• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಾವ್ಯ ಲೋಕದ ದೃವತಾರೆ…ಪ್ರೀತು ದಶವಂತ

      Editor..

      October 27, 2022
      0
      ಕಾವ್ಯ ಲೋಕದ ದೃವತಾರೆ…ಪ್ರೀತು ದಶವಂತ
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ನಿಂಬೆನಾಡಿನ  ಬಬಲಾದ ಗ್ರಾಮದ ವಿಶ್ವಜ್ಞಾನಿ ಗ್ರಂಥಾಲಯದಲ್ಲಿ ವರಕವಿ ದ.ರಾ. ಬೇಂದ್ರೆರವರ ಪುಣ್ಶಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವರಕವಿ ದ.ರಾ. ಬೇಂದ್ರೆರವರ ಭಾವಚಿತ್ರಕ್ಕೆ ಬಾಬುಗೌಡ ಸಾವಳಗಿ ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿಬೆಳಗಿಸುವ ಮೂಲಕ ಶಿವನಗೌಡ ಕಂಬಾರ ಮತ್ತು ಸುಭಾಷಗೌಡ ಬಿರಾದಾರ  ಚಾಲನೆ ನೀಡಿದರು.
      ಈ ಸಂದರ್ಭದಲ್ಲಿ ಸಾಮಾಜೀಕ ಕಾರ್ಯಕರ್ತ ಪ್ರೀತು ದಶವಂತ ಮಾತನಾಡಿದ ಅವರು ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ನಮ್ಮ ಮೂಲ ಸಂಸ್ಕೃತಿ, ಹಳ್ಳಿಗರ ಆಚಾರ, ವಿಚಾರ ಸಮಾಜದ ಓರೆ ಕೋರೆ  ಇವೆಲ್ಲವನ್ನೂ ಜಾನಪದ ಸಾಹಿತ್ಯ ದ ಕ್ಷೇತ್ರದಲ್ಲಿ ಬಹಳ ಸೊಗಸಾಗಿ ತೋರಿಸುವ ಮೂಲಕ ಸಮಾಜಕ್ಕೆ ಪರಿವರ್ತನೆ ದಾರಿ ತೋರಿಸದವರು ಎಂದು ಹೇಳಿದರು.
      ಇಂದು ಕನ್ನಡ ಸೊಗಡನ್ನು ವಿಸ್ತಾರಗೊಳಿಸಿ & ಶ್ರೀಮಂತಗೊಳಿಸಿ, ನವೋದಯ ಸಾಹಿತ್ಯದ ಹರಿಕಾರರಾಗಿ ವರಕವಿ ಎನಿಸಿಕೊಂಡು ಭಾರತದ  ಅತ್ಯುನ್ನತ ಸಾಹಿತ್ಯ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಮೇರು ಸಾಹಿತಿ, ಪದ್ಮಶ್ರೀ ಡಾ. ದ. ರಾ. ಬೇಂದ್ರೆ ಅವರು ಒಬ್ಬರು ಎಂದು ಹೇಳಿದರು. ಇವರ ಜಾನಪದ ಧಾಟಿಯ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ. ಇವರು ಬರೆದ “ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ” ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ. ಅಷ್ಟೇ ಅಲ್ಲದೆ ಮಗನನ್ನು ಕಳೆದುಕೊಂಡ ಸಮಯದಲ್ಲಿ ಪತ್ನಿಯಕಡೆ ತಿರುಗಿ ಹಾಡಿದ ಹಾಡು ನೀ ಹಿಂಗ ನೋಡಬ್ಶಾಡ ನನ್ನ ನೀಹಿಂಗ್ ನೋಡಿದರೆ ನನ್ನ ತಿರುಗಿ ನಾ ಹ್ಶಾಂಗ ನೋಡಲೇ ನಿನ್ನ ಹಾಡು ಮನೆಮಾತಾಗಿತ್ತು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಗ್ರಾಮದ ಯುವಕರು, ಮುಖಂಡರು  ಹಾಗೂ ಮುದ್ದುಮಕ್ಕಳು ಉಪಸ್ಥಿತರಿದ್ದರು.
      Tags: #Choudihall#D.R.Bendre#Pritu Dashavant#Vishwaznani library
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.