• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಒಂದೇ ಒಂದು ಬಾರಿ ಅವಕಾಶ ನೀಡಿ…ಜೆಡಿಎಸ್ ಘೋಷಿತ ಅಭ್ಯರ್ಥಿ ಬಿ.ಡಿ ಪಾಟೀಲ..

      ನಿಮ್ಮ ಋಣ ತಿರಿಸುವೆ..!

      February 16, 2023
      0
      ಒಂದೇ ಒಂದು ಬಾರಿ ಅವಕಾಶ ನೀಡಿ…ಜೆಡಿಎಸ್ ಘೋಷಿತ ಅಭ್ಯರ್ಥಿ ಬಿ.ಡಿ ಪಾಟೀಲ..
      0
      SHARES
      604
      VIEWS
      Share on FacebookShare on TwitterShare on whatsappShare on telegramShare on Mail

      ಎಚ್ಡಿಕೆ ನುಡಿದಂತೆ ನಡೆದು ರೈತರ ಸಾಲಮನ್ನಾ ಮಾಡಿದ್ದು ಇತಿಹಾಸ ಬಿ.ಡಿ.ಪಾಟೀಲ..

      ಶಿರಶ್ಯಾಡ ಗ್ರಾಮದಲ್ಲಿ ಜೆಡಿಎಸ್ ಸಂಪರ್ಕ ಕಾರ್ಯಾಲಯ ಉದ್ಘಾಟನೆ..

      ಇಂಡಿ : ಸಾಮನ್ಯ ಜನರ ನೋವು ಅರಿತವರು. ಹೋರಾಟದಿಂದಲೇ ಸಾರ್ವಜನಿಕ ಬದುಕಿಗೆ ಹೆಜ್ಜೆ ಇಟ್ಟವರು. ಇನ್ನೂ ವಿಶೇಷವಾಗಿ ರೈತರ, ಅಸಂಘಟಿತ ಕಾರ್ಮಿಕ, ಮಹಿಳೆಯರ, ಬಡವರ ದಿನ ದಲಿತರ, ಶೋಷಿತರ ಧ್ವನಿಯಾಗಿ ನಿಂತವರು. ಅವರಿಗೆ ಒಂದು ಬಾರಿ ಅವರಿಗೆ ಅವಕಾಶ ನೀಡಿ ಎಂದು ಜೆಡಿಎಸ್ ಘೋಷಿತ ಅಭ್ಯರ್ಥಿ ಪರ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ.ಪಾಟೀಲ ಹೇಳಿದರು.

      ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಪಕ್ಷ ಸೇರ್ಪಡೆ ಹಾಗೂ ಜೆಡಿಎಸ್ ಸಂಪರ್ಕ್ ಕಾರ್ಯಾಲಯ ಉದ್ಘಾಟಸಿ ಮಾತನಾಡಿದ ಅವರು, ಜೆಡಿಎಸ್ ಘೋಷಿತ ಅಭ್ಯರ್ಥಿಗೆ ಒಂದು ಬಾರಿ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಮಾತನಾಡಿದ 2023 ರ ಇಂಡಿ ವಿಧಾನ‌ ಸಭಾ‌ಮತಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಬಿ.ಡಿ ಪಾಟೀಲ, ನಮ್ಮ ಕ್ಷೇತ್ರದಲ್ಲಿ ನೀರಾವರಿ ಯೋಜನೆಯನ್ನು ಜಾರಿಗೆ ತರಲು ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡರು ಅತೀ ಹೆಚ್ಚು ಶ್ರಮಿಸಿದ್ದಾರೆ.‌ ಇಂಡಿ ತಾಲ್ಲೂಕು ಸಮಗ್ರ ನೀರಾವರಿಗಾಗಿ ಪಕ್ಷದ ಕಾರ್ಯಕರ್ತರು ಸುಮಾರು 42 ದಿನಗಳ ಕಾಲ ನಿರಂತರ ಧರಣಿ‌ ಸತ್ಯಾಗ್ರಹ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ. ರೈಲು ರುಖೋ ಚಳುವಳಿ ಮಾಡಿದ್ದಾರೆ. ಹಲವಾರು ಪ್ರತಿಭಟನೆಗಳು ನಡೆದಿವೆ. ಆದರೆ ಕಣ್ಣು ಕಿವಿ ಇಲ್ಲದ ಸರಕಾರ ಬಹಳ ದಿನಗಳವರೆಗೆ ಮೌನವರಿಸಿದ್ದು, ಕ್ಷೇತ್ರದ ಅಭಿವೃದ್ಧಿ ಮತ್ತು ಸರಕಾರಿ ಕಾರ್ಯಕ್ರಮಗಳು ಎಷ್ಟರ ಮಟ್ಟಿಗೆ ತಾಲ್ಲೂಕಿನ ನಡೆದಿವೆ ಎಂಬುವದು ಜನ ಸಾಮಾನ್ಯರ ಗಮನಕ್ಕೆ ಬಂದಿದೆ ಎಂದು ಹೇಳಿದರು.

      ಇನ್ನೂ ಪಂಚರತ್ನ ಕಾರ್ಯಕ್ರಮ ನಾಡಿನ ಬಡವರ, ನಿರುದ್ಯೋಗಿಗಳ,ಮಹಿಳೆಯರ, ರೈತರ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳವ ಕಾರ್ಯಕ್ರಮವಾಗಿದೆ.
      ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನುಡಿದಂತೆ ನಡೆಯುವ ನಾಯಕರಾಗಿದ್ದು, 2018ರ ಚುನಾವಣೆಯಲ್ಲಿ ನುಡಿದಂತೆ ನಡೆದು ರೈತರ ಸಾಲಮನ್ನಾ ಮಾಡಿದ್ದು ಇತಿಹಾಸ ಎಂದರು. ಈ ಬಾರಿ ನನ್ನಂತಹ ಬಡ ವ್ಯಕ್ತಿಯನ್ನು ಸೇವೆಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಜೆಡಿಎಸ್ ಮುಖಂಡ ಮರೆಪ್ಪ ಗಿರಣಿವಡ್ಡರ, ಶ್ರೀ ಶೈಲಗೌಡ ಪಾಟೀಲ, ಮಾಜಿದ ಸೌದಾಗರ ಮಾತನಾಡಿದರು.

      ವೇದಿಕೆ ಮೇಲೆ ಸಿದ್ದು ಡಂಗಾ, ಧರ್ಮರಾಜ ಕಲ್ಲೂರ, ಬಸವರಾಜ ಹಂಜಗಿ, ರತ್ನಾಕರ್ ಪರೀಟ,ರಾಜು ಮಾಶ್ಯಾಳ, ಕಾಶಿನಾಥ್ ಭಜಂತ್ರಿ, ಗಂಗಾಧರ ಹಿರೇಮಠ, ಅಪ್ಪಾರಾಯ ಆಲಮೇಲ, ಹಣಮಂತ ಬಸನಾಳ, ಶಂಕರ ತೆಲಗ, ಗುರಣಗೌಡ ಬಗಲಿ,ಮಲ್ಲು ನರಳಿ, ದೇವೇಂದ್ರ ಕುಂಬಾರ, ಅಶೋಕ ತೇಲಗ, ಪ್ರಭು ಮಾಳಿ, ಶ್ರೀಶೈಲ ಬಬಲೇಶ್ವರ,ಚಂದು ಪೂಜಾರಿ ನಿರೂಪಿಸಿದರು.

      Tags: #BD patil#BG patil#JDS Party indi#X-MLC
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.