• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಡಿತರ ಆಹಾರ ಧಾನ್ಯಗಳ ವಿತರಣೆ ಮೇಲೆ ಬೆಳಕು ಚಲ್ಲಿದ ಶಾಸಕ ಯಶವಂತರಾಯಗೌಡ ಪಾಟೀಲ..

      VOJ - DESK

      February 15, 2023
      0
      ಪಡಿತರ ಆಹಾರ ಧಾನ್ಯಗಳ ವಿತರಣೆ ಮೇಲೆ ಬೆಳಕು ಚಲ್ಲಿದ ಶಾಸಕ ಯಶವಂತರಾಯಗೌಡ ಪಾಟೀಲ..
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ರಾಜ್ಯದಲ್ಲಿ ಕಳೆದ 6 ತಿಂಗಳುಗಳಿಂದ ಪಡಿತರ ಹಂಚಿಕೆಯಲ್ಲಿ ವ್ಯತ್ಯೆಯವಾಗಿದ್ದು ಸರಕಾರದ ಗಮನಕ್ಕೆ ಬಂದಿದ್ದಿಯೇ ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆಯ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲ
      ಅಧಿವೇಶನದಲ್ಲಿ ಧ್ವನಿ ಮೊಳಗಿಸಿದರು.

      ಸಾರ್ವಜನಿಕ ಪಡಿತರ ವ್ಯವಸ್ಥೆ ಅಡಿಯಲ್ಲಿ ಆಹಾರ ಧಾನ್ಯ ವಿತರಿಸಲು ಅನುಸರಿಸುವ ಕಾರ್ಡ ಮಾದರಿಗಳು, ಒಟ್ಟು ಪ್ರಮಾಣ ಹಾಗೂ ಬೆಲೆಯ ಜೊತೆಗೆ ಗ್ರಾಮೀಣ ಭಾಗದಲ್ಲಿ ಬಯೋಮೆಟ್ರಿಕೆಗೆ ಕಾಡುತ್ತಿರುವ ಸರ್ವರ್ ಸಮಸ್ಯೆ ಬಗ್ಗೆ ಗಮನ ಸೆಳೆದರು.

      ಈ ಸಂದರ್ಭದಲ್ಲಿ ಉತ್ತರಿಸಿದ ಸಚಿವರು, ಅಂತ್ಯೋದಯ ಅನ್ನ, ಆಧ್ಯತಾ, ಆಧ್ಯತೇರ ಒಟ್ಟು ರೀತಿಯ ಕಾರ್ಡುಗಳಿದ್ದು 1,52,53,885 ಹೊಂದಿದ್ದಾರೆ. ಅದರಂತೆಯೆ ಅಂತ್ಯೋಧಯ ಅನ್ನ ಯೋಜನೆ ಪ್ರತಿ ಕಾರ್ಡಗೆ ಉಚಿತವಾಗಿ 35 ಕೆಜಿ ಅಕ್ಕಿ/ರಾಗಿ/ಜೋಳ, ಆಧ್ಯತಾ ಕಾರ್ಡಗೆ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆಜಿ ಮತ್ತು ಹೆಚ್ಚುವರಿಯಾಗಿ ಪ್ರತಿ ಸದಸ್ಯ 1 ಕೆಜಿ ವಿತರಿಸಲಾಗುತ್ತಿದೆ. ಇನ್ನೂ ಆಧ್ಯತೇರ ಕುಟುಂಬಕ್ಕೆ ಏಕ ಸದಸ್ಯ ಪಡಿತರ ಚೀಟಿಗೆ 5 ಕೆಜಿ ಒಬ್ಬರಿಗಿಂತ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕಜಿ ಹಾಗೂ ಕೆಜಿಗೆ 15 ರೂ ಬೆಲೆ ನಿಗದಿ ಎಂದು ಹೇಳಿದರು. ಅಲ್ಲದೇ ಗ್ರಾಮೀಣ ಭಾಗದಲ್ಲಿ ಬಯೋಮೆಟ್ರಿಕ್ ಮಾಡಲಿಕ್ಕೆ ಸರ್ವರ್ ಸಮಸ್ಯೆ ಬಗ್ಗೆ ಗಮನಕ್ಕೆ ಬಂದಿದ್ದು, ಈ ಸಮಸ್ಯೆ ತಾತ್ಕಾಲಿಕ ಇರುತ್ತದೆ. ತಕ್ಷಣವೇ ಸಮಸ್ಯೆ ಬಗೆಹರಿಸಿ ಪಡಿತರ ವಿತರಿಸಲು ಕ್ರಮವಹಿಸಲಾಗುತ್ತದೆ.

      ಇನ್ನೂ ಅಕ್ಟೋಬರ್ 2022 ರಿಂದ ಜನವರಿ 2023 ರವರೆಗೆ ಕೇಂದ್ರ ಸರ್ಕಾರದಿಂದ ಮುಕ್ತ ಮಾರುಕಟ್ಟೆ ಯೋಜನೆ ಅಕ್ಕಿ ಸ್ಥಗಿತಗೊಂಡಿದ್ದ ಕಾರಣ ಆಧ್ಯೆತೇರ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆಯಲ್ಲಿ ಗೊಂದಲ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಎನಸಿಸಿಎಫ್ ಸಂಸ್ಥೆಯಿಂದ ಅಕ್ಕಿಯನ್ನು ವಿತರಿಸಿ ಕ್ರಮವಹಿಸಲಾಗಿದೆ. ಹಾಗೂ ಪೆಬ್ರವರಿ 2023 ರಿಂದ ಕೇಂದ್ರ ಸರಕಾರದ OMSS(D) ಪೂರೈಕೆ ಮುಂದುವರೆಸಲಾಗುವುದು.

      ಸಾರ್ವಜನಿಕರು ಇಲಾಖೆಯ ಆಹಾರ ವೆಬ್ ಸೈಟ್ ನಲ್ಲಿ ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೊಸ ಪಡಿತರ ಚೀಟಿ ಪಡೆಯುವ ವಿಧಾನ ಆಹಾರ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತದೆ.

      Tags: #Bellagavi#food Dp#minister#MLA yashvantaraygoud patil#vidhan soudh
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.