• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚುನಾವಣೆಗೂ ಮುನ್ನ ಸಿಎಂ ಘೋಷಣೆ ನಮ್ಮಲ್ಲಿ ಇಲ್ಲ.‌.! ಮಾಜಿ ಸಚಿವ ರಾಯರೆಡ್ಡಿ

      ಇಂಡಿಯಲ್ಲಿ ಪೆ - 11 ರಂದು ಪ್ರಜಾಧ್ವನಿ ಯಾತ್ರೆ..

      January 25, 2023
      0
      ಚುನಾವಣೆಗೂ ಮುನ್ನ ಸಿಎಂ ಘೋಷಣೆ ನಮ್ಮಲ್ಲಿ ಇಲ್ಲ.‌.! ಮಾಜಿ ಸಚಿವ ರಾಯರೆಡ್ಡಿ
      0
      SHARES
      388
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಬರುವ ಮೇ 18ರ ಒಳಗಾಗಿ ಹೊಸ ವಿಧಾನ ಸಭೆ ರಚನೆಯಾಗಬೇಕು ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದರು.

      ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,
      ಮಾರ್ಚ್ ಕೊನೆಯ ವಾರ ಚುನಾವಣೆ ಘೋಷಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿದೆ.
      ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳನ್ನು ಜನರಿಗೆ ತಿಳಿಸಲಾಗುತ್ತಿದೆ ಎಂದರು.

      ಇನ್ನೂ ವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನಲ್ಲಿ ಚುನಾವಣೆ ಪ್ರಚಾರ ಮಾಡಲಾಗುತ್ತಿದೆ. ಫೆಬ್ರವರಿ 3 ರಿಂದ ಎರಡು ತಂಡಗಳು ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಸವ ಕಲ್ಯಾಣದಿಂದ ಯಾತ್ರೆ ಆರಂಭವಾಗಲಿದೆ.

      112 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ವಿಜಯಪುರ ಜಿಲ್ಲೆಯ ಫೆಬ್ರುವರಿ 11 ರಂದು ಪ್ರಜಾಧ್ವನಿ ಯಾತ್ರೆ ಆಗಮಿಸಲಿದೆ. ಸಿಂದಗಿ, ಇಂಡಿ, ನಾಗಠಾಣ ಕ್ಷೇತ್ರದಲ್ಲಿ ನಡೆಯಲಿದೆ. 12ಕ್ಕೆ ಬಬಲೇಶ್ವರ, ದೇವರ ಹಿಪ್ಪರಗಿ, ಬಸವನ ಬಾಗೇವಾಡಿಯಲ್ಲಿ ಯಾತ್ರೆ ನಡೆಯಲಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಫೆಬ್ರವರಿ 21 ನೇ ತಾರೀಖು ಯಾತ್ರೆ ನಡೆಯಲಿದೆ ಎಂದರು.

      ಅಲ್ಲದೇ, ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಅಂತರಿಕ ಪ್ರಜಾಪ್ರಭುತ್ವ ಇದೆ. ಶಾಸಕಾಂಗ ಪಕ್ಷದ ನಾಯಕನಾದ ಬಳಿಕ ಯಾರು ಸಿಎಂ ಎಂದು ನಿರ್ಧಾರ ಮಾಡುತ್ತಾರೆ. ಹೈಕಮಾಂಡ್ ಇದನ್ನು ನಿರ್ಧಾರ ಮಾಡುತ್ತದೆ. ಚುನಾವಣೆಗೂ ಮುನ್ನ ಸಿಎಂ ಘೋಷಣೆ ನಮ್ಮಲ್ಲಿ ಇಲ್ಲ.‌ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಯಾರು ಬೇಕಾದರೂ ಹೇಳಬಹುದು, ಆದರೆ ಪಕ್ಷ ಅದನ್ನು ನಿರ್ಧಾರ ಮಾಡುತ್ತದೆ ಎಂದರು.

      Tags: #Prajadvani yatre#X minister RayareddiCongressPress meetvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      February 15, 2026
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.