• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಜ್ಯ ಸರಕಾರದಿಂದ ವಿದ್ಯುತ್‌ ಅದಾಲತ್‌ ಯೋಜನೆ ಜಾರಿ:

      July 19, 2022
      0
      ರಾಜ್ಯ ಸರಕಾರದಿಂದ ವಿದ್ಯುತ್‌ ಅದಾಲತ್‌ ಯೋಜನೆ ಜಾರಿ:
      0
      SHARES
      199
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ಜಾರಿಗೆ ತಂದಿರುವ ವಿದ್ಯುತ್‌ ಅದಾಲತ್‌ ಸಹಕಾರಿಯಾಗಲಿದೆ ಎಂದು ಜೆಸ್ಕಾಂ ಎಇಇ ನಾಗರಾಜ ಹೇಳಿದರು.

      ಅವರು ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್‌ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರ್ಕಾರದ ಯೋಜನೆಗಳು ಜನರಿಗೆ ತ್ವರಿತವಾಗಿ ತಲುಪಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂಬ ಉದ್ದೇಶದಿಂದ ಇಂಧನ ಇಲಾಖೆ ಅಡಿಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲ ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅದಾಲತ್‌ ನಡೆಯಲಿದೆ.

      ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡದವರಿಗೆ ಪ್ರತಿ ತಿಂಗಳು 75 ಯುನಿಟ್ ಉಚಿತ ವಿದ್ಯುತ್‌ ನೀಡಲಾಗುವುದು. ಮನೆಯಲ್ಲಿ ವಿದ್ಯುತ್ ಮೀಟರ್ ಇರದವರಿಗೆ ಬೆಳಕು ಯೋಜನೆ ಅಡಿಯಲ್ಲಿ ಮೀಟರ ಕೊಡುವ ಯೋಜನೆ ಕೂಡ ಇಲಾಖೆಯಲ್ಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯುತ್ ಅದಾಲತ್‌ ಮೂಲಕ ಗ್ರಾಮೀಣ ವಿದ್ಯುತ್‌ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಕರಜಗಿ ಶಾಖಾಧಿಕಾರಿ ಪಾಂಡುರಂಗ
      ಸುತಾರ, ಚಿದಾನಂದ ಕೊಳ್ಳಿ, ಕಾವ್ಯಾ, ಮಹಾದೇವಗೌಡ ಪೋಲಿಸ್ ಪಾಟೀಲ (ಶಿರನಾಳ) ಗ್ರಾಮ ಪಂಚಾಯತ್ ಸದಸ್ಯರಾದ ಪರಮೇಶ್ವರ ವಳಸಂಗ, ಸಂತೋಷ ಅವಟೆ, ಶ್ರೀಶೈಲ ಚಾಂಬರ, ಮುಖಂಡರಾದ ಅಂಬೋಜಿ ಮಂಗಳೂರ, ಅಂಬಣ್ಣ ಅಂಕಲಗಿ, ಕಾಶೀನಾಥ ಯಾದವಾಡ, ಅಶೋಕ ಹಿಳ್ಳಿ, ದತ್ತಾತ್ರಯ ಮಾತನಳ್ಳಿ, ಜೆಸ್ಕಾಂ ಸಿಬ್ಬಂದಿಳಾದ ಚಂದ್ರಕಾಂತ ಹಳಗೋದಿ, ನಿಂಗಪ್ಪ ನಾವಾಡಿ, ಸಂಗು ಚಿಕ್ಕಮಣೂರ ರಾಜಕುಮಾರ ಅಂಬಿಗರ,(ನಾವಾಡಿ) ಸೇರಿದಂತೆ ಗ್ರಾಮಸ್ಥರಿದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ:

      Tags: #afjalpira#impliment#scheme#shashagiri villege#state govt#vidyut adalatProgram
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.