ಅಫಜಲಪುರ: ತಾಲೂಕಿನ ಮಲ್ಲಾಬಾದ ಗ್ರಾಮದ ಶ್ರೀ ಹರ್ಷವರ್ಧನ ಡಿಗ್ರಿ ಕಾಲೇಜಿನಲ್ಲಿ ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾಲೇಜು ಆವರಣದಲ್ಲಿ ಗಿಡ ನೆಡಯುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಪ್ರಾಚಾರ್ಯ ಡಾ. ಸಂಗಣ್ಣ ಎಂ. ಸಿಂಗೆ, ಯಲ್ಲಾಲಿಂಗ ಪೂಜಾರಿ, ಮಲ್ಲಿನಾಥ ಕುಂಬಾರ, ಲಕ್ಷ್ಮಣ ಪೂಜಾರಿ, ಮಲ್ಲಯ್ಯ ಸ್ವಾಮಿ, ಬಾಬುಗೌಡ ಪಾಟೀಲ ಹಾಗೂ ವಿದ್ಯಾರ್ಥಿಗಳು ಇದ್ದರು.