• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸರಕಾರಿ ಪದವಿ ಮಹಾ ವಿದ್ಯಾಲಯದಲ್ಲಿ ಆನ್‌ಲೈನ್ ಪದವಿ ಪ್ರವೇಶಕ್ಕೆ ಪಾಟೀಲ್ ಚಾಲನೆ:

      July 5, 2022
      0
      ಸರಕಾರಿ ಪದವಿ ಮಹಾ ವಿದ್ಯಾಲಯದಲ್ಲಿ ಆನ್‌ಲೈನ್ ಪದವಿ ಪ್ರವೇಶಕ್ಕೆ ಪಾಟೀಲ್ ಚಾಲನೆ:
      0
      SHARES
      179
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ೨೦೨೨-೨೩ ನೇ ಸಾಲಿಗೆ ವಿದ್ಯಾರ್ಥಿಗಳು ಎನ್‌ಇಪಿ ಅಡಿಯಲ್ಲಿ ಕಡ್ಡಾಯವಾಗಿ ನಿಗದಿ ಪಡಿಸಿದ ವೆಬ್‌ಸೈಟ್‌ನಲ್ಲಿ ಸೂಚಿತ ಆನ್‌ಲೈನ್ ಲಿಂಕ್ ಮೂಲಕ ಪ್ರವೇಶ ಪಡೆದುಕ್ಕೊಳ್ಳಲು ಹೆಚ್‌ಕೆಇ ಸಂಸ್ಥೆಯ ನಿರ್ಧೇಶಕ ಅರುಣ್ ಕುಮಾರ ಎಂ.ವೈ. ಪಾಟೀಲ ಚಾಲನೆ ನೀಡಿದರು.

      ಪಟ್ಟಣದ ಸರಕಾರಿ ಪದವಿ ಮಹಾ ವಿದ್ಯಾಲಯದಲ್ಲಿ ೨೦೨೨-೨೩ ನೇ ಸಾಲಿನ ಬಿಎ, ಬಿಎಸ್‌ಸಿ, ಬಿಕಾಂ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪ್ರವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಮೊದಲು ವಿದ್ಯಾರ್ಥಿಗಳು ಎನ್‌ಇಪಿ ಪ್ರಕಾರ ಸರಕಾರ ಆನ್‌ಲೈನ್ ಮೂಲಕ ಪಡೆಯಲು ವ್ಯವಸ್ಥೆ ಮಾಡಿದೆ. ವಿದ್ಯಾರ್ಥಿಗಳು ಉಪನ್ಯಾಸಕರ ಸಹಾಯ ಪಡೆದು ಪದವಿ ಪ್ರವೇಶ ಪಡೆದುಕೊಳ್ಳಬೇಕು ಎಂದ ಅವರು ಈಗಾಲೇ ಕಾಲೇಜು ಸಾಕಷ್ಟು ಅಭಿವೃದ್ಧಿ ಕಾಣುತ್ತಲಿದೆ. ಆ ನಿಟ್ಟಿನಲ್ಲಿ ಸುಸಜ್ಜಿತ ಸಭಾ ಭವನ ಮತ್ತು ಗುಣಮಟ್ಟದ ಕಂಪ್ಯೂಟರ್, ಲ್ಯಾಬ್ ಮಂಜೂರು ಮಾಡಲಾಗಿದೆ. ಇನ್ನು ಕಾಲೇಜಿಗೆ ಅವಶ್ಯಕ ಸೌಕರ್ಯಗಳ ಅವಶ್ಯಕತೆ ಇದ್ದಲ್ಲಿ ಕೂಡಲೇ ಶಾಸಕರ ಗಮನಕ್ಕೆ ತಂದು ಎಲ್ಲ ಸೌಕರ್ಯಗಳು ಒದಗಿಸಿಕೊಡಲಾಗುವುದು ಎಂದರು.

      ಪ್ರಭಾರಿ ಪ್ರಾಚಾರ್ಯ ಡಾ. ಸಂತೋಷ ಹುಗ್ಗಿ ಮಾತನಾಡಿ ಕಾಲೇಜಿನಲ್ಲಿ ಯುಜಿ ಮತ್ತು ಪಿಜಿ ಕೋರ್ಸ್ ಇರುವುದರಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಓದಲು ಬರುತ್ತಾರೆ. ಆದರೆ ಅವರಿಗೆ ಕುಳಿತುಕ್ಕೊಳ್ಳಲು ಸ್ಥಳಾವಕಾಶದ ಸಮಸ್ಯೆಯಾಗುತ್ತಿದೆ. ಅದಕ್ಕಾಗಿ ಸ್ವತಂತ್ರ ಕಟ್ಟಡ ನಿರ್ಮಿಸಬೇಕು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಡಿಜಿಟಲ್ ಲೈಬ್ರೆರಿ ಹಾಗೂ ಇಂಟರ್‌ನೆಟ್ ಸೌಲಭ್ಯ ನೀಡಬೇಕು. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಕೋಣೆಗಳ ಕೊರತೆಯಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಬಂದು ಹೋಗಲು ದೂರವಾಗುತ್ತಿದೆೆ. ಅದಕ್ಕೆ ಕಾಲೇಜಿನ ಸಮಯಕ್ಕೆ ಸಾರಿಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

      ಈ ಸಂದರ್ಭದಲ್ಲಿ ಮುಖಂಡರಾದ ಅಂಬ್ರೀಶ್ ಬುರಲಿ, ಸಿಬ್ಬಂದಿಗಳಾದ ಡಾ. ಸಾವಿತ್ರಿ ಕೃಷ್ಣ, ಡಾ. ದತ್ತಾತ್ರೇಯ ಹೆಚ್, ಖುತೇಜಾ ನಸ್ರೀನ್, ಶ್ರೀದೇವಿ ರಾಠೋಡ, ಡಾ. ಸಂಗಣ್ಣ ಸಿಂಗೆ , ಹೀರು ರಾಠೋಡ, ವೈಜನಾಥ ಭಾವಿ, ಭಗವಾನಸಿಂಗ್ ರಜಪೂತ್, ಪವನ್ ಕುಮಾರ ನಾಯ್ಕೋಡಿ, ಮಡಿವಾಳಪ್ಪ ಮುಗಳಿ, ರಾಜೇಶ್ವರಿ ಸರಸಂಬಿ, ಶಾಮರಾವ್, ಮಂಜುನಾಥ, ಗೌರಿಶಂಕರ ಭೂರೆ, ಮಮತಾ ಪಾಟೀಲ್, ಚಿದಾನಂದ ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #digree admission#Govt grade maha vidyalaya#online#patil drivesafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.