ವಿಜಯಪುರ: ಸಿಂದಗಿ ವಿಧಾನಸಭೆಯ ಜನಪ್ರೀಯ ಶಾಸಕರಾದ ರಮೇಶ ಭೂಸನೂರ ಅವರು ನಗರದ ಹೃದಯ ಭಾಗವಾಗಿರುವ ಗಾಂಧಿ ಸರ್ಕಲ್ ಹತ್ತಿರದಲ್ಲಿ, ಜಿಲ್ಲಾ ಪಂಚಾಯತ್ ವಿಜಯಪೂರ ಸಮಾಜ ಕಲ್ಯಾಣ ಇಲಾಖೆ, ಸಿಂದಗಿ ಸರಕಾರಿ ಮೆಟ್ರಿಕ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೇರವರೆಸಿದರು.
ನಂತರ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ,ವಿಜಯಪೂರ ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸಂಬಂಧಪಟ್ಟಂತಹ ಇಲಾಖೆಗಳ ಅಧಿಕಾರಿಗಳು ಉಪಸ್ಥೀತರಿದ್ದರು.