• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗರಗ ಖಾದಿ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು : ನಾಗೇಶ ಹೆಗಡ್ಯಾಳ

      Editor..

      January 27, 2023
      0
      ಗರಗ ಖಾದಿ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು : ನಾಗೇಶ ಹೆಗಡ್ಯಾಳ
      0
      SHARES
      273
      VIEWS
      Share on FacebookShare on TwitterShare on whatsappShare on telegramShare on Mail

      ಗರಗ ಖಾದಿ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು : ನಾಗೇಶ ಹೆಗಡ್ಯಾಳ

      ಧಾರವಾಡ : ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಭಾರತದ ಹೆಮ್ಮೆಯ ಖಾದಿ ಧ್ವಜ ತಯಾರಿಕಾ ಕೇಂದ್ರದಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು

      ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಇತಿಹಾಸದ ಸಂಪನ್ಮೂಲ ಉಪನ್ಯಾಸಕರಾದ ನಾಗೇಶ ಹೆಗಡ್ಯಾಳ ಅವರು ಮಾತನಾಡಿ ” ಖಾದಿ ನೂಲುವ ನೇಕಾರರ ಸಮಸ್ಯೆಗಳನ್ನು ಆಲಿಸಿ, ಖಾದಿ ಕೇಂದ್ರದ ಅಭಿರುದ್ಧಿಗೆ ಸರಕಾರ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು. ಸ್ವಾತಂತ್ರ್ಯ ಬಂದಾಗಿನಿಂದ ಖಾದಿ ಧ್ವಜ ತಯಾರಿಸಿಕೊಂಡು ಬಂದಿರುವ ಗರಗ ಕೇಂದ್ರ ಕನ್ನಡಿಗರ ಹೆಮ್ಮೆಯಾಗಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ಹರಘರ ತಿರಂಗಾ ಕಾರ್ಯಕ್ರಮ ಮಾಡಿದಾಗ ಯಾವುದೇ ಬಟ್ಟೆಯಿಂದ ಧ್ವಜ ತಯಾರಿಸಲು ಅನುಮತಿ ನೀಡಿತು. ಆಗ ಖಾದಿ ಕೇಂದ್ರದ ನೂಲುವ ನೇಕಾರರು ಉದ್ಯೋಗ ಕಳೆದುಕೊಂಡರು.ಖಾದಿ ಧ್ವಜ ಭಾರತದ ಹೆಮ್ಮೆಯಾಗಿದೆ. ರಾಷ್ಟ್ರ ಧ್ವಜವನ್ನು ಖಾದಿಯಿಂದ ಮಾತ್ರ ತಯಾರು ಮಾಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

      ಕಾರ್ಯಕ್ರಮದಲ್ಲಿ ಕನ್ನಡ ರಂಗಭೂಮಿ ಕಲಾವಿದರಾದ ಅಕ್ಬರ್ ಮ್ಯಾಗೇರಿ, ಗರಗ ಖಾದಿ ಕೇಂದ್ರದ ಚೇರ್ಮನ್ ಆಗಿರುವ ಈಶ್ವರಪ್ಪ ಇಟಗಿ, ಎಂ ಎಸ್ ಹಿರೇಮಠ್, ಎಲ್ಲಪ್ಪ ಏಕಬೋಟೆ, ಈರಣ್ಣ ಕಾಕೂರ್, ಬಿ ಐ ಸೆಟೋಜಿ, ರುದ್ರಪ್ಪ ಕಾಂಬಳೆ, ಹಾಗೂ ಚನ್ನವ್ವ ಹೊನ್ನಣ್ಣವರ ಹಾಗೂ ಇನ್ನಿತರ ನೂಲವ್ ನೇಕಾರ ಮಾತೆಯರು ಇದ್ದರು.

      Tags: #Darawad#Garag#Khadi Cloth#Nagesh
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.