• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನ-8 ಕ್ಕೆ,ಲಿಂಬೆನಾಡಿನಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ..

      ಲಿಂಬೆನಾಡಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣಸಿಂಗ್ ಆಗಮನ : ಚಂದ್ರಶೇಖರ್ ಕವಟಗಿ

      November 5, 2022
      0
      ನ-8 ಕ್ಕೆ,ಲಿಂಬೆನಾಡಿನಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ..
      0
      SHARES
      653
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಡಿಕೆಶಿ‌ ತದ್ವಿರುದ್ಧ, ಇನ್ನೂ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಅಧ್ಯಕ್ಷರಾಗಿದ್ದು ವರ್ಚಿಸಿನ ಗುದ್ದಾಟ ನಡೆದಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗಿಯ ಪ್ರಭಾರಿ ಚಂದ್ರಶೇಖರ ಕವಟಗಿ ವ್ಯಂಗ್ಯ ನುಡಿದರು.
      ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತಾನಾಡಿದ ಅವರು, ಪಟ್ಟಣದಲ್ಲಿ ನವೆಂಬರ್ 8 ಬೆಳಿಗ್ಗೆ 11 ಘಂಟೆಗೆ ಸಿಂದಗಿ ರಸ್ತೆಯ ಧನದಶೆಟ್ಟಿ ಮಂಗಲಕಾರ್ಯದಲ್ಲಿ  ಬೃಹತ್  ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣಸಿಂಗ್ ಆಗಿಮಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಹೇಳಿದರು.
      2023ರ ಚುನಾವಣೆ ನಿಮತ್ಯವಾಗಿ ಇಡೀ ರಾಜ್ಯದಲ್ಲಿ ರಾಜ್ಯಧ್ಯಕ್ಷರ ನೇತೃತ್ವದಲ್ಲಿ 3 ತಂಡಗಳನ್ನು ರಚಿಸಿ , 223 ಮತಕ್ಷತ್ರಗಳಲ್ಲಿ ಪವಾಸಗೊಳಿಸುವ ಮೂಲಕ ರಾಜಕೀಯ ಸ್ಥಿತಿಗತಿ ಮತ್ತು ನಮ್ಮ ನಿಲವು ಸ್ವಷ್ಟಿಪಡಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನ ಸೇರಿಸುವ ಉದ್ದೇಶವಿಲ್ಲ ಆದರೆ ಭೂತ ಮಟ್ಟದ ಕಾರ್ಯಕರ್ತರನ್ನು ಸೇರಿಸುವ ಉದ್ದೇಶವಿದೆ. ಅವರಿಂದಲೇ ನಮ್ಮ ಗೆಲುವು ಎಂದು ಹೇಳಿದರು.
      ಇನ್ನೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ ಜೊಡೊ‌ ಯಾತ್ರೆ, ತೊಡೊ ಯಾತ್ರೆಯಾಗಿದೆ. ಅದಕ್ಕೆ ಉತ್ತರವಾಗಿ ಕೊಳ್ಳೆಗಾಲ ನಗರ ಸಭೆಯ ಉಪಚುನಾವಣೆ ಮತ್ತು ವಿಜಯಪುರ ಜಿಲ್ಲೆಯ ಮಹಾ ನಗರ ಪಾಲಿಕೆಯಲ್ಲಿ ಬಿಜೆಪಿ ಗೆಲುವು. ಈ ಗೆಲುವು ಜನರು ಬಿಜೆಪಿ ಪರ ಇದ್ದಾರೆ. ಇಡೀ ದೇಶದಲ್ಲಿ ಮತ್ತು ರಾಜ್ಯದಲ್ಲಿ ಜನರು ಬಿಜೆಪಿ ಪರ ಎಂದು ಹೇಳಿದರು.
      ಇಂಡಿಯಲ್ಲಿ ಅಧಿಕಾರದಲ್ಲಿಲ್ಲ. ಆದರೆ ಅತ್ಯಂತ ಯಶಸ್ವಿ ಭೂತ ಮಟ್ಟದ ಸಮಿತಿಯಿದೆ.ಹಾಗಾಗಿ ಈ ಬಾರಿ ಬಿಜೆಪಿ ಪಕ್ಷದ ಪಕ್ಕಾ ಗೆಲುವು ಸಾಧಿಸುತ್ತೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪತ್ರಕರ್ತರು ಅಭ್ಯರ್ಥಿ ಘೋಷಣೆ ಬಗ್ಗೆ ಪ್ರಶ್ನೆಸಿದ್ದಕ್ಕೆ ಎಲ್ಲಿಯೂ ಮುಂಚಿತವಾಗಿ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ, ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಪ್ರಧಾನಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಅನೀಲ ಜಮಾದಾರ, ಶ್ರೀಶೈಲಗೌಡ ಬಿರಾದಾರ, ಶೀಲವಂತ ಉಮರಾಣಿ, ಮುತ್ತುರಾಜ ದೇಸಾಯಿ, ಹಣಮಂತರಾಯಗೌಡ ಪಾಟೀಲ ಹಾಗೂ ರಾಜಶೇಖರ ಯರಗಲ್ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #Chandrashekhar kavatagi#PressmeetBjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.