• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತ ಸಂಘದ ಆಯ್ದ ಕಾರ್ಯಕರ್ತರಿಗೆ ಅಧ್ಯಯನ ಶಿಬಿರ

      January 3, 2022
      0
      ರೈತ ಸಂಘದ ಆಯ್ದ ಕಾರ್ಯಕರ್ತರಿಗೆ ಅಧ್ಯಯನ ಶಿಬಿರ
      0
      SHARES
      329
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜ.೭,೮ ರಂದು ಕಲ್ಯಾಣ ಕರ್ನಾಟಕ ಆಯ್ದ ಕಾರ್ಯಕರ್ತರಿಗೆ ೨ ದಿನದ ಅಧ್ಯಯನ ಶಿಬಿರವನ್ನು ದೇವದುರ್ಗ ತಾಲೂಕಿನ ಗೂಗಲ್ ಶ್ರೀ ಅಲ್ಲಮಪ್ರಭು ಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಕಲಬುರಗಿ ಕೃಷಿ ವಿಶ್ವವಿದ್ಯಾಲಯದ ನಿವೃತ್ತಿ ಕುಲಪತಿ ಹಾಗೂ ನಿವೃತ್ತಿ ಐ ಸಿ. ಎ.ಆರ್ ನಿರ್ದೇಶಕ ಎಸ್. ಎ.ಪಾಟೀಲ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಮಾರಣ್ಣ ಗುಡಿಹಾಳ ವಹಿಸಲಿದ್ದಾರೆ ಎಂದರು. ಪ್ರತಿ ವಿಭಾಗದಲ್ಲಿ ಒಂದು ಅಧ್ಯಯನ ಶಿಬಿರವನ್ನು ಮಾಡಲಾಗುತ್ತಿದೆ. ಈ ಶಿಬಿರದಲ್ಲಿ ೭ ಜಿಲ್ಲೆಗಳಿಂದ ಪ್ರತಿ ಜಿಲ್ಲೆಯಿಂದ ಕೇವಲ ೨೫ ಜನರಿಗೆ ಮಾತ್ರ ಅವಕಾಶವಿದೆ ಎಂದರು. ಜೋಳ ಖರೀದಿ ಕೇಂದ್ರದಲ್ಲಿ ಕಳೆದ ವರ್ಷ ರೈತರಿಂದ ೭೫ ಕ್ವಿಂಟಲ್ ಖರೀದಿ ಮಾಡಿದ್ದರು ಆದರೆ ಇಂದು ಕೇವಲ ೨೦ ಕ್ವಿಂಟಲ್ ಮಾತ್ರ ಖರೀದಿ ಮಾಡುತ್ತಿದ್ದಾರೆ. ಕೂಡಲೇ ಕಳೆದ ಬಾರಿಯಂತೆ ೭೫ ಕ್ವಿಂಟಲ್ ಜೋಳ ಖರೀದಿ ಮಾಡದಿದ್ದರೆ ಶಿಬಿರದ ನಂತರ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಸಿದರು. ಈ ಸಂದರ್ಭದಲ್ಲಿ ದೇವರಾಜ ನಾಯಕ, ಬುದಯ್ಯ ಸ್ವಾಮಿ, ಅಬ್ದುಲ್, ಭೀಮಯ್ಯ ಇದ್ದರು.

      Tags: aadyana shibirajolakharidi kedrakrushi v vRajjaya raita sanga
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.