• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಲಿಂಬೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ ವಿಎಸ್ಎಸ್ ಸೇನೆ ಸಂಘಟನೆ..

      Editor..

      November 1, 2022
      0
      ಲಿಂಬೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ ವಿಎಸ್ಎಸ್ ಸೇನೆ ಸಂಘಟನೆ..
      0
      SHARES
      328
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕನ್ನಡ ಭಾಷಿಕರು ಹಲವು ಪ್ರಾಂತದಲ್ಲಿ ಹರಿದು ಹಂಚಿ ಹೋಗಿದ್ದರು. ಅದನ್ನು ಒಗ್ಗೂಡಿಸಿದ ಸುದೀನ ಎಂದು ಡಾ. ರಾಜೇಶ ಕೋಳೆಕರ ಹೇಳಿದರು.

      ಪಟ್ಟಣದ ಡಾ.ವಿಷ್ಣುವರ್ಧನ ವೃತ್ ದಲ್ಲಿ ವಿಎಸ್ಎಸ್ ಸೇನೆ ಸಂಘಟನೆ ಆಶ್ರಯದಲ್ಲಿ ನಡೆದ ೬೭ ನೇ
      ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರೆವರಿಸಿ ಮಾತಾನಾಡಿದ ಅವರು, ನಮ್ಮ ಭಾಷೆ, ನೆಲ, ಜಲ ,ಗಡಿ ಗೌರವಿಸಬೇಕು ಎಂದು ಹೇಳಿದರು. ನಮ್ಮ ನಾಡು ಕಟ್ಟಲು ಹಲವಾರು ಜನರು ನಮ್ಮ ಹಿರಿಯರು ಅವರ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದರು.

      ಇದೇ ಸಂದರ್ಭದಲ್ಲಿ ಪೊಟೊ ಪೂಜೆ ನೆರೆವಿರಿಸಿದ ವಿ ಎಸ್ ಎಸ್ ಸೇನಾ ಸಂಘಟನೆಯ ಜಿಲ್ಲಾ ಅಧ್ಯಕ್ಷ ಎಂ.ಪಿ. ವರ್ಧನ ಮಾತಾನಾಡಿದ ಅವರು, ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷಿಕರ ಎಲ್ಲ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವು 1956 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಕರ್ನಾಟಕ ಹುಟ್ಟಿಗೆ ಆಲೂರು ವೆಂಕಟರಾವ್‌ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905 ರಲ್ಲಿ ಆರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 01 ರಂದು ರಾಜ್ಯಗಳನ್ನು ವಿಂಗಡಿಸಿದರು ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಮುರಳ, ಶೀವು ಬಡಿಗೇರ, ಪ್ರದೀಪ ಪವಾರ, ಆರಕ್ಷಕ ಸಿಬ್ಬಂದಿ ಬಸರಗಿ, ಪತ್ರಕರ್ತ ಶರಣು ಕಾಂಬಳೆ, ಶಂಕರ್ ಜಮಾದಾರ್ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #Dr Rajesh kolekar#Kannad rajyostav#VSSS
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      April 14, 2026
      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.