• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಗ್ನಿಪಥ್ ತರಬೇತಿ ಕೇಂದ್ರಕ್ಕೆ ಭರವಸೆ ನೀಡಿದ ಎಡಿಜಿಪಿ..

      ಅಗ್ನಿಪಥ್ ತರಬೇತಿ ಕೇಂದ್ರಕ್ಕೆ ಮನವಿ ಸಲ್ಲಿಸಿದ ಗ್ರಾ.ಪ ಅಧ್ಯಕ್ಷ ಸಣ್ಣಪ್ಪ ತಳವಾರ

      February 17, 2023
      0
      ಅಗ್ನಿಪಥ್ ತರಬೇತಿ ಕೇಂದ್ರಕ್ಕೆ ಭರವಸೆ ನೀಡಿದ ಎಡಿಜಿಪಿ..
      0
      SHARES
      457
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಝಳಕಿ ಗ್ರಾಮದಲ್ಲಿ ಅಗ್ನಿಪಥ್ ತರಬೇತಿ ಕೇಂದ್ರ ತೆರೆಯಲು ನೂರಾರು ಯುವಕರು ಹಾಗೂ ಗ್ರಾ.ಪ ಅಧ್ಯಕ್ಷ ಸಣ್ಣಪ್ಪ ತಳವಾರ ಎಡಿಜಿಪಿ ಅಲೋಕಕುಮಾರ ಅವರಿಗೆ ಮನವಿ ಸಲ್ಲಿಸಿದರು. ಇಂಡಿ ತಾಲ್ಲೂಕಿನ ಝಳಕಿ ಗ್ರಾಮಕ್ಕೆ ಎಡಿಜಿಪಿ ಅಲೋಕಕುಮಾರ ‌ಬೇಟಿ ನೀಡಿದಾಗ, ಗ್ರಾ.ಪ ಅಧ್ಯಕ್ಷ ಮನವಿ ಸಲ್ಲಿಸಿ ಮಾತಾನಾಡಿದ ಅವರು, ಗಡಿ ಭಾಗದ ಯುವಕರಿಗೆ ಇಲಾಖೆಯ ತರಬೇತಿ ಅವಶ್ಯಕ ವಾಗಿದೆ.‌ಅನಾವಶ್ಯಕವಾಗಿ ನಮ್ಮ ಭಾಗದ ಹೆಸರು ಅಪಸ್ವರದಲ್ಲಿ‌ ಮುಳುಗಿ ಹೋಗಿದೆ. ಇಲ್ಲಿನ ಗಡಿಭಾಗದ ಯುವಕರಿಗೆ ಶಿಕ್ಷಣ ಸಂಸ್ಕಾರದ ಜೊತೆಗೆ ರಾಷ್ಟ್ರ ಪ್ರೇಮದ ಮೂಡಿಸುವುದು ಅವಶ್ಯಕ ವಾಗಿದೆ ಎಂದರು. ಈ ಸಂದರ್ಭದಲ್ಲಿ ಸ್ಪಂದಿಸಿ ಮಾತನಾಡಿದ ಎಡಿಜಿಪಿ ನಮ್ಮ ಇಲಾಖೆಯಿಂದ ಉಚಿತ ತರಬೇತಿ ಕೇಂದ್ರ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ತರಬೇತಿ ಕೇಂದ್ರ ತೆರೆಯುತ್ತವೆ ಎಂದು ಹೇಳಿದರು. ಭೀಮಾತೀರ ಎಂಬ ಕುಖ್ಯಾತಿ ಅಳಸಿ ಹಾಕಲು ಪ್ರತಿಯೊಬ್ಬರೂ ಮಕ್ಕಳಿಗೆ ‌ಉನ್ನತ ಶಿಕ್ಷಣ ನೀಡಬೇಕು. ಈ ಭಾಗದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿ ಮಾಡಲು ಪ್ರತಿಯೊಬ್ಬರ ಶ್ರಮ ಅವಶ್ಯಕ ಎಂದು ಹೇಳಿದರು.

      Tags: #ADGP Aloka Kumar#Agnipath traning center#G.p prasident Sannapp talawar#Indi zalaki
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಬಿಜೆಪಿ ಪ್ರಯಾಸದ ಗೆಲುವು

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.