಶ್ರೀಶೈಲ ತಳವಾರ ಅವ್ವಣ್ಣ ಲಾಳಸಂಗಿ ಶ್ರೀಶೈಲ ಚಿನಮಳ್ಳಿ, ಮಲಕಪ್ಪ ಹಂಜಗಿ, ಶಾವರಸಿದ್ದ ಜಮಾದಾರ ಯಲ್ಲಪ್ಪ ನಾಯಕೋಡಿ ಅಂದಣ್ಣಗೌಡ ಬಿರಾದಾರ ಅನೀಲ ಕರೂಟಿ, ಸಿದ್ದಾರಾಮ ಬದನಿಕಾಯಿ, ಸೇರಿದಂತೆ ಇತರರಿದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #cooperarive bank#elction#pundalik katti#second time selct#selectafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.