• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      295 ದಿನದಕ್ಕೆ ಕಾಲಿಟ್ಟ ಗುತ್ತಿ ಬಸವಣ್ಣ ಹೋರಾಟ..! ಆಕ್ರೋಶಗೊಂಡ ಮಂಗಳಮುಖಿಯರು.!

      Editor

      December 31, 2022
      0
      295 ದಿನದಕ್ಕೆ ಕಾಲಿಟ್ಟ ಗುತ್ತಿ ಬಸವಣ್ಣ ಹೋರಾಟ..! ಆಕ್ರೋಶಗೊಂಡ ಮಂಗಳಮುಖಿಯರು.!
      0
      SHARES
      335
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಹೋರಾಟದ ವೇದಿಕೆಯಲ್ಲಿ  ಪ್ರಾಣ ಬಿಟ್ಟೆವು ವಿನಃ ಹಿಂದೆ ಸರಿಯೋ‌ ಮಾತೆಯಿಲ್ಲ  ಎಂದು ಗುತ್ತಿ ಬಸವಣ್ಣ ಹೋರಾಟ ಸಮಿತಿಯ ಸದಸ್ಯರು, ರೈತರು ಸರಕಾರಕ್ಕೆ ಒಕ್ಕೊರಲಿನ ಧ್ವನಿಯ ಮೂಲಕ ಎಚ್ಚರಿಕೆ ಸಾರಿದರು. ಇನ್ನೂ ಇದೇ ಸಂದರ್ಭದಲ್ಲಿ ಒಂದು ತಿಂಗಳು ಕಾಲ ಗಡುವು ನೀಡುತ್ತೆವೆ ಒಂದು ವೇಳೆ ಗುತ್ತಿ ಬಸವಣ್ಣ ರೈತರ ಬೇಡಿಕೆ ಈಡೇರಿಸಿ,  ನಿರಂತರ ಶಾಶ್ವತವಾಗಿ ನೀರು ಹರಿಸಲು ಬಳಗಾನೂರ ಏತ ನೀರಾವರಿ ಕಲ್ಪಿಸಿಕೊಡಬೇಕು.  ಇಲ್ಲದಿದ್ದರೆ  ವಿಜಯಪುರ ಜಿಲ್ಲೆಯ ಎಲ್ಲಾ ಮಂಗಳಮುಖಿಯರು ಸುಮಾರು 2500 ಜನರು ಸೇರಿ  ಸರಕಾರಕ್ಕೆ ನೀರು ಬಿಡುವ ಹಾಗೆ ಮಾಡುತ್ತೇವೆ ಎಂದು ಮಂಗಳಮುಖಿ ಅಂಬಿಕಾ ಬಿಸನಾಳ ಮಾತಾನಾಡಿದರು.
      ಹೌದು ತಾಂಬಾ ಗ್ರಾಮದಲ್ಲಿ ೨೯೫ ನೇ ದಿನಕ್ಕೆ ಕಾಲಿಟ್ಟ ಗುತ್ತಿ ಬಸವಣ್ಣ  ಹೋರಾಟಕ್ಕೆ ಬೆಂಬಲ ಸೂಚಿಸಿ  ಮಂಗಳಮುಖಿಯರು ಸರ್ಕಾರಕ್ಕೆ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕೊನೆಯ ಎಚ್ಚರಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದರು.
      ಇದೇ ಸಂದರ್ಭದಲ್ಲಿ ಹೋರಾಟ ಸಮೀತಿ ಸದಸ್ಯ, ಕರವೇ ಅಧ್ಯಕ್ಷ ಶಿವರಾಜ್ ಕೆಂಗನಾಳ ಹಾಗೂ ಹೋರಾಟ ಸಮಿತಿ ಅಧ್ಯಕ್ಷ ಮಲ್ಲಯ್ಯ ಫಕೀರಯ್ಯ ಸಾರಂಗಮಠ ಮಾತನಾಡಿದ ಅವರು, ರೈತರು ಶಾಂತಿ ಪ್ರಿಯರು, ಗಾಂಧೀವಾದಿಗಳು 10 ತಿಂಗಳು ಕಳೆದರೂ ಹೋರಾಟ ಅಹಿಂಸಾ ಮಾರ್ಗದ ವಿರೂಪಕ್ಕೆ ತಿರುಗಿಲ್ಲ, ಇದು ಸರ್ಕಾರ ಮೊದಲು ಅರಿಯಬೇಕು. ಕೂಡಲೇ ಸ್ಪಂದಿಸಬೇಕು. ಒಂದು ವೇಳೆ ಬೇಡಿಕೆ ಈಡೇರದಿದ್ದರೆ, ಹೋರಾಟ ವೇದಿಕೆಯಲ್ಲಿ ಪ್ರಾಣ ಬಿಡುತ್ತೇವೆ ಎಂದು ಹೇಳಿದರು.
      ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದನೆ ಮಾಡಿದೆ. ಆದರೆ ಇನ್ನೂ ಯಾವ ಆದೇಶವು ಕೈಗೆ ಬಂದಿಲ್ಲ.  ಹೋರಾಟದ ಬಹುದಿನಗಳ ಬೇಡಿಕೆ  ಶಾಶ್ವತವಾಗಿ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಬೇಕು. ಸರ್ಕಾರ ಕೂಡಲೇ ಆದೇಶದ ಪ್ರತಿಯೊಂದಿಗೆ ಹೋರಾಟದ ವೇದಿಕೆಗೆ ಆಗಮಿಸಿದ್ರೆ ಮಾತ್ರ  ಹೋರಾಟ ಕೈಬಿಡುತ್ತೇವೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಮಂಗಳಮುಖಿ ಚಾಂದನಿ ರಾಠೋಡ್, ಸೋನಾಬಯಿ ದೊಡ್ಮನಿ, ನಾಗಮ್ಮ ಬೀಳಳ, ಪ್ರಾರ್ಥನಾ ಅಂಬಿಗೇರ, ವಂದನಾ ವಜ್ರಮುನಿ, ಲಕ್ಷ್ಮೀ ಚವಾಣ, ಕಾಜಲ್ ಹಿರೇಮಠ್, ಸಾಕ್ಷಿ ತಿಕೋಟಾ, ಸೈನಜ ಜಾತಕರ, ಅಮೃತ ಬಿಜಾಪುರ್, ರಾಣಿ ಸಾಂಗಲಿ, ಅರ್ಚನಾ ಪೂಜಾರಿ, ಪಲ್ಲವಿ ಜಂಬಗಿ ಇನ್ನೂ ಅನೇಕ ತೃತೀಯ ಲಿಂಗಿಗಳು ಇದ್ದರು.
      Tags: #Gutti basavanna cammitee#Mangalla mukhiyaru#water flowTamba
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.