ವಿಜಯಪುರ ಬ್ರೇಕಿಂಗ್:
ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ
ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ನಿಡಗುಂದಿ ರಸ್ತೆಯಲ್ಲಿ ಘಟನೆ
ಬಸ್ ಪಲ್ಟಿಯಾಗಿರುವ ಪರಿಣಾಮ ನಾಲ್ವರಿಗೆ ಗಂಭೀರ
ಗಾಯ
ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ
ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ