• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಾಲಾಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಹಿಂದೇಟು ಆರೋಪ..!

      ಶಿವಾನಂದ ಹರಿಜನ ಡಿ.ಎಸ್.ಎಸ್.ಜಿಲ್ಲಾ ಸಂಚಾಲಕ

      October 12, 2022
      0
      ಶಾಲಾಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಹಿಂದೇಟು ಆರೋಪ..!
      0
      SHARES
      789
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಶಾಲಾ ವಿಧ್ಯಾರ್ಥಿಗಳಿಗೆ ನಿರ್ಮಿಸಿರುವ “ಹೈಟೇಕ್” ಶೌಚಾಲಯ ಉಪಯೋಗಕ್ಕೆ ಬಾರದ ಕಳಪೆ ಶೌಚಾಲಯವಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ದ ಸಂಘಟನಾ ಸಂಚಾಲಕ ಶಿವಾನಂದ ಹರಿಜನ ಅವರು ಕಿಡಿಕಾರಿದ್ದಾರೆ.
      ಹೌದು ಬುದುವಾರ ಸ್ಚ ಗ್ರಾಮದಲ್ಲಿ ವರದಿಗಾರರೊಂದಿಗೆ ಮಾತಾನಾಡಿದ ಅವರು, ತಾಲೂಕಿನ ನಾದ ಕೆಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾದ ಬಿಕೆ ಪ್ರಾಥಮಿಕ ಶಾಲೆ ಯು ‘ಬಿ’ ಮಾದರಿ ಕೇಂದ್ರ ವಾಗಿದ್ದು, ಇಲ್ಲಿ ಶಾಲಾ ಮಕ್ಕಳ ಸಂಖ್ಯೆಯು ಹೆಚ್ಚಾಗಿದ್ದು ,  ಗ್ರಾಮ ಪಂಚಾಯತ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ “ಹೈಟೇಕ್” ಶೌಚಾಲಯ ಕಳಪೆ ಮಟ್ಟದಿಂದ ಕೂಡಿದಾಗಿದೆ.
      ಕಳೆದ ಎರಡು ವಷ೯ಗಳ ಹಿಂದೆ ವಿಧ್ಯಾರ್ಥಿಗಳಿಗಾಗಿ “ಹೈಟೇಕ್” ಶೌಚಾಲಯ ನಿರ್ಮಾಣ ಮಾಡಿದ್ದು,
      ನೀರಿನ ಸೌಲಭ್ಯ ಕಲ್ಪಿಸದೆ ಸಮಸ್ಯೆಯಾಗುವ ರೀತಿಯಲ್ಲಿ ಶೌಚಾಲಯ ಕಟ್ಟಿಸಿದ್ದಾರೆ. ಅದು ಸಂಪೂರ್ಣ ಕಳಪೆ ಮಟ್ಟದ ಕಚ್ಚಾ ಶೌಚಾಲಯ ನಿಮಿ೯ಸಿದ್ದಾರೆ. ಅದು ವಿಧ್ಯಾರ್ಥಿಗಳಿಗೆ ಬಹಳಷ್ಟು ಸಮಸ್ಯೆ ಮಾಡುತ್ತಿದೆ ಎಂದರು. ಇಷ್ಟಲ್ಲದೆ ಶಾಲಾ ಮಕ್ಕಳಿಗೆ ಬಿಸಿಯೂಟ ಬಡಿಸಲು ಮೂರು ಜನ ಮಹಿಳಾ ಅಡುಗೆ ಸಿಬ್ಬಂದಿಗಳ ಅವಶ್ಯಕತೆ ಇದ್ದು, ಇಲ್ಲಿ ಕೇವಲ ಇಬ್ಬರು ಮಹಿಳಾ ಸಿಬ್ಬಂದಿಗಳು ಮಾತ್ರ ಇದ್ದಾರೆ.  ಬಡ ವಿದ್ಯಾರ್ಥಿಗಳು ಕಲಿಯುತಿದ್ದು ಅವರಿಗೆ ಸಮಯಕ್ಕೆ ಸರಿಯಾಗಿ ಆಹಾರದ ಸೇವೆ ಮಾಡಲು ಅನಾನುಕೂಲ ವಾಗುತ್ತಿದೆ. ಇದನ್ನು ಸರಿಪಡಿಸುವಂತೆ ಮುಖ್ಯ ಗುರುಗಳಿಗೆ ಮನವರಿಕೆ  ಮಾಡಿಕೊಂಡಿದ್ದೆವೆ ಎಂದರು. ಕೂಡಲೇ ಇನ್ನೋವ೯ ಅಡುಗೆ ಸಹಾಯಕಿ ಸಿಬ್ಬಂದಿಯ ಕೊರತೆಯಿದ್ದು ಅದರ ಬಗ್ಗೆ ಗಮನಹರಿಸಿ ಎಂದು ಈ ಹಿಂದೇ ಮುಖ್ಯ ಗುರುಗಳ ಗಮನಕ್ಕೆ ತರಲಾಗಿದೆ ಆದರೂ ಇಲ್ಲಿಯವರೆಗೂ ಸಮಸ್ಯೆ ಯಾಗಿ ಉಳಿದಿದೆ ಎಂದರು.
      ಈಗ  ಮುಖ್ಯಗುರುಗಳಿಗೆ ಪ್ರಶ್ನೆ ಮಾಡಿದ್ರೆ ಪಂಚಾಯತ ಅಧಿಕಾರಿಗಳಿಗೆ ಲಿಖಿತವಾಗಿ ಸಿಬ್ಬಂದಿಯ ಆಯ್ಕೆ ಮಾಡುವ ಕುರಿತು ಪತ್ರ ಬರೆದಿದ್ದೇನೆ ಎಂದು ಹೇಳುತ್ತಾರೆ. ಆದರೆ ಪಂಚಾಯತ ಅಧಿಕಾರಿಗಳ ನಿಲ೯ಕ್ಷ್ಯದಿಂದ ಶಾಲಾಭಿವೃದ್ಧಿಯಲ್ಲಿ ವಿಳಂಬ ನೀತಿ ಅನುಸರಿಸುವುದನ್ನು ಬಿಟ್ಟು, ಆದಷ್ಟು ಬೇಗನೆ ಶಾಲಾ ಸಮಸ್ಯಯನ್ನು ಬಗೆಹರಿಸಬೇಕು. ಇಲ್ಲವಾದರೆ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದೆಂದು ಹೇಳಿದರು.
      Tags: #DSS#Gram panchayat#Naad village#Shivananda Harizan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      March 9, 2026
      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      March 9, 2026
      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.