• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಂಬೆನಾಡಿನಲ್ಲಿ ಸಾಹಸ ಸಿಂಹನ ನೆನಪು..

      ವಿ.ಎಸ್.ಎಸ್ ಸಂಘಟನೆ...ಇಂಡಿ

      September 19, 2022
      0
      ನಿಂಬೆನಾಡಿನಲ್ಲಿ ಸಾಹಸ ಸಿಂಹನ ನೆನಪು..
      0
      SHARES
      188
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ವಿಷ್ಣುದಾದಾ, ಸಾಹಸ ಸಿಂಹ, ಅಭಿನಯ ಭಾರ್ಗವ ಹೀಗೆ ಹಲವಾರು ಹೆಸರುಗಳು ಡಾ.ವಿಷ್ಣುವರ್ಧನ್ ಅವರಿಗಿದೆ. 220ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳ ಎದೆಯಲ್ಲಿ ಸದಾ ನೆಲೆಸಿರೋ ವಿಷ್ಣು ಸರ್ ನಿಜಕ್ಕೂ ಅಮರ ಎಂದು ಬಿ.ಡಿ ಪಾಟೀಲ ಮಾತನಾಡಿದರು.

      ಪಟ್ಟಣದ ವಿಜಯಪುರ ರಸ್ತೆಯ ಕಾಂಗ್ರೆಸ್ ಕಾರ್ಯಾಲಯದ ಹತ್ತೀರ ವಿರುವ ಡಾ.ವಿಷ್ಣುವರ್ಧನ ವೃತ್ ದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹುಟ್ಟು ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತಾನಾಡಿದರು.

      ವಿ.ಎಸ್.ಎಸ್. ವಿಷ್ಣು ಸೇನಾ ಸಂಘಟನೆಯು ಡಾ. ವಿಷ್ಣುವರ್ಧನ ೭೨ ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮ ವನ್ನು ವಿಷ್ಣು ವೃತ್ ದಲ್ಲಿ ಆಯೋಜನೆ – ಗೊಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಹೇಳಿದರು. ಕೈ ಶಾಸಕರ ಚಿರಂಜೀವಿ ವಿಠ್ಠಲಗೌಡ ಪಾಟೀಲ, ಸಂಘದ ಅಧ್ಯಕ್ಷ ಅಂಬರೀಶ್ ಕೊರಳ್ಳಿ ಮಾತನಾಡಿದ ಅವರು, ಇಂದು ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ ಅವರ 72ನೇ ಹುಟ್ಟುಹಬ್ಬ. ವಿಷ್ಣುವರ್ಧನ್‌ ಅವರು ನಮ್ಮೊಂದಿಗಿಲ್ಲ. ಆದರೆ, ಅವರ ಅಪರೂಪದ ಚಿತ್ರಗಳ ಮೂಲಕ ಅವರು ಸದಾ ನಮ್ಮೊಂದಿಗಿದ್ದಾರೆ.

      ಆ ಖುಷಿಯಲ್ಲೇ ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಹುಟ್ಟುಹಬ್ಬದ ದಿನದಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅವರನ್ನು ಎಲ್ಲರೂ ಆರಾಧಿಸುತ್ತಾರೆ. ಅದರಲ್ಲೂ ನಿಂಬೆ ನಾಡಿನ ಇಂಡಿ ಪಟ್ಟಣದಲ್ಲಿ ಡಾ.ವಿಷ್ಣುವರ್ಧನ ವೃತ ಮತ್ತು ಸಂಘ ಕಟ್ಟಿಕೊಂಡಿದ್ದು ಕಲಾವಂತರಿಗೆ ಗೌರವಿಸಿದಂತೆ. ಜೊತೆಗೆ ಡಾ ವಿಷ್ಣುವರ್ಧನ ಅವರ ಹಲವು ಚಿತ್ರಗಳು ಇತಿಹಾಸ ಸೃಷ್ಟಿ ಮಾಡದಂತಿವೆ. ಅದರಲ್ಲೂ ಬಂಧನ, ಯಜಮಾನ, ವಿಷ್ಣುಸೇನಾ, ಸೂರಪ್ಪ, ಸೂರ್ಯವಂಶಿ ಯಂತೆ ವಿಶೇಷ ಚಿತ್ರಗಳು ನಮ್ಮ ನಾಡಿಗೆ ಕೊಟ್ಟಿದ್ದಾರೆ.

      ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶೀಲವಂತ ಉಮರಾಣಿ, ಅನೀಲ ಜಮಾದಾರ, ಮಹಿಬೂಬ ಬೇನೂರ, ಸಿದ್ದು ಡಂಗಾ, ರಾಜು ಕುಲಕರ್ಣಿ, ಮತ್ತು ಎಮ್ ಪಿ, ಶೀವು ಬಡಿಗೇರ, ದಯಾನಂದ ಹೊಸಮನಿ, ಪ್ರದೀಪ್ ಪವಾರ, ಉದಯ ಹೊಸಮನಿ, ಶಂಕರೆಪ್ಪ ಕುಂಬಾರ, ಬಸೀರ್ ಶೇಖ, ಗೀರಿಶ್ ಪಾಟೀಲ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #Birth day celebratoin#Dr. Vishnuvardhan#Indi vss#Sahasa sim vishnuvardhan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      March 5, 2026
      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      March 5, 2026
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.