• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕಣಕ್ಕೆ : ಬೋಗೆಶ್ ಸೋಲಾಪುರ.

      Editor..

      January 22, 2023
      0
      ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕಣಕ್ಕೆ : ಬೋಗೆಶ್ ಸೋಲಾಪುರ.
      0
      SHARES
      615
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ರಾಜ್ಯದ 224 ಮತ ಕ್ಷೇತ್ರದಲ್ಲಿಯೂ ಸಹ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಮಾರ್ಪಾಟಾಗಿದೆ ಎಂದು ಪಕ್ಷದ ಮುಖಂಡ ಬೋಗೆಶ್ ಸೋಲಾಪುರ ತಿಳಿಸಿದರು.

      ಭಾನುವಾರ ರಂದು ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲಕಾರ್ಯದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಹಮ್ಮಿಕೊಂಡ 2023ರ ಇಂಡಿ ವಿಧಾನಸಭಾ ಮತಕ್ಷೇತ್ರದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

      ಆಮ್ ಅದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ರವರು ಮೊದಲಿಗೆ ದೆಹಲಿಯಲ್ಲಿ ಪಕ್ಷವನ್ನು ಗಟ್ಟಿಗೊಳಿಸಿ ದೆಹಲಿಯ ಮುಖ್ಯಮಂತ್ರಿಯಾಗಿ, ಜನರಿಗೆ ನೀರು, ವಿದ್ಯುತ್, ಶಿಕ್ಷಣ ಆರೋಗ್ಯ ಸೇರಿದಂತೆ ಮಹಿಳೆಯರಿಗೆ ಸಾರಿಗೆ ವ್ಯವಸ್ಥೆ ಸಹ ಉಚಿತವಾಗಿ ನೀಡಿದ್ದಾರೆ. ಇದಲ್ಲದೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ದೆಹಲಿಯ ಜನರ ಮನ ಗೆದ್ದ ಪರಿಣಾಮ ಈಗ ಪಂಜಾಬ್ ನಲ್ಲಿಯೂ ಸಹ 117 ರಲ್ಲಿ 92 ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದಿಂದ ಜಯಭೇರಿಯಾಗಿ ಪಂಜಾಬ್ ನ ಮುಖ್ಯಮಂತ್ರಿ ಸಹ ಆಮ್ ಆದ್ಮಿ ಪಕ್ಷದವರೇ ಆಗಿದ್ದಾರೆ.

      ಕೇಜರಿ ವಾಲ್ ಅವರ ಆಡಳಿತಕ್ಕೆ ಮನಸೋತ ದೇಶದ ಜನರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಇಂಡಿ ವಿಧಾನಸಭಾ ಕ್ಷೇತ್ರದಿಂದಲೂ ಸಹ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು ಈಗಾಗಲೇ ತಾಲೂಕಿನ ಬಹುತೇಕ ಗ್ರಾಮಗಳಿಗೆ ಪಕ್ಷದ ಸೇವಕಾಂಕ್ಷಿಗಳು ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದ್ದಾರೆ.

      ಸೇವಾಕಾಂಕ್ಷಿ ಜಕ್ಕಪ್ಪ ಕುಂಬಾರ,‌ ಡಾ. ಗೋಪಾಲ್ ಪಾಟೀಲ್, ಮುಖಂಡ ಶ್ರೀಮಂತ ಬಾರಿಕಾಯಿ, ರಾಜೇಶ್ವರಿ ಮೋರೆ, ಜಗದೀಶ್ ಕಲ್ಮನಿ, ಇನ್ನಿತರರು ಮಾತನಾಡಿದರು.

      Tags: #AAP party#Election 2023#indi Constituency#Pre Planing meeting
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      July 9, 2025
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      July 9, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.