ಇಂಡಿ : ಸಾಲಭಾದೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಪರಶುರಾಮ ಸುರೇಶ ಡಂಗಿ ಮೃತಪಟ್ಟಿರುವ ದುರ್ದೈವಿ. 8 ಲಕ್ಷ ಸೊಸೈಟಿಯ ಸಾಲ ಸೇರಿದಂತೆ ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡಿದ್ದರು. ಅದಕ್ಕಾಗಿ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.