• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕುಡಿಯುವ ನೀರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ:

      ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ:

      May 25, 2022
      0
      ಕುಡಿಯುವ ನೀರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ:
      0
      SHARES
      370
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಐತಿಹಾಸ ಮುದಗಲ್ ಪಟ್ಟಣದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುದಗಲ್ ಘಟಕದ ಅಧ್ಯಕ್ಷ ಎಸ್‌.ಎ.ನಯೀಮ್ ಅವರ ನೇತೃತ್ವದಲ್ಲಿ ಪುರಸಭೆಯ ಎದುರು ಪ್ರತಿಭಟನೆ ನಡೆಸಲಾಯಿತು.

      https://voiceofjanata.in/wp-content/uploads/2022/05/VID-20220525-WA0092.mp4

      ಮುದಗಲ್ ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ತೋರುತ್ತಿರುವ ಪುರಸಭೆ ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

      ಈ ವೇಳೆ ಕರವೆ ಅಧ್ಯಕ್ಷ ಎಸ್.ಎ. ನಯೀಮ್ ಮಾತನಾಡಿ ಪಟ್ಟಣದಲ್ಲಿ ಕುಡಿಯುವ ನೀರು ಎಂಟರಿಂದ ಹತ್ತು ದಿವಸಕ್ಕೆ ಒಮ್ಮೆ ಅನಿಯಮಿತವಾಗಿ ಸರಬರಾಜು ಆಗುತ್ತಿದೆ. ಇದರಿಂದ ಜನರಿಗೆ ತುಂಬಾ ತೊಂದರೆಯಾಗಿದೆ. ಅಲ್ಲದೆ ಎಂಟರಿಂದ ಹತ್ತು ದಿನಗಳವರೆಗೆ ನೀರನ್ನು ಶೇಖರಣೆ ಮಾಡುವುದು ಕಷ್ಟವಾಗಿದೆ. ಶೇಖರಣೆ ಮಾಡಿದ ನೀರಿನಲ್ಲಿ ಹುಳುಗಳು ಬೀಳುತ್ತಿವೆ. ಸಮರ್ಪಕ ನೀರು ಪೂರೈಕೆ ಯಾಗುವವರೆಗೂ ನೀರಿನ ಕರ ವಸೂಲಿ ಮಾಡಬಾರದು ಎಂದರು.

      ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲಾ ವಾರ್ಡಿನ ಮಹಿಳೆಯರೊಂದಿಗೆ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ಕೊಟ್ಟರು.

      ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಮರಿಲಿಂಗಪ್ಪ, ಎಸ್.ಎನ್. ಖಾದ್ರಿ ಸಾಬು ಹುಸೇನ್, ನಾಗರಾಜ ನಾಯಕ, ಅಬ್ದುಲ್ ಮಜೀದ್, ಮಹಾಂತೇಶ್ ಚೆಟ್ಟರ, ವಿರುಪಾಕ್ಷಿ , ಸಾಬೀರ್ ಪಾಷಾ, ಜಮೀರ್, ಮಜೀದ್ ಕಿಲ್ಲಾ, ಚನ್ನಪ್ಪ ಉಪ್ಪಾರ, ಹನೀಫ ಖಾನ್, ಪುರಸಭೆ ಸಿಬ್ಬಂದಿ ರಂಗನಾಥ್ ತಳವಾರ ಉಪಸ್ಥಿತ ರಿದ್ದರು.

      Tags: #coal against#drinking water#karvemudgal.Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.