• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಧರ್ಮ ಅಧರ್ಮದ ಬಗ್ಗೆ ಇಡೀ ವಿಶ್ವಕ್ಕೆ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿ..ಬಿ.ಎಸ್.ತಳವಾರ..

      October 9, 2022
      0
      ಧರ್ಮ ಅಧರ್ಮದ ಬಗ್ಗೆ ಇಡೀ ವಿಶ್ವಕ್ಕೆ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿ..ಬಿ.ಎಸ್.ತಳವಾರ..
      0
      SHARES
      294
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಧರ್ಮ ಅಧರ್ಮದ ಕುರಿತು ಇಡೀ ವಿಶ್ವಕ್ಕೆ ರಾಮಾಯಣ ಮಹಾಭಾರತ‌ದ ಕೃತಿಯ ಮೂಲಕ ತೋರಿಸಿಕೊಟ್ಟದ್ದು ವಾಲ್ಮೀಕಿ ಮಹರ್ಷಿ ಎಂದು ತಳವಾರ ಸಮುದಾಯದ ಮುಖಂಡ, ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್.ತಳವಾರ ಮಾತಾನಾಡಿದರು.

      ತಾಲ್ಲೂಕಿನ ಹಿರೇರೂಗಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನಡೆದ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಶೇಖರ ಡಂಗಿ ಮತ್ತು ಸೊಮಯ್ಯ ಮಠಪತಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ತದನಂತರ ಗ್ರಾಮ ಪಂಚಾಯತ ಅಧ್ಯಕ್ಷ ವಿವಿಧ ಸಮುದಾಯದ ಮುಖಂಡರಿಗೆ ವಾಲ್ಮೀಕಿ ಮಹರ್ಷಿ ಭಾವಚಿತ್ರವಿರುವ ಪೋಟೊಗಳನ್ನು ವಿವರಿಸಿದರು.

      ಇದೇ ಸಂದರ್ಭದಲ್ಲಿ ತಳವಾರ ಸಮುದಾಯದ ಯುವ ಮುಖಂಡ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶ್ರೀನಿವಾಸ ರೂಗಿ ಮಾತಾನಾಡಿದವರು, ಇವತ್ತಿನ ವಾಸ್ತವದಲ್ಲಿ ಸ್ವತಂತ್ರ ಹೋರಾಟಗಾರರನ್ನು, ಧರ್ಮ‌ಪ್ರಚಾರಕನ್ನು, ಸಂತ ಶರಣರನ್ನು, ಸಾಮಾಜಿಕ ಮೌಲ್ಯ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನ ಜಾತಿಯಿಂದ ಕಾಣುವ ಮನೋಭಾವನೆ ಬೆಳೆಯುತ್ತಿದೆ. ಇಂದು ಜಯಂತಿಯ ಆಚರಣೆಗಳು ಸಂಬಂಧಿಸಿದಪಟ್ಟ ಸಮುದಾಯಗಳಿಗೆ ಸೀಮಿತ ವಾಗುತ್ತಿವೆ.

      ಇದು ಮಾನವ ಕುಲಕ್ಕೆ ದಕ್ಕೆ ತರುತ್ತೆದೆ. ಭವಿಷ್ಯದಲ್ಲಿ ಯುವ ಸಮುದಾಯಕ್ಕೆ ಮಾರಕವಾಗುತ್ತೆದೆ. ಒಂದು ವೇಳೆ ಜಾತಿಯ ಹೆಸರಲ್ಲಿ ಆಚರಣೆಗಳು ನಡೆದರೆ ನಮ್ಮ ದೇಶಕ್ಕೆ ನಾವೇ ಜಾತಿಯ ಕೊಳ್ಳಿಯಿಟ್ಟಂತೆ ಎಂದು ಹೇಳಿದರು. ಯಾವುದೇ ಒಬ್ಬ ವ್ಯಕ್ತಿಯನ್ನ ಜಾತಿಯಿಂದ ಕಾಣದೇ ಅವರು ಕೊಟ್ಟಿರುವ ಸಾಮಾಜಿಕ ಕೊಡುಗೆ ಮತ್ತು ಸಾಮಾಜಿಕ ಮೌಲ್ಯಗಳ ಸಿದ್ದಾಂತ ಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

      ಭಗವಾನ್ ರಾಮನು ಪ್ರಪಂಚದಾದ್ಯಂತ ಹಿಂದೂಗಳಿಗೆ ಸ್ಫೂರ್ತಿಯಾಗಿದ್ದು ಮನಸ್ಸಿಂದ ಪೂಜಿಸಲ್ಪಡುತ್ತಾನೆ ಮತ್ತು ಅವನ ಜೀವನದ ಕಥೆಯನ್ನು ಭಾರತೀಯ ಸಮಾಜದಲ್ಲಿ ಹೆಚ್ಚು ಆಚರಿಸಲಾಗುತ್ತದೆ. ವಾಲ್ಮೀಕಿ ಜಯಂತಿಯಂದು ಹಿಂದೂಗಳು ಶ್ರೀರಾಮನ ಕಥೆಯನ್ನು ಜಗತ್ತಿಗೆ ಸಾರಿದ ವಾಲ್ಮೀಕಿ ಮಹರ್ಷಿಗೆ ಗೌರವ ಸಲ್ಲಿಸುತ್ತಾರೆ ಎಂದು ಹೇಳಿದರು.

      ಗ್ರಾ.ಪ.ಸದಸ್ಯ ಬೀಮರಾಯ ಜೇವೂರ, ನಿಸಾರ ಬಾಗವಾನ, ಸುರೇಶ ದಳವಾಯಿ, ಇಮ್ರಾನ್ ಬುಡಕಿ ಹಾಗೂ ಪಿಕೆಪಿಎಸ್ ಮಾಜಿ ಅಧ್ಯಕ್ಷ ಮೋದಿನಸಾಬ್ ಬಾಗವಾನ, ಸಮುದಾಯದ ಹಿರಿಯ ಮುಖಂಡ ಲಕ್ಷ್ಮಣ ಡಂಗಿ, ಬಾಳಪ್ಪ ತಳವಾರ, ಪರಮೇಶ್ವರ ವಾಲಿಕಾರ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #Hirerugi GP#Jayanti celebration#valmiki maharashi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      June 19, 2026
      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      June 19, 2026
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.