ವಿಜಯಪುರ: ಕಾರ್ ಹಾಗೂ ಆಟೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಇನ್ನು ಘಟನೆಯಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ, ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

© 2026 VOJNews - Powered By Kalahamsa Infotech Private Limited.