• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೈ ನಾಯಕ ಸುಣಗಾರಗೆ ಟಿಕೇಟ್ ನೀಡಿ.. ದಾದಾ ಅಕ್ಷಯಕುಮಾರ್ ಎಚ್ಚರಿಕೆ

      Ediotr

      May 21, 2022
      0
      ಕೈ ನಾಯಕ ಸುಣಗಾರಗೆ ಟಿಕೇಟ್ ನೀಡಿ.. ದಾದಾ ಅಕ್ಷಯಕುಮಾರ್ ಎಚ್ಚರಿಕೆ
      0
      SHARES
      464
      VIEWS
      Share on FacebookShare on TwitterShare on whatsappShare on telegramShare on Mail

      ದೇವರಹಿಪ್ಪರಗಿ : ರಾಜ್ಯ ಕಾಂಗ್ರೆಸ್ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಅಲ್ಲದೇ, ಹಲವು ವರ್ಷಗಳಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗುತ್ತಿದೆ. ಅದಕ್ಕಾಗಿ ನ್ಯಾಯ ಒದಗಿಸಬೇಕು ಎಂದು ತಾಲ್ಲೂಕು ಸೇವಾದಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯಕುಮಾರ ಹೇಳಿದರು.

      ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಸಭೆಯಿಂದ ವಿಧಾನ ಪರಿಷತ್ತ ಚುನಾವಣೆಗೆ ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕರಾದ ಶರಣಪ್ಪ ಸುಣಗಾರ ರವರಿಗೆ ಟಿಕೇಟ್ ನೀಡಿ ಹಿಂದುಳಿದ ವರ್ಗಗಳಿಗೆ ಆದ ಅನ್ಯಾಯವನ್ನು ಸರಿಪಡಿಸಬೇಕು.
      ಕಳೆದ ಸಿಂದಗಿ ಉಪ ಚುನಾವಣೆಯಲ್ಲಿ ರಾಜ್ಯದ ಘಟಾನುಗಟಿ ಕಾಂಗ್ರೆಸ್ ನಾಯಕರದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎಂ ಬಿ ಪಾಟೀಲ ಸಾಹೇಬರು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ನಾಯಕರು ಆಶ್ವಾಸನೆ ನೀಡಿದ್ದಾರೆ. ಆ ಆಶ್ವಾಸನೆಯಂತೆ ಸದ್ಯ ನಡೆದುಕೊಂಡು ಕಾಂಗ್ರೆಸ್ ಪಕ್ಷ ಯಾವತ್ತು ಕೊಟ್ಟ ಮಾತಿಗೆ ತಪ್ಪಲ್ಲ ನುಡಿದಂತೆ ನಡೆದುಕೊಳ್ಳುತ್ತದೆ ಎಂಬುದು ನಿರುಪಿಸಬೇಕಾಗಿದೆ.
      ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳಿಸಿ ನಂತರ ಜಿಲ್ಲಾ ಅಧ್ಯಕ್ಷರಾಗಿ ಸತತ ೧೨ ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ಪಕ್ಷ ನೀಡಿದ ಕೆಲಸವನ್ನು ನಿಷ್ಠೆಯಿಂದ ಮಾಡಿ ರಾಜ್ಯದಲ್ಲೆ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಅತಿ ಹೆಚ್ಚು ಹಣ ಹಾಕಿ ಕೆಪಿಸಿಸಿ ಕಛೇರಿ ಕಟ್ಟಿದ ಹೆಗ್ಗಳಿಕೆ ಮಾಜಿ ಶಾಸಕರಿಗೆ ಸಲ್ಲುತ್ತದೆ ೨೦೧೩ ರಲ್ಲಿ ಜಿಲ್ಲೆಯ ೮ ವಿಧಾನ ಸಭೆ ಮತಕ್ಷೇತ್ರಗಳಲ್ಲಿ ೭ ರಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವಂತೆ ಶ್ರಮ ವಹಿಸಿ ಪಕ್ಷ ಕಟ್ಟಿಡದು ಇವರ ಕಾರ್ಯಕ್ಷಮತೆಯನ್ನು ತೋರಿಸುತ್ತದೆ ಇಂತಹ ಹಿಂದುಳಿದ ವರ್ಗಗಳ ನಾಯಕ ಮತ್ತು ಪ್ರಬಲ ತಳವಾರ ಸಮಾಜದ ಹಿರಿಯ ಮುಖಂಡರಾದ ಶರಣಪ್ಪ ಸುಣಗಾರ ಇವರಿಗೆ ಈ ಭಾರಿ ವಿಧಾನ ಪರಿಷತ್ತಿಗೆ ಟಿಕೆಟ್ ನೀಡಿ ಮೇಲ್ಮನೆ ಸದಸ್ಯರನ್ನಾಗಿ ಮಾಡಿದರೆ ಉತ್ತರ ಕರ್ನಾಟಕದ ಹಿಂದುಳಿದ ವರ್ಗದ ನಾಯಕನನ್ನು ರಾಜಕೀಯವಾಗಿ ಮೆಲ್ಲೆತ್ತುವ ಕೆಲಸವಾಗೂತ್ತೆ ಇದರೊಂದಿಗೆ ಉತ್ತರ ಕರ್ನಾಟಕದಲ್ಲಿ ಪಕ್ಷ ಬಲವರ್ಧನೆಯಾಗಿ ಮುಂದಿನ ೨೦೨೩ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚಿನ ಸ್ಥಾನಗಳಲ್ಲಿ ಜೈಬೆರಿ ಸಾಧಿಸುವುದು ನಿಶ್ಚಿತ ಒಂದು ವೇಳೆ ಟಿಕೆಟ್ ನೀಡದೆ ನಿರ್ಲಕ್ಷ್ಯಸಿದರೆ ತೋರಿದರೆ ಅಷ್ಟೇ ಹಿನ್ನಡೆ ಆಗುವುದು ಕಟ್ಟಿಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.

      Tags: #Akhsaya Dada sindagi#MLCTicket#Sharanappa sunagarCongressvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.