• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮಾಜದೊಳಗಿನ ಸೈನಿಕರಾದ ಪೊಲೀಸ್‌ ಮಕ್ಕಳಿಗೂ ಮೀಸಲಾತಿ ಸಿಗಲಿ : ಡಾ ವಿಕ್ರಂ ಸಿದ್ದಾರೆಡ್ಡಿ..

      Editor..

      October 22, 2022
      0
      ಸಮಾಜದೊಳಗಿನ ಸೈನಿಕರಾದ ಪೊಲೀಸ್‌ ಮಕ್ಕಳಿಗೂ ಮೀಸಲಾತಿ ಸಿಗಲಿ : ಡಾ ವಿಕ್ರಂ ಸಿದ್ದಾರೆಡ್ಡಿ..
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಅ. 22 : ದೇಶದ ರಕ್ಷಣೆ ಮಾಡುತ್ತಿರುವ ಸೈನಿಕರ ಸೇವೆ ಅವಿಸ್ಮರಣೀಯ. ಇದರ ಜತೆಗೆ ಸಮಾಜದೊಳಗಿನ ಸೈನಿಕರಾಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಮತ್ತವರ ಕುಟುಂಬದವರಿಗೂ ಸೈನಿಕರ ಸೌಲಭ್ಯಗಳು ಸಿಗುವುದು, ನ್ಯಾಯಸಮ್ಮತ ಎಂದು ಯುನೈಟೆಡ್‌ ಆಸ್ತ್ರೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಕ್ರಮ ಸಿದ್ದಾರೆಡ್ಡಿ ಅಭಿಪ್ರಾಯಪಟ್ಟರು.

      ಕಲಬುರಗಿಯ ಪೊಲೀಸ್‌ ಹುತಾತ್ಮರ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ, ಹುತಾತ್ಮ ಸ್ಮಾರಕಕ್ಕೆ ಪುಷ್ಟ ನಮನ ಸಲ್ಲಿಸಿ ಅವರು ಮಾತನಾಡಿದರು.
      ಸಮಾಜ ಎಲ್ಲ ದೃಷ್ಟಿಯಿಂದಲೂ ಅಭಿವೃದ್ಧಿ – ಯಾಗಬೇಕಾದರೆ ಶಾಂತಿ ಮತ್ತು ಸುರಕ್ಷತೆ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರ ಯೋಗದಾನ ಅಪಾರವಿದೆ. ಸಮಾಜಕ್ಕಾಗಿ, ಮತ್ತೊಬ್ಬರ ಜೀವಕ್ಕಾಗಿ ತಮ್ಮ ಜೀವವನ್ನೇ ಪಣಕ್ಕಿಡುವ ಪೊಲೀಸರ ಬಗ್ಗೆ ಸಮಾಜಕ್ಕೂ ಹೆಮ್ಮೆ ಗೌರವಾದರ ಇರಬೇಕು. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಆತ್ಮಸ್ಥೆರ್ಯ ತುಂಬುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

      ಜನರ ಜೀವನದ ಜತೆಗೆ ಆಸ್ತಿಪಾಸ್ತಿ ಸಂರಕ್ಷಣೆಗಾಗಿ ಅವಿರತವಾಗಿ ಸೇವೆ ಸಲ್ಲಿಸುವ ಪೊಲೀಸರ ಮಕ್ಕಳಿಗೆ ಸೇವೆ ಮಾದರಿಯಲ್ಲಿ ಉನ್ನತ ವೃತ್ತಿಪರ ಶಿಕ್ಷಣ ಮತ್ತು ನೇಮಕದಲ್ಲಿ ಮೀಸಲಾತಿ ಸೌಲಭ್ಯಗಳು ಸಿಗುವ ಅಗತ್ಯವಿದೆ. ಮೆಡಿಕಲ್, ಇಂಜಿನಿಯರಿಂಗ ಇತರೆ ವೃತ್ತಿಪರ ಕೋರ್ಸ್‌ ಪ್ರದೇಶದಲ್ಲಿ ಪೊಲೀಸರ ಮಕ್ಕಳಿಗೆ ಕೋಟಾ ಇಡಬೇಕು. ಸರ್ಕಾರದ ವಿವಿಧ ನೇಮಕಾತಿಗಳಲ್ಲೂ ಮೀಸಲಾತಿ ಕಲ್ಪಿಸಬೇಕು. ಇದು ಪೊಲೀಸರಿಗೆ ಇನ್ನಷ್ಟು ನೈತಿಕ ಬಲ ತುಂಬಲಿದೆ ಎಂದು ಹೇಳಿದರು.

      Tags: #Gulbaraga#Police Hutatma days#vikram reddi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.