• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಕಾಂಗ್ರೆಸ್ ಕಳೆ ಗುಂದಿದೆ..!

      ಕಾರ್ಯಕರ್ತರು ಶಾಂತೇಶ್ವರ ಮೇಲೆ ಪ್ರಮಾಣ ಮಾಡಿ ಬಿಜೆಪಿ ಗೆಲ್ಲಿಸುವ ಸಂಕಲ್ಪ ಮಾಡಿ..!

      March 21, 2023
      0
      ಇಂಡಿಯಲ್ಲಿ ಕಾಂಗ್ರೆಸ್ ಕಳೆ ಗುಂದಿದೆ..!
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕಾಂಗ್ರೆಸ್ ಏನೇ ಮಾಡಿದ್ರೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಒಡೆದ ಮನೆ ಆಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಇಂಡಿ ಪಟ್ಟಣದ ಬಸವೇಶ್ವರ ವೃತದಲ್ಲಿ
      ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಶಾಮನೂರು ಶಿವಶಂಕ್ರೆಪ್ಪ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಮುಖ್ಯಮಂತ್ರಿಯ ಆಕಾಂಕ್ಷೆಯಲ್ಲಿದ್ದು, ಅದಕ್ಕಾಗಿ
      ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದು ಲೇವಡಿ ಮಾಡಿದರು. ಪಂಚ ನದಿಗಳು ಹರಿದ ಜಿಲ್ಲೆಯ ನೀರಾವರಿಯ ಅಭಿವೃದ್ಧಿಯ ಕೆಲಸ ಮಾಡಲಿಲ್ಲ. ಇನ್ನೂ ಸಿದ್ದರಾಮಯ್ಯ ಸರಕಾರದಲ್ಲಿ ಜಿಲ್ಲೆಯ ನೀರಾವರಿ ಯೋಜನೆಗೆ ಅನುದಾನ ನೀಡಲಿಲ್ಲ. ಆದರೆ ರೇವಣಸಿದ್ದ ಏತ ನೀರಾವರಿ ಯೋಜನೆ 3 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು. ಕಾರ್ಯಕರ್ತರು ಶಾಂತೇಶ್ವರ ಮೇಲೆ ಪ್ರಮಾಣ ಮಾಡಿ ಬಿಜೆಪಿ ಗೆಲ್ಲಿಸುವ ಸಂಕಲ್ಪ ಮಾಡಿ ಎಂದರು.

      ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿಗಳು ಶಾಸಕರು ಆಗುವುದು ಶತಸಿದ್ದ. ನಾವು ಈಗಾಗಲೇ 48 ಕ್ಷೇತ್ರಗಳಲ್ಲಿ ಯಾತ್ರೆ ಮಾಡಿದ್ದು, ಇಂಡಿ ಕ್ಷೇತ್ರ 49ನೇ ಕ್ಷೇತ್ರವಾಗಿದೆ. ಇಲ್ಲಿಯ ಕಾರ್ಯಕರ್ತರ ಹುಮ್ಮಸ್ಸು ಬಹಳಷ್ಟಿದೆ. ಪಕ್ಷ ಆಂತರಿಕ ಸರ್ವೇ ಮಾಡಿ ಟಿಕೆಟ್ ನೀಡುತ್ತದೆ. ಹೀಗಾಗಿ ಯಾರು ಹತಾಶರಾಗದೆ ಯಾರಿಗೆ ಟಿಕೆಟ್ ನೀಡಿದರೂ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಇನ್ನೂ ಫಯರ್ ಬ್ರ್ಯಾಂಡ್ ವಿಜಯಪುರ ನಗರದ ಶಾಸಕ ಬಸವನಗೌಡ ಯತ್ನಾಳ ಬರದೇಯಿರುವುದು ಕಾರ್ಯಕರ್ತರು ಅಭಿಮಾನಿಗಳಿಗೆ ನಿರಾಸೆ ಮೂಡಿತು. ಅದರಲ್ಲಿಯೂ ಇನ್ನೂ ಹಲವಾರು ಸಚಿವರು ಬರುವ ನೀರಿಕ್ಷೆ ಇತ್ತು. ಸಿ ಸಿ ಪಾಟೀಲ, ಬೈರತಿ ಬಸವರಾಜ, ಶಶಿಕಲಾ ‌ಜೊಲ್ಲೆ ಜೊತೆಗೆ ಜಿಲ್ಲೆಯ ಸಂಸದ ರಮೇಶ ಜಿಗಜಿಣಿಗಿ ಆದರೆ ಇವರಾರು ಬರಲಿಲ್ಲ ಎಂದು ಮಧ್ಯದಲ್ಲಿ ಕೆಲವು ಕಾರ್ಯಕರ್ತರು ಅಭಿಮಾನಿಗಳು ಮನೆಗೆ ತೆರಳಿದರು. ಅದಲ್ಲದೇ ಸಂಸದ ರಮೇಶ ‌ಜಿಗಜಿಣಿಗಿ ಇಂಡಿಗೆ ಬಾರದ ಬಗ್ಗೆ ಕಾರ್ಯಕರ್ತರು ಕಿವಿಯಲ್ಲಿಯೇ ಪಿಸುಗುಟ್ಟುತ್ತಿದ್ದರು. ಈ ಹಿಂದೆ ನಡೆದ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯಕ್ರಮಕ್ಕೂ ಬರಲಿಲ್ಲ ಜೊತೆಗೆ ವಿಜಯ ಸಂಕಲ್ಪ ಬಾರದೇ ಇರುವ ಬಗ್ಗೆ ಕಾರ್ಯ ಕರ್ತರಲ್ಲಿ ಗುಸ್ಸು ಗುಸ್ಸು ಮಾತುಗಳು ಕೇಳಿ ಬರುತ್ತಿವು.

      Tags: #Laxaman savadi#Vijaya sankalp RathayatreBjpGovinda karajollindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.