• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ‌ ಸರ್ಕಾರಿ ನೌಕರರ ಮುಷ್ಕರ; ಪರದಾಡಿದ ಜನರು..!

      Voj desk

      March 1, 2023
      0
      ಇಂಡಿಯಲ್ಲಿ‌ ಸರ್ಕಾರಿ ನೌಕರರ ಮುಷ್ಕರ; ಪರದಾಡಿದ ಜನರು..!
      0
      SHARES
      2.2k
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ನೌಕರರ ಮುಷ್ಕರ; ಪರದಾಡಿದ ಜನರು..!

      ಇಂಡಿ : ಎಂದಿನಂತೆ ತಾಲ್ಲೂಕು ಕೇಂದ್ರಕ್ಕೆ ಆಗಮಿಸಿದ ರೈತಾಪಿ ಜನರು ಹಾಗೂ ಪಟ್ಟಣದ ಆಸ್ಪತ್ರೆಗೆ ಆಗಮಿಸಿದ ರೋಗಿಗಳು ಸರಕಾರಿ ನೌಕರರ ಮುಷ್ಕರ ಹಿನ್ನೆಲೆ ಪರದಾಡುವಂತಾಯಿತು.

      ತಾಲ್ಲೂಕಿನ ಎಲ್ಲಾ ಇಲಾಖೆಯ ಸರಕಾರಿ ನೌಕರರು ಬೆಳಿಗ್ಗೆ ಯಿಂದಲೇ ಕಛೇರಿಗೆ ಗೈರಾಗುವ ಮೂಲಕ ತಾಲೂಕು ಆಡಳಿತ ಸೌಧದ ಎದುರು ಹಾಜರಿದ್ದು ಮುಷ್ಕರಕ್ಕೆ ಬೆಂಬಲ ನೀಡಿದರು.

      ರಾಜ್ಯ ಸರಕಾರಿ ನೌಕರರ ಸಂಘದ ಮತ್ತು ಸರಕಾರದ ಮದ್ಯ ಎನ್ ಪಿ ಎಸ್ ಮತ್ತು ‌ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಸುಮಾರು ದಿನಗಳ ಕಾಲ ಹಗ್ಗಜಗ್ಗಾಟ ನಡೆದಿತ್ತು. ಜೊತೆಗೆ ಸರಕಾರ ಅನೇಕ ಸಭೆಗಳು ನಡೆಸಿದ್ದರೂ ಸಫಲವಾಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ಸೂಚನೆ ಮೇರೆಗೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಇಂದು ತಾಲ್ಲೂಕಿನಲ್ಲಿ ಬಹುತೇಕ ಎಲ್ಲಾ ಇಲಾಖೆ ಸರಕಾರಿ ನೌಕರರು ಕೆಲಸಕ್ಕೆ ಗೈರು ಆಗುವ ಮೂಲಕ ಮುಷ್ಕರಕ್ಕೆ ಬೆಂಬಲ ನೀಡಿದ್ದರು.

      ತದನಂತರ ರಾಜ್ಯ ಸರಕಾರದ ಆದೇಶ ಮೇರೆಗೆ ಮಧ್ಯಾಹ್ನ 1 ಘಂಟೆಯ ನಂತರ ಮುಷ್ಕರ ವಾಪಸ್ ಪಡೆದರು ಈ ಸಂದರ್ಭದಲ್ಲಿ ತಾಲ್ಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಎಸ್ ಡಿ ಪಾಟೀಲ ಮಾತಾನಾಡಿದ ಅವರು, ನೌಕರರ ಬೇಡಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನೌಕರರ ಪರವಾಗಿ ಧನ್ಯವಾದ ತಿಳಿಸುತ್ತೇವೆ. ಇನ್ನೂ ನೌಕರರ ಮುಷ್ಕರಕ್ಕೆ ಸರ್ಕಾರ ಒಳ್ಳೆಯ ರೀತಿಯಲ್ಲಿ ಸ್ಪಂದಿಸಿ, ನಮ್ಮ ಬೇಡಿಕೆಗಳನ್ನು ಈಡೇರಿಸಿದೆ. ಅದೇ ತರಹ ರಾಜ್ಯಾಧ್ಯಕ್ಷ ಷಡಕ್ಷರಿ ಸೂಚನೆ ಮೇರೆಗೆ ಮರಳಿ ಕೆಲಸಕ್ಕೆ ಹಾಜರಾಗುತ್ತಿದ್ದೇವೆ ಎಂದರು.

      ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಎಸ್ ಆರ್ ಪಾಟೀಲ, ಎಸ್ ಎನ್ ಕೋಳಿ, ಆರ್ ಎಮ್ ಮೇತ್ರಿ, ಬಿ.ಎಮ್ ಅಂಜುಟಗಿ, ಆರ್ ಸಿ ವಠಾರ, ಜಿ.ಪಿ‌ ಕಟ್ಟಿಮನಿ ಸಂಘದ ಪದಾಧಿಕಾರಿಗಳು ಹಾಗೂ ಅನೇಕ ಇಲಾಖೆ ನೌಕರರು ಸಿಬ್ಬಂದಿ ವರ್ಗ ಹಾಜರಿದ್ದರು.

      Tags: #Govt Staff#protset#SD patilindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.