• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಂಜಾನ್ ಪ್ರಯುಕ್ತ CPI ನೇತೃತ್ವದಲ್ಲಿ ಶಾಂತಿಸಭೆ..!

      ಭೀಮನಗೌಡ ಬಿರಾದಾರ ಸಿಪಿಐ ಇಂಡಿ

      April 30, 2022
      0
      ರಂಜಾನ್ ಪ್ರಯುಕ್ತ CPI ನೇತೃತ್ವದಲ್ಲಿ ಶಾಂತಿಸಭೆ..!
      0
      SHARES
      380
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಿಪಿಐ ಭೀಮನಗೌಡ ಬಿರಾದರ್ ನೇತೃತ್ವದಲ್ಲಿ ರಂಜಾನ್ ಹಬ್ಬದ ಶಾಂತಿ ಸಭೆಯನ್ನು ಕರೆಯಲಾಗಿತ್ತು. ಹಸಿವು ಅಂದರೇನು ? ಹಸಿವಿನ ಮಹತ್ವದ ಬಗ್ಗೆ ಅರ್ಥವಾಗುವ ಹಬ್ಬವೇ ರಂಜಾನ್ ಹಬ್ಬ ಎಂದು ಸಮುದಾಯದ ಮುಖಂಡ ಅಯೂಬ್ ನಾಟೀಕಾರ ಹೇಳಿದರು. ಸಮುದಾಯಲ್ಲಿ ಒಬ್ಬ ವ್ಯಕ್ತಿ ತನ್ನ ಗಳಿಕೆಯಲ್ಲಿ ನೂರು ಪ್ರತಿಶತದಲ್ಲಿ ೨ ವರೆದಷ್ಟು ಮೀಸಲಾತಿ ಇಟ್ಟು ಬಡವರಿಗೆ ಹಂಚಕಿ ಮಾಡೊದೆ ಹಬ್ಬದ ವಿಶೇಷ ಗುಣಧರ್ಮ ಎಂದರು.

      ಇದೇ ಸಂದರ್ಭದಲ್ಲಿ ಕಾಸುಗೌಡ ಬಿರಾದಾರ, ಜಾವೀದ ಮೋಮಿನ್, ಮಹಿಬೂಬ ಬೇವನೂರ, ಜಟ್ಟಪ್ಪ ರವಳಿ ಪ್ರಶಾಂತ ಕಾಳೆ ಮಾತಾನಾಡಿದ ಇವರು, ರಾಜ್ಯದಲ್ಲಿ ಈಗಾಗಲೇ ಅಸಮಾಧಾನ, ವಿಷಮ ವಾತಾವರಣ ನಿರ್ಮಾಣವಾಗಿದೆ. ಕಳ್ಳತನ ಮಾಡಿದ ಮನೆ ಉಳಿಯುತ್ತೆದೆ. ಆದರೆ ಕೊಳ್ಳಿ (ಬೆಂಕಿ ಕಿಡಿ) ಇಟ್ಟ ಮನೆ ಉಳಿಯುವುದಿಲ್ಲ ಎಂದು ಹೇಳಿದರು. ‌ಚಿಕ್ಕ ಪುಟ್ಟ ಸಮಸ್ಯೆ ಗಳಿಗೆ ಮನಕೊಡದೆ ಸೌಹಾರ್ದತೆಗೆ ಮನ ಕೊಡೊಣ ಎಂದು ಹೇಳಿದರು. ಹಾಗೆಯೇ ಎಲ್ಲರೂ ಸೇರಿ ಸಂತೋಷ ಸಡಗರದಿಂದ ಆಚರಣೆ ಮಾಡುವ ಹಬ್ಬ. ಕಳೆದರೆಡು ವರ್ಷ ಕರೋನಾ ಎಂಬ ಮಹಾಮಾರಿ ಎಲ್ಲರ ಬದುಕಿನಲ್ಲಿ ಆಟವಾಡಿದೆ.

      ಈ ಸಂದರ್ಭದಲ್ಲಿ ಜಗದೀಶ್ ಕ್ಷೇತ್ರಿ, ಅಬ್ಜಲ್ ಹವಲ್ದಾರ, ರೈಸ್ ಅಷ್ಟೆಕರ,ಜಬ್ಬರ ಅರಬ, ಮೈಹಿಬೂಬ್ ಅರಬ ಇನ್ನೂ ಅನೇಕರು ಮುಖಂಡರು ಉಪಸ್ಥಿತರಿದ್ದರು.

      Tags: #hindu muslim#indi town#peace meeting#RamazanPolice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.