ಜಾನಪದ ನೃತ್ಯಕ್ಕೆ ಪ್ರಥಮ ಸ್ಥಾನ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ- ಶಾಂತಿ ನಗರ..
ಇಂಡಿ : 2022-23 ನೇ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ & ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣ ಅಧಿಕಾರಿ ವಸಂತ್ ರಾಥೋಡ್ ನೇತೃತ್ವದಲ್ಲಿ ಜರುಗಿತು.
ತಾಲ್ಲೂಕಿನ ಹಿರೇರೂಗಿ ಗ್ರಾಮದ ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಯ ಶಾಲೆಯ ಆಶ್ರಯದಲ್ಲಿ ಜರುಗಿದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ
ಜಾನಪದ ನೃತ್ಯಕ್ಕೆ ಪ್ರಥಮ ಬಹುಮಾನ ಪಡೆದು ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಶಾಂತಿನಗರಕ್ಕೆ ಕೀರ್ತಿ ತಂದಿದ್ದಾರೆ.
ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ಮತ್ತು ಶಿಕ್ಷಕ ಶ್ರೀಕಾಂತ್ ಕೊರಕಿ ನೃತ್ಯವನ್ನು ಬೋಧಿಸಿದ ವಾಣಿಶ್ರೀ ರೂಗಿ ಶಿಕ್ಷಕಿಯರಿಯರ ಕಾರ್ಯಕ್ಕೆ ಶ್ಲಾಘನೀಯ ಎಂದು ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ತಳವಾರ ಹಾಗೂ ಆಡಳಿತ ಮಂಡಳಿಯ ಸದಸ್ಯ ರು ತಿಳಿಸಿದ್ದಾರೆ.
 
	    	










 
                                 
                                 
                                 
                                







