• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ವಿವಿಧ ಬೇಡಿಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ..

      Editor..

      December 14, 2022
      0
      ಇಂಡಿಯಲ್ಲಿ ವಿವಿಧ ಬೇಡಿಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ..
      0
      SHARES
      224
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ವಿಶ್ವವಿದ್ಯಾಲಯಗಳು ವಿಧ್ಯಾರ್ಥಿಗಳ ಜೀವನವನ್ನು ರೂಪಿಸುವ ಶಿಕ್ಷಣದ ಕೇಂದ್ರವಾಗಬೇಕು. ಆದರೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಿಧ್ಯಾರ್ಥಿಗಳ ಸಮಸ್ಯೆಯಿಂದ ಚೆರ್ಚೆಗೆ ಗ್ರಾಸ ವಾಗುತ್ತಿದೆ. ಕೂಡಲೇ ವಿಧ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ  ಎಬಿವಿಪಿ ಕಾರ್ಯಕರ್ತರು ತಾಲ್ಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ಮಾಡಿದರು.
      ಪಟ್ಟಣದ ಜಿ .ಆರ್ .ಜಿ ಕಲಾ ಮಹಾವಿದ್ಯಾಲಯದಿಂದ ಪ್ರತಿಭಟನೆ ಪ್ರಾರಂಭಸಿದ ಎಬಿವಿಪಿ ಕಾರ್ಯಕರ್ತರು, ಹೃದಯ ಭಾಗದ  ವೃತ್ ಕ್ಕೆ ಮಾನವ ಸರಪಳಿ ನಿರ್ಮಿಸಿ ಕೂಗಿದ ವಿಧ್ಯಾರ್ಥಿಗಳು, ವಿಧ್ಯಾರ್ಥಿಗಳು ಗುಡಿಗದರೆ ವಿಧಾನಸೌಧವೇ ನಡುಗುತ್ತೆ ಎಂದು ಎಚ್ಚರಿಕೆ ಮೂಡಿಸಿದರು. ಮುಂದುವರೆದು ಡಾ.ಬಿ.ಆರ್ ಅಂಬೇಡ್ಕರ್ ವೃತಕ್ಕೆ ತೆರಳಿ ಹಾಗೇ ತಾಲೂಕು ಆಡಳಿತ ಸೌಧಕ್ಕೆ ತಲುಪಿದ ಪ್ರತಿಭಟನಾಕಾರರು ಶಿರಸ್ತೆದಾರ ಎಸ್.ಆರ್ ಮುಜಗೊಂಡ ಅವರಿಗೆ ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ಈರಣ್ಣ ಸಿಂದಗಿ, ಸಚಿನ ದನಗೊಂಡ ಮಾತಾನಾಡಿದ ಅವರು, ವಿಧ್ಯಾರ್ಥಿಗಳಿಗೆ ಪೂರಕವಾದ ಶೈಕ್ಷಣಿಕ  ನಿರ್ಮಾಣ ಮಾಡುವುದು ವಿಶ್ವವಿದ್ಯಾಲಯಗಳ ಕರ್ತವ್ಯ ಯಾಗಿದೆ. ಆದರೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಸಮಸ್ಯೆ ಬಗೆಹರಿಸಬೇಕು. ಪದವಿ ಪರಿಕ್ಷೆ ಫಲಿತಾಂಶ ನಿಗದಿತ ಸಮಯದಲ್ಲಿ ಪ್ರಕಟಿಸಬೇಕು. ಪದೇ ಪದೇ ವಿದ್ಯಾರ್ಥಿಗಳ ಪಠ್ಯಕ್ರಮ ಬದಲಾವಣೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು.‌ ಪ್ರಶ್ನೆ ಪತ್ರಿಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಪ್ರಿಂಟ್ ಮಾಡಬೇಕು ಜೊತೆಗೆ ವಿಧ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
      ಈ ಸಂದರ್ಭದಲ್ಲಿ ಪ್ರಪುಲ ಕಟ್ಟಿಮನಿ, ಆಕಾಶ ಹಡಪದ, ದರ್ಶನ ತೋಳನೂರ, ಗಣೇಶ ಹಂಜಗಿ, ವಿಶ್ವನಾಥ ಬಿರಾದಾರ, ಅಂಬಿಕಾ, ಭಾಗ್ಯಶ್ರೀ, ರವಿಶಂಕರ್ ಹಾಗೂ ಅನೇಕ ವಿಧ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
      Tags: #ABVP#Rani channamma universityindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.