• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಂಬೆನಾಡಿನಲ್ಲಿ ಕಮಲ ಅರಳುವುದು ಪಕ್ಕಾ : ದಯಾಸಾಗರ ಪಾಟೀಲ..

      ಎಪಿಜೆ ಅಬ್ದುಲ್ ಕಲಾಂ ರ ಜನ್ಮ ದಿನ..

      October 18, 2022
      0
      ನಿಂಬೆನಾಡಿನಲ್ಲಿ ಕಮಲ ಅರಳುವುದು ಪಕ್ಕಾ : ದಯಾಸಾಗರ ಪಾಟೀಲ..
      0
      SHARES
      436
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ನಿಂಬೆ ನಾಡಿನಲ್ಲಿ ಬಿಜೆಪಿ ಸರಕಾರ ಅನೇಕ ಅಭಿವೃದ್ಧಿ ಪರ ಕೆಲಸ ಮಾಡಿದೆ. ಅದರಲ್ಲೂ ತಾಲೂಕಿನ ಮಿನಿ ವಿಧಾನಸೌದ, ಪ್ರವಾಸಿ ಮಂದಿರ, ಕ್ರಿಡಾಂಗಣ, ಬಿಜೆಪಿ ಸರಕಾರ ಕಾಲಘಟ್ಟದಲ್ಲಿ ಮಂಜೂರು ಯಾಗಿದ್ದು, ಸುಮ್ನೆ ಇಂದ್ರಲೋಕ ಚಂದ್ರಲೋಕ ತಂದಿನಿ ಅಂತಾ ಹೇಳೊದು ಸರಿನಾ ! ಶಾಸಕರು ಮಾಡಿದ್ದು ಅದು ಒಂದೇ ಭೀಮಾಶಂಕರ ಸಕ್ಕರೆ ಕಾರ್ಖಾನೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ ಕರಾರು ವಾಕಾಗಿ ಮಾತಾನಾಡಿದರು.

      ಹೌದು ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಕೇಂದ್ರ ರಾಜ್ಯ ಸರಕಾರಗಳ ಸಾಧನೆ ಮತ್ತು ಎಪಿಜೆ ಅಬ್ದುಲ್ ಕಲಾಂ ರ ಜನ್ಮ ದಿನ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮಲ್ಲಿ ವಿಶೇಷವಾಗಿ ಮೋದಿ ಸರಕಾರದ ದೂರದೃಷ್ಟಿಯ ಯೋಜನೆಗಳ ಬಗ್ಗೆ ಹೇಳಿದರು.

      ಇನ್ನೇನು ೨೦೨೩ ರ ಚುನಾವಣೆ ಬರುತ್ತಿದೆ. ಹಣ, ಹೆಂಡ, ಜಾತಿಯ ಅಜೆಂಡ್ ತೆಗೆದುಕೊಂಡು ಕೆಲವರು ಬರುತ್ತಾರೆ. ಅವರ ಬಗ್ಗೆ ಎಚ್ಚರಿಕೆ ವಿರಲಿ. ನಮ್ಮ ದೇಶದಲ್ಲಿ ಕಾಂಗ್ರೆಸ್ ಪಕ್ಷ ಸುಮಾರು ೭೦ ವರ್ಷ ಆಳ್ವಿಕೆ ಮಾಡಿದೆ. ಆದರೆ ಬದಲಾವಣೆ ಕಂಡಿದ್ದೇನು ಜಾತಿ ಧರ್ಮದ ಹೆಸರಲ್ಲಿ ಮತ ಬ್ಯಾಂಕ್ ಮಾಡಿದ್ದು ಮಾತ್ರ, ಅಭಿವೃದ್ಧಿಶೂನ್ಯ ಎಂದರು. ಇನ್ನೊಂದು ಪಕ್ಷವಿದೆ ಕರ್ನಾಟಕದಲ್ಲಿ ಅದು ಮನೆತನಕ್ಕೆ ಸಿಮೀತವಾಗಿದೆ. ದೇಶದಲ್ಲಿ, ರಾಜ್ಯದಲ್ಲಿ ಬದಲಾವಣೆ ಕಾಣಲು ಹೇಗೆ ಸಾಧ್ಯ ಎಂದರು.

      ಇಂದು ಬಿಜೆಪಿ ಸರಕಾರ ಅದ್ಬುತ ಯೋಜನೆಗಳನ್ನ ತಂದಿದೆ.‌ ಜೆಜೆಎಮ್ ಯೋಜನೆ ಮೂಲಕ ಕುಡಿಯುವ ನೀರು, ಜೀರೈತರಿಗೆ ಬೆಂಬಲ ಬೆಲೆ, ರೈತರ ಖಾತೆ ನೇರವಾಗಿ ನಗದು ಹಾಕುವುದು, ಎಸಿ ಎಸ್ಟಿ ಮೀಸಲಾತಿ ಅನೇಕ ಜನಪರ ಕಾರ್ಯಕ್ರಮಗಳನ್ನು ಬಿಜೆಪಿ ಸರಕಾರ ಕೊಟ್ಟಿದೆ ಎಂದು ಹೇಳಿದರು.

      ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ಬಾಳು ಮುಳಜಿ, ಸೋಮಶೇಖರ್ ದೇವರ, ಯಂಟಮನ, ಕೆ ಎಸ್ ಪಾಟೀಲ, ಶರಣಗೌಡ ಬಂಡಿ, ಆರ್ ಡಿ ಪಾಟೀಲ, ಶ್ರೀಶೈಲ ಮದರಿ, ಮಲ್ಲನಗೌಡ ಬಿರಾದಾರ ವೇದಿಕೆ ಮೇಲೆ ಉಪಸ್ಥಿತರಿದ್ದರು.

      Tags: #Dayasagar patil BJP#schemeBjpindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.