• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅದಮ್ಯ ಚೇತನಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ – ಶೂನ್ಯ ತ್ಯಾಜ್ಯ ಅಡುಗೆ ಮನೆ ನೋಡಿ ಶ್ಲಾಘನೆ

      Editor..

      December 31, 2022
      0
      ಅದಮ್ಯ ಚೇತನಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ – ಶೂನ್ಯ ತ್ಯಾಜ್ಯ ಅಡುಗೆ ಮನೆ ನೋಡಿ ಶ್ಲಾಘನೆ
      0
      SHARES
      164
      VIEWS
      Share on FacebookShare on TwitterShare on whatsappShare on telegramShare on Mail

      ಅದಮ್ಯಚೇತನದ “ಅಮೃತ ಮಹೋತ್ಸವ – ಅನಂತ ಸೇವಾ ಉತ್ಸವ” ದಲ್ಲೂ ಭಾಗಿ.

      ಬೆಂಗಳೂರು ಡಿ 31 : ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯಂತಹ ಹೊಸ ಸಾಧ್ಯತೆಗಳ ಬಗ್ಗೆ *ಮಾನ್ಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್‌ ಷಾ ಬಹಳಷ್ಟು ಕುತೂಹಲದಿಂದ ವೀಕ್ಷಿಸಿದರು.

      ಇಂದು ಬೆಂಗಳೂರು ನಗರದ ಗವಿಪುರಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ – ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ, ಅಡುಗೆ ಮನೆಯಲ್ಲಿ ಪ್ರತಿನಿತ್ಯ ನಡೆಯುವಂತಹ ಅಡುಗೆ ತಯಾರಿಯ ಕೆಲಸಗಳ ಬಗ್ಗೆ ವಿಸ್ತ್ರತವಾಗಿ ಮಾಹಿತಿ ಪಡೆದುಕೊಂಡರು. ಅದಮ್ಯ ಚೇತನ ಸಂಸ್ಥೆ ಸ್ಥಾಪನೆಯ ಹಿಂದೆ ದಿವಂಗತ ಅನಂತಕುಮಾರ್‌ ಅವರ ಅದಮ್ಯ ಕನಸುಗಳ ಬಗ್ಗೆ ಡಾ. ತೇಜಸ್ವಿನಿ ಅನಂತಕುಮಾರ್‌ ಗೃಹ ಸಚಿವರಿಗೆ ವಿವರಣೆ ನೀಡಿದರು. ಪ್ರತಿ ನಿತ್ಯ ಸುಮಾರು 70 ಸಾವಿರಕ್ಕೂ ಹೆಚ್ಚು ಊಟಗಳನ್ನ ಈ ಅಡುಗೆ ಮನೆಯಲ್ಲಿ ತಯಾರಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಥರಹದ ತ್ಯಾಜ್ಯ ಉತ್ಪತ್ತಿಯಾಗುವುದಿಲ್ಲ. ಹಾಗೆಯೇ, ಉಪಯೋಗಿಸಿದ ನೀರಿನ ಮರುಬಳಕೆಯನ್ನು ಮಾಡಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸದೇ ಅಡುಗೆ ಮಾಡುವುದು ಈ ಅಡುಗೆ ಮನೆಯ ಮತ್ತೊಂದು ವಿಶೇಷ ಎಂದು ವಿವರಿಸಿದರು. ಅವರ ಚಿಂತನೆಯ ಹಾದಿಯಲ್ಲಿಯೇ ನಾವುಗಳು ಹಸಿರು ಭಾನುವಾರ, ದೇಗುಲ ದರ್ಶನ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಸಮಾಜ ಸೇವೆಯಂತಹ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೀವಿ. ಹಾಗೆಯೇ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನ ಬೆಳಸುತ್ತಿರುವುದನ್ನೂ ಕೇಳಿ ಸಂತಸ ಪಟ್ಟರು.

      ನಂತರ ಅನಂತ ಸೇವಾ ಉತ್ಸವದಲ್ಲಿ ಭಾಗವಹಿಸಿ “ತೇಜಸ್‌ ಯುದ್ದವಿಮಾನ ಅಭಿವೃದ್ದಿಯ ಯಶೋಗಾಥೆ” ಎನ್ನುವ ಪುಸ್ತಕದ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆಗೊಳಿಸಿದರು. ಸಂಪೂರ್ಣ ಸ್ವದೇಶಿ ನಿರ್ಮಿತ ತೇಜಸ್‌ ಯುದ್ದವಿಮಾನದ ವಿನ್ಯಾಸದಲ್ಲಿ ಡಾ. ತೇಜಸ್ವಿನಿ ಅನಂತಕುಮಾರ್‌ ಅವರು ಸೇವೆ ಸಲ್ಲಿಸಿದ್ದರು, ಈ ಪುಸ್ತಕದ ಕನ್ನಡ ಅವತರಣಿಕೆಯ ಲೋಕಾರ್ಪಣೆಯ ಸಂಧರ್ಭದಲ್ಲಿ ಅವರ ಸಹದ್ಯೋಗಿಗಳು ನೆನೆಪಿಸಿಕೊಂಡರು.

      ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯ ಪ್ರಭಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕಂದಾಯ ಸಚಿವರಾದ ಆರ್‌ ಅಶೋಕ, ಸಹಕಾರ ಸಚಿವರಾದ ಎಸ್‌ ಟಿ ಸೋಮಶೇಖರ್‌, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ನಂದಕುಮಾರ್‌, ಪ್ರದೀಪ್‌ ಓಕ್‌, ಐಶ್ಚರ್ಯ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

      Tags: #Amita Shaha#Amrut mahastov#Central ministerBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.