• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಧ್ಯಪಾನದಿಂದ ಬಡ ಕುಟುಂಬಗಳು ಬೀದಿಗೆ-ಯಶವಂತರಾಯಗೌಡ ಪಾಟೀಲ್.

      Editor..

      December 29, 2022
      0
      ಮಧ್ಯಪಾನದಿಂದ ಬಡ ಕುಟುಂಬಗಳು ಬೀದಿಗೆ-ಯಶವಂತರಾಯಗೌಡ ಪಾಟೀಲ್.
      0
      SHARES
      342
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಮದ್ಯಪಾನ ಚಟದಿಂದಾಗಿ ಬಡ ಮದ್ಯಮ ಕುಟುಂಬಗಳ ಜೀವನ ಹಾಳುಗುತ್ತಿರುವುದು ಸರಕಾರದ ಗಮನಕ್ಕೆ ಬಂದದಿಯೇ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಸುವರ್ಣ ಸೌಧದಲ್ಲಿ ಚುಕ್ಕೆ ಗುರುತಿಲ್ಲದೆ ಪ್ರಶ್ನೆಯ ಮೂಲಕ ಧ್ವನಿ ಮೊಳಗಿಸಿದರು. ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಮದ್ಯ ನಿಷೇಧ ಬಗ್ಗೆ ಬೇಡಿಕೆ ಮಾಡುತ್ತಿರುವುದು. ಹಾಗೆ ಬೇರೆಬೇರೆ ರಾಜ್ಯದಲ್ಲಿ ಮದ್ಯ ನಿಷೇಧಂತೆ ರಾಜ್ಯದಲ್ಲಿಯೂ ಮದ್ಯ ನಿಷೇಧ ಮಾಡುವ ಆಸಕ್ತಿ ಸರಕಾರಕ್ಕೆ ಇದೆಯೇ ? ಇದರ ಬಗ್ಗೆ ಸರಕಾರದ ಸ್ವಷ್ಟ ನೀಲುವೇನು ಎಂದು ಪ್ರಶ್ನೆ ಮಾಡಿದರು.

      ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ, ಸರಕಾರ ವತಿಯಿಂದ ಸ್ಥಾಪಿತವಾಗಿರುವ ಮದ್ಯದ ಅಂಗಡಿಗಳಿಂದ ಗುಣಮಟ್ಟಮದ್ಯ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಮದ್ಯ ಬಯಸುವ ಪಾನೀಕರಿಗೆ ಉತ್ತಮ ಗುಣಮಟ್ಟದ ಮದ್ಯ ದೊರೆಯುವಂತಾಗಿದೆ. ಇನ್ನೂ ಮದ್ಯಪಾನದಿಂದ ಬಡ ಮದ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸುಧಾರಿಸಲು ಮದ್ಯಪಾನ ಸಂಯಮ ಮಂಡಳಿಯ ವತಿಯಿಂದ ಮದ್ಯಪಾನದಿಂದಾಗುವ ಅನಾಹುತಗಳ ಬಗ್ಗೆ ಕಮ್ಮಟಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಮದ್ಯಪಾನ ನಿಷೇಧ ಮಾಡುವುದರಿಂದ ಪಾನಿಕರು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ. ಕಳ್ಳಭಟ್ಟಿ, ಕಲಬೆರಕೆ ಮದ್ಯ, ಪ್ರೆಂಚ್ ಪಾಲೀಸ್ ಹಾಗೂ ಇತರೆ ಮಾದಕ ಪದಾರ್ಥಗಳು ಸೇವಿಸಲು ಆರಂಭಸಿದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಮದ್ಯ ತಯಾರಿಕೆಯ ಅಕ್ರಮ ಚಟುವಟಿಕೆಗಳು ಹೆಚ್ಚುತ್ತವೆ. ಅಕ್ರಮ‌ ಮದ್ಯ ಚಟುವಟಿಕೆ ಜನಜೀವನಕ್ಕೆ ಅತ್ಯಂತ ಅಪಾಯಕಾರಿ ಪರಿಸ್ಥಿತಿಗಳನ್ನು ತಂದೊಡ್ಡುವ ಸಾಧ್ಯತೆ ಇರುತ್ತದೆ. ಅದಲ್ಲದೇ ಮದ್ಯ ನಿಷೇಧ ಬಗ್ಗೆ ಗಮನಹರಿಸಿದ್ರೆ ಮದ್ಯ ಉತ್ಪಾದನೆ ಮತ್ತು ಮಾರಾಟದ ಉದ್ಯಮವನ್ನು ಅವಲಂಬಿಸಿ ಬಹಳಷ್ಟು ಕುಟುಂಬಗಳು ಜೀವನ ನಡೆಸುತ್ತಿದ್ದು ಅವರುಗಳಿಗೆ ಪುನರ್ವಸತಿ ಕಲ್ಪಿಸಬೇಕಾಗುತ್ತೆದೆ. ರಾಜ್ಯದಲ್ಲಿ ‌ಮದ್ಯ ಮಾರಾಟದಿಂದ ಬರುವ ಆದಾಯವು ೨ನೇ ಅತೀ ದೊಡ್ಡ ರಾಜಸ್ವ ಸಂಗ್ರಹಣೆಯಾಗಿದ್ದು ರಾಜ್ಯದ ಅಭಿವೃದ್ಧಿ ಯೋಜನೆ ಜಾರಿಗೆಗೊಳಿಸಲು ವಿನಿಯೋಗಿಸಲಾಗುತ್ತೆದೆ. ಮದ್ಯಪಾನ ನಿಷೇಧಸುವದರಿಂದ ರಾಜ್ಯದ ಬೊಕ್ಕಸಕ್ಕೆ ನೇರವಾಗಿ ಪರಿಣಾಮ ಬೀರುತ್ತದೆ. ಇನ್ನೂ ಬೇರೆ ರಾಜ್ಯದಂತೆ ನಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಬಗ್ಗೆ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲವೆಂದು ಹೇಳಿದರು.

      Tags: #exise Minister#Poor family#Suvarnasoudh Belagavi#wine#Wine Fans#Yashavantarayagoud patilmla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.