• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಗೆ ತತ್ತರಿಸಿದ ಪಾಲಕರು -ಮೈನಾವತಿ:

      June 8, 2022
      0
      ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಗೆ ತತ್ತರಿಸಿದ ಪಾಲಕರು -ಮೈನಾವತಿ:
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಶುಲ್ಕ,ಹಾಗೂ ಡೊನೇಷನ್ ಹಾವಳಿಯಿಂದ ಪಾಲಕರು ತತ್ತರಿಸಿಹೋಗಿದ್ದು, ಇದರ ನಿಯಂತ್ರಣಕ್ಕೆ ಸಮಿತಿಯನ್ನು ರಚಿಸಬೇಕು ಎಂದು ಕರ್ನಾಟಕ ರೈತ ಸಂಘದ ರಾಜ್ಯ ಮಹಿಳಾ ಅಧ್ಯಕ್ಷ ಮೈನಾವತಿ ಒತ್ತಾಯಿಸಿದರು.

      ನಗರದ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜಿಲ್ಲೆಯ ಖಾಸಗಿ ಸಂಸ್ಥೆಗಳು ಶಾಲಾ ಕಾಲೇಜುಗಳನ್ನು ಸ್ಥಾಪಿಸಿಕೊಂಡು, ಉತ್ತಮ ಶಿಕ್ಷಣ,ಕುಡಿಯುವ ನೀರು, ಗ್ರಂಥಾಲಯ, ಕ್ರೀಡಾಂಗಣ, ಕ್ರೀಡೆಗಳು, ಶೌಚಾಲಯ, ಆಡಿಟೋರಿಯಂ, ವಟ್ಯೂಷನ್, ಕೋಚಿಂಗ್, ಎಂದು ಹಲವಾರು ರೀತಿಯ ವ್ಯವಸ್ಥೆಗಳನ್ನು ಒದಗಿಸುತ್ತೇವೆ ಎಂದು ಹೇಳಿಕೊಂಡು ಸಾರ್ವಜನಿಕರಲ್ಲಿ ಹಣವನ್ನು ವಸೂಲಿ ಮಾಡಿ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ.

      ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಮಾರಾಟಕ್ಕೆ ಇಟ್ಟಿದ್ದಾರೆ ಎಂದು ಆರೋಪಿಸಿದರು. ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತೇವೆ ಎಂದು ಸ್ಥಾಪಿತವಾಗಿರುವ ಶಿಕ್ಷಣ ಸಂಸ್ಥೆಗಳು ಬಂಡವಾಳಶಾಹಿ ಶಿಕ್ಷಣ ಸಂಸ್ಥೆಗಳು ಆಗಿ ಮಾರ್ಪಟ್ಟಿವೆ. ಶಿಕ್ಷಣ ಶುಲ್ಕದ ಹೆಸರು ಹೇಳಿಕೊಂಡು ಮಕ್ಕಳನ್ನು ,ಪಾಲಕರನ್ನು ಶೋಷಣೆ ಮಾಡುವ ಕೆಲಸ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ. ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಅರ್ಹತೆಯನ್ನು ಹೊಂದಿರದೆ ಇರುವ ಶಿಕ್ಷಕರನ್ನು ನೇಮಿಸಿಕೊಂಡು ಶಿಕ್ಷಣ ಒದಗಿಸುತ್ತಿವೆ.

      ಗ್ರಾಮೀಣ ಭಾಗದ ರೈತರ, ಕೂಲಿ ಕಾರ್ಮಿಕರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣವನ್ನು ಜೋಡಿಸಬೇಕು ಎಂಬ ಉದ್ದೇಶದಿಂದ ಕಷ್ಟ ಪಟ್ಟು ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಕಾಲೇಜುಗಳಿಗೆ ಸೇರಿಸಿದರೆ ಒಂದರ ಮೇಲೊಂದು ಶುಲ್ಕವನ್ನು ವಿಧಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಶಾಲಾ ಕಾಲೇಜುಗಳು ನಿಗದಿತ ಶುಲ್ಕದಲ್ಲಿ ಶೇಕಡ 15 % ಕಡಿತ ಮಾಡಬೇಕು ಎಂದು ಅದೇಶವನ್ನು ಹೊರಡಿಸಿದ್ದರೂ ಶಿಕ್ಷಣ ಸಂಸ್ಥೆಗಳು ಸುಪ್ರೀಂ ಕೋರ್ಟಿನ ಆದೇಶವನ್ನು ನಿರ್ಲಕ್ಷಿಸಿ ಮನಬಂದಂತೆ ಶುಲ್ಕವನ್ನು ವಿಧಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕವನ್ನು ಕಡಿಮೆ ಮಾಡಲು ಡೊನೇಷನ್ ಹಾವಳಿ ನಿಯಂತ್ರಣ ಸಮಿತಿಯನ್ನು ರಚಿಸಿ ರೈತರ, ಬಡ ಕೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ್ ಮಲ್ಲೇ ದೇವರಗುಡ್ಡ, ಸುವರ್ಣ, ಮಲ್ಲನಗೌಡ ಉಪಸ್ಥಿತರಿದ್ದರು.

      Tags: #donation#mainawati#parents warried#preas meet#private instituteRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      May 10, 2025
      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ  ಆತಂಕಪಡುವ ಅಗತ್ಯವಿಲ್ಲ :

      ಮೇ 11 ರಂದು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

      ಮೇ 11 ರಂದು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

      May 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.