• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಗರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್:

      June 9, 2022
      0
      ನಗರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್:
      0
      SHARES
      562
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಸಾರ್ವಜನಿಕರಿಗೆ ಶುದ್ಧ ಕುಡಿವ ನೀರು ಪೂರೈಸುವಲ್ಲಿ ಲೋಪದೋಷ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

      ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಕಲುಷಿತ ಕುಡಿವ ನೀರಿನ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ಮತ್ತು ಮುಂದಿನ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚಿಸಿದರು. ಕಲುಷಿತ ಕುಡಿವ ನೀರಿನ ಪ್ರಕರಣ ಮತ್ತೇ ಮರುಕಳುಹಿಸದಂತೆ ನಗರಸಭೆ ಅಧಿಕಾರಿಗಳು ಎಚ್ಚರ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನೀರು ಶುದ್ಧೀಕರಣ ಪ್ರಕ್ರಿಯೆ, ನಿರಂತರ ನಿಗಾ ಮತ್ತು ನಗರದಲ್ಲಿ ಎಲ್ಲಿಯಾದರೂ ಪೈಪ್ ಲೀಕೇಜ್ ಇದ್ದಂತಹ ಪ್ರಕರಣಗಳನ್ನು ಪರಿಶೀಲಿಸಿ, ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಕಲುಷಿತ ನೀರು ಪೂರೈಕೆಗೊಂಡರೇ, ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ.

      ಪ್ರತಿ ವಾರ್ಡ್‌ಗಳೂ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿಯ ಸ್ಥಿತಿಗತಿ ಪರಿಶೀಲಿಸಬೇಕು. ಕುಡಿವ ನೀರಿನ ಶುದ್ಧತೆ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ಪಡೆಯಬೇಕು. ಸ್ಥಳೀಯ ಜನರಿಂದ ಬರುವ ಅಹವಾಲುಗಳನ್ನು ಪರಿಶೀಲಿಸಿ, ತಕ್ಷಣವೇ ಕ್ರಮ ಕೈಗೊಂಡು ಸಮಸ್ಯೆ ಇತ್ಯರ್ಥಗೊಳಿಸಬೇಕು. ನಗರದ ವಾರ್ಡ್ ನಂ. 01 ರಿಂದ 14 ರವರೆಗೆ ಮತ್ತು 34,35 ವಾರ್ಡ್‌ಗಳಿಗೆ ರಾಂಪೂರು ಜಲಾಶಯದಿಂದ ನೀರು ಸರಬರಾಜು ಮಾಡಲಾಗುತ್ತಿದೆ. ವಾರ್ಡ್ ನಂ 4 ರ ಇಂದಿರಾ ನಗರದಲ್ಲಿ ಮಾತ್ರ ಕಲುಷಿತ ನೀರು ಸರಬರಾಜು ಪೈಪ್ ಲೈನ್‌ಗಳ ಲೀಕೇಜ್ ಇದ್ದರು ಅದನ್ನು ಸರಿಪಡಿಸಬೇಕು ಎಂದರು. ರಾಂಪೂರು ಜಲಾಶಯದಿಂದ ನಗರಕ್ಕೆ ನೀರು ಸರಬರಾಜು ಪೂರ್ವ ಕುಡಿವ ನೀರು ಶುದ್ಧೀಕರಣಕ್ಕೆ ಬ್ಲಿಚಿಂಗ್ ಪೌಡರ್ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ವಿವಿಧ ಶುದ್ಧೀಕರಣ ಘಟಕದಲ್ಲಿ ಜಂಗಲ್ ಕಟಿಂಗ್ ಮಾಡಲು ಸೂಚನೆ ನೀಡಿದರು. ನೀರು ಶುದ್ಧೀಕರಣಕ್ಕೆ ಹೊಸ ಶುದ್ಧೀಕರಣ ಘಟಕಗಳನ್ನು ನಿರ್ಮಿಸಬೇಕೆಂದರು.

      ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಲಲಿತಾ ಕಾಡಗೋಳ, ಪೌರಾಯುಕ್ತರು ಹಾಗೂ ನಗರಸಭೆ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #chandrashekar nayak#muncipal officers#officers meeting#warn to disrict colletorRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.