• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜ.05 ರಂದು ನಡೆಯುವ ಉಚಿತ ಮೇಗಾ ಆರೋಗ್ಯ ತಪಾಸಣಾ ಶಿಬಿರ

      January 2, 2022
      0
      ಜ.05 ರಂದು ನಡೆಯುವ ಉಚಿತ ಮೇಗಾ ಆರೋಗ್ಯ ತಪಾಸಣಾ ಶಿಬಿರ
      0
      SHARES
      80
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಸಮಾಜದ ಮುಖಂಡರಾದ ಹಾಗೂ ನಗರಸಭೆ ಮಾಜಿ ಉಪಾಧ್ಯಕ್ಷರಾಗಿದ್ದ ದಿ.ಯು.ದೊಡ್ಡ ಮಲ್ಲೇಶಪ್ಪ ಪ್ರತಿಷ್ಠಾನ ವತಿಯಿಂದ ಜ.೦೫ ರಂದು ನಡೆಯುವ ಉಚಿತ ಮೇಗಾ ಆರೋಗ್ಯ ತಪಾಸಣಾ ಶಿಬಿರಕ್ಕೆ ಮುನ್ನೂರುಕಾಪು ಸಮಾಜದಿಂದ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಲು ಪ್ರತಿಯೊಬ್ಬ ಸಮಾಜದ ಮುಖಂಡರು ಮುಂದಾಗುವಂತೆ ಮಾಜಿ ಶಾಸಕ ಹಾಗೂ ಮುನ್ನೂರುಕಾಪು ಸಮಾಜದ ಹಿರಿಯ ನಾಯಕರಾದ ಎ.ಪಾಪಾರೆಡ್ಡಿ ಮನವಿ ಮಾಡಿದರು.

      ಇಂದು ವೀರಾಂಜಿನೇಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಈ ಒಂದು ಮೇಗಾ ಆರೋಗ್ಯ ಶಿಬಿರ ಅತ್ಯಂತ ಮಹತ್ವದ್ದಾಗಿದೆ. ಮುನ್ನೂರುಕಾಪು ಸಮಾಜದಿಂದ ಈ ರೀತಿಯ ಒಂದು ಆರೋಗ್ಯ ಶಿಬಿರ ನಿರ್ವಹಿಸುವ ಯೋಚನೆ ಮಾಡಲಾಗಿತ್ತು. ಮುನ್ನೂರುಕಾಪು ಸಮಾಜದ ಯುವಕರು ಸಹ ಈ ಬಗ್ಗೆ ಆಲೋಚನೆ ಮಾಡಿದ್ದರು. ಆದರೆ, ಅನಿವಾರ್ಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಂತಹದೊಂದು ಶಿಬಿರ ಆಯೋಜನೆ  ಸಹಕಾರಗೊಂಡಿರಲಿಲ್ಲ.ಆದರೆ, ಈ ಕನಸು ಈಗ ಯು.ದೊಡ್ಡ ಮಲ್ಲೇಶಪ್ಪ ಪ್ರತಿಷ್ಠಾನದಿಂದ ನಡೆಯುತ್ತಿದೆ. ಯು.ದೊಡ್ಡ ಮಲ್ಲೇಶಪ್ಪ ಅವರ ಕುಟುಂಬ ಈ ಕಾರ್ಯಕ್ರಮ ನಿರ್ವಹಿಸುತ್ತಿದೆ. ಈ ಕಾರ್ಯಕ್ರಮ ಅವರ ಕುಟುಂಬದಿಂದ ನಡೆಯುತ್ತಿದ್ದರೂ, ಮುನ್ನೂರುಕಾಪು ಸಮಾಜದ ಪ್ರತಿಯೊಬ್ಬರು ಇದಕ್ಕೆ ಸಹಕಾರ ನೀಡುವ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿದೆ. ಬೆಂಗಳೂರಿನ ಅನೇಕ ವೈದ್ಯರು ಈ ಆರೋಗ್ಯ ತಪಾಸಣಾ ಶಿಬಿರಕ್ಕೆ ಆಗಮಿಸುತ್ತಿದ್ದಾರೆ. ಇಂತಹದೊಂದು ಉಚಿತ ಮೇಗಾ ಶಿಬಿರದ ಲಾಭ ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಮುನ್ನೂರುಕಾಪು ಸಮಾಜದ ಎಲ್ಲರೂ ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಜನರಿಗೆ ಇದರ ಅನುಕೂಲ ದೊರೆಯುವಂತೆ ಮಾಡಬೇಕಾಗಿದೆ.
      ಶಾಸಕ ಡಾ.ಶಿವರಾಜ ಪಾಟೀಲ್ ಅವರು ಈ ಶಿಬಿರದ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಅವರು ಸ್ವತಃ ವೈದ್ಯರಾಗಿರುವುದರಿಂದ ಹೆಚ್ಚಿನ ವೈದ್ಯರು ಮತ್ತು ಅತ್ಯುತ್ತಮ ಸೇವೆ ನಿರ್ವಹಿಸಿದವರು ಈ ಶಿಬಿರಕ್ಕೆ ಆಗಮಿಸುತ್ತಿದ್ದಾರೆ. ಇಂತಹದೊಂದು ಸದುಪಯೋಗವನ್ನು ಸಾರ್ವಜನಿಕರು ಪಡೆಯುವಂತೆ ನಾವು ಸಮಾಜದ ವತಿಯಿಂದ ನೆರವು ನೀಡುವ ಅಗತ್ಯವಿದೆ ಎಂದು ಹೇಳಿದರು.
      ಈ ಸಭೆಯಲ್ಲಿ ಬಿ.ಆಂಜಿನೇಯ್ಯ, ರಾಳ್ಳ ತಿಮ್ಮಾರೆಡ್ಡಿ, ಪುಂಡ್ಲ ನರಸರೆಡ್ಡಿ, ಜಿ.ಬಸವರಾಜ ರೆಡ್ಡಿ, ಎಸ್.ವೆಂಕಟರೆಡ್ಡಿ, ಭಂಗಿ ನರಸರೆಡ್ಡಿ, ಕುಕ್ಕಲ ನರಸರೆಡ್ಡಿ, ವಿ.ಲಕ್ಷ್ಮೀರೆಡ್ಡಿ, ಜಿ.ತಿಮ್ಮಾರೆಡ್ಡಿ, ಎನ್.ಶ್ರೀನಿವಾಸ ರೆಡ್ಡಿ, ಪೋಗಲ್ ಶ್ರೀನಿವಾಸ ರೆಡ್ಡಿ, ಜಿ.ತಿಮ್ಮಾರೆಡ್ಡಿ, ಜಿ.ಮಹೇಂದ್ರ ರೆಡ್ಡಿ, ಯು.ಲಿಂಗಾರೆಡ್ಡಿ, ಬಿ.ಶೇಖರ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: aarogya tapasaneM.PapareddymunnurukapuRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.