• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕುಡಿಯುವ ನೀರಿಗಾಗಿ ಜುಲೈ 12 ರಂದು ಎಮ್ಮೆಗಳ ಮೆರವಣಿಗೆ- ಎಸ್. ಎ. ನಯೀಮ್:

      July 8, 2022
      0
      ಕುಡಿಯುವ ನೀರಿಗಾಗಿ ಜುಲೈ 12 ರಂದು ಎಮ್ಮೆಗಳ ಮೆರವಣಿಗೆ- ಎಸ್. ಎ. ನಯೀಮ್:
      0
      SHARES
      419
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಅದು ಐತಿಹಾಸಿಕ ಸ್ಥಳ. ಆ ಸ್ಥಳದಲ್ಲಿ ಕುಡಿಯುವ ನೀರಿಗಾಗಿ ಜನರು ಒಂದು ವಾರ್ಡಿನಿಂದ ಮತ್ತೊಂದು ವಾರ್ಡಿಗೆ ನೀರು ತರಲು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೋರಾಟಗಾರರು ಕುಡಿಯುವ ನೀರಿಗಾಗಿ ಆಗ್ರಹಿಸಿ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಸಂಘಟನೆಯ ಮುಖಂಡರು ಕುಡಿಯುವ ನೀರಿಗಾಗಿ ವಿನೂತನ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

      ಹೌದು ಮುದಗಲ್ ಪಟ್ಟಣದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದು, ಅದರಲ್ಲೂ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ. ಎಂಟತ್ತು ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿದ್ದು ದಿನನಿತ್ಯ ಜನರು ಬೇರೆ ಬೇರೆ ವಾರ್ಡಗಳಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಿದೆ. ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳದಿರುವದು ವಿಪರ್ಯಾಸ. ಅಲ್ಲದೆ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಹೋರಾಟ ಮಾಡಿದರೆ ಸ್ಪಂದಿಸದೇ ಇರುವುದು ದೊಡ್ಡ ದುರಂತವಾಗಿದೆ ಎಂದು ಕರವೇ ಮುದಗಲ್ ಘಟಕದ ಅಧ್ಯಕ್ಷ ಎಸ್. ಎ. ನಯೀಮ್ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಅಕ್ರೋಶ ಹೊರ ಹಾಕಿದರು.

      ವಿರೋಧ ಪಕ್ಷದಲ್ಲಿದ್ದವರು ಜನರ ಸಮಸ್ಯೆಯನ್ನು ಅರಿತು ಅವರ ಜೊತೆ ಬೀದಿಗಿಳಿದು ಹೋರಾಟ ಮಾಡಬೇಕಾಗಿತ್ತು. ಆದರೆ ಹೋರಾಟ ಮಾಡುವುದು ಒಂದು ಕಡೆ ಇರಲಿ ಇದರ ಬಗ್ಗೆ ಹೇಳಿಕೆ ಕೊಡುವದಕ್ಕೂ ಮುಂದೆ ಬರದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

      ಇದನ್ನು ಗಮನಿಸಿದರೆ “ನಮ್ಮ ಅಧಿಕಾರ ಇದ್ದಾಗ ನೀವು ಕೇಳಬೇಡಿ ನಿಮ್ಮ ಅಧಿಕಾರ ಇದ್ದಾಗ ನಾವು ಕೇಳುವುದಿಲ್ಲಾ” ಎನ್ನುವಂತೆ ಜನಪ್ರತಿನಿಧಿಗಳು ವರ್ತಿಸುತ್ತಿದ್ದಾರೆ ಎಂದು ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು.

      ಇನ್ನು ರಸ್ತೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದ್ದು, ದಿನನಿತ್ಯ ಜನರು ಧೂಳಿನಿಂದ ಬೇಸತ್ತು ಹೋಗಿದ್ದಾರೆ. ಅಲ್ಲದೆ ಮಳೆ ಬಂದಾಗ ಕೆಸರಿನಲ್ಲಿ ನಡೆದಾಡುವುದು ಕಷ್ಟಕರವಾಗಿದೆ. ಕೆಸರಿನಲ್ಲಿ ಹಲವಾರು ವಾಹನಗಳು ಸಿಕ್ಕಿ ಬಿದ್ದು ಒದ್ದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿ ನಿರ್ಮಾಣವಾಗಲಿಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರಣ ರಾಗಿದ್ದಾರೆ. ಆದ್ದರಿಂದ ದಿನನಿತ್ಯ ಜನರು ಮೂಲಭೂತ ಸೌಕರ್ಯಕ್ಕಾಗಿ ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿದೆ ಈ ಹಿನ್ನಲೆಯಲ್ಲಿ ದಿನಾಕ 12-07-2022 ಮಂಗಳವಾರ ಬೆಳಿಗ್ಗೆ 11-00 ಗಂಟೆಗೆ ಎಮ್ಮೆಗಳ ಜೊತೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಮಾಡುವುದರ ಮೂಲಕ ಪುರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಎಸ್.ಎನ್. ಖಾದ್ರಿ, ಸಾಬು ಹುಸೇನ, ನಾಗರಾಜ ನಾಯಕ, ಇಸ್ಮಾಯಿಲ್ ಬಳಿಗಾರ, ಮಹಾಂತೇಶ ಚೆಟ್ಟರ, ಶಾಮೀದ ಅರಗಂಜಿ, ಅಬ್ದುಲ್ ಮಜೀದ, ಗ್ಯಾನಪ್ಪ, ಜಮೀರ್, ರಾಜ ಮಹಮ್ಮದ, ಆನಂದ್, ಸುಲ್ತಾನ್ ಉಪಸ್ಥಿತರಿದ್ದರು.

      Tags: #buffalo march#drining water problem#july 12th#karve protestmudgal.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.