• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಿರಿಯ ಪತ್ರಕರ್ತ ಬಂಧನ ಖಂಡನೆ…!

      ಪವನ ಕೊಡಹೊನ್ನ..

      March 21, 2023
      0
      ಹಿರಿಯ ಪತ್ರಕರ್ತ ಬಂಧನ ಖಂಡನೆ…!
      0
      SHARES
      575
      VIEWS
      Share on FacebookShare on TwitterShare on whatsappShare on telegramShare on Mail

      ಹಿರಿಯ ಪತ್ರಕರ್ತ ಬಂಧನ ಖಂಡನೆ…!

      ಪತ್ರಕರ್ತ ಮೈಬೂಬ್ ಮುನ್ನವಳ್ಳಿ ಬಂಧನಕ್ಕೆ ಖಂಡಿಸಿ ಮನವಿ..

      ಇಂಡಿ : ಧಾರವಾಡದ ಹಿರಿಯ ಪತ್ರಕರ್ತ ಮೈಬೂಬ್ ಮುನ್ನವಳ್ಳಿ ಬಂಧನಕ್ಕೆ ಖಂಡಿಸಿ ತಾಲೂಕು ಉಪವಿಭಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

      ಧಾರವಾಡ ಜಿಲ್ಲೆಯ ಹಿರಿಯ ಪತ್ರಕರ್ತರಾಗಿರುವ ಹುಬ್ಬಳ್ಳಿಯ ಬಿಟಿವಿ ವರದಿಗಾರ ಮೈಬೂಬ್‌ ಮುನವಳ್ಳಿ ಅವರನ್ನು ದುರುದ್ವೇಷಪೂರ್ವಕ್ಕಾಗಿ ದಾವಣಗೆರೆ ಜಿಲ್ಲೆ ನ್ಯಾಮತಿ ಪೊಲೀಸರು ಬಂಧಿಸಿದ್ದಾರೆ.

      ಪೊಲೀಸ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ನೋಟಿಸ್‌ ನೀಡದೆ ರಾತ್ರಿ ವೇಳೆ ಮನೆಗೆ ತೆರಳಿ ವಿಚಾರಣೆ ನೆಪದಲ್ಲಿ ಕರೆದುಕೊಂಡು ಹೋಗಿದ್ದಲ್ಲದೇ ಒಂದು ದಿನ ಅಕ್ರಮ‌ ಬಂಧನದಲ್ಲಿಟ್ಟುಕೊಂಡಿದ್ದಾರೆ. ಒಬ್ಬ ಪತ್ರಕರ್ತ ಸುದ್ದಿಗಾಗಿ ಹಲವರ ಜೊತೆಗೆ ಸಂಪರ್ಕದಲ್ಲಿರುವ ಕಾರಣ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ಮಾಹಿತಿ ನೀಡಿದವರನ್ನೇ ಬಂಧಿಸಿರುವುದು ಪೂರ್ವಗ್ರಹ ಪೀಡಿತ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಶುಕ್ರವಾರ ಸಂಜೆ ಅವರನ್ನು ಕೊಲೆ ಪ್ರಕರಣದ ಆರೋಪಿಗಳ ಜೊತೆಗೆ ದೂರವಾಣಿ ಸಂಪರ್ಕ ಹೊಂದಿದ್ದಾರೆ ಎಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಇದು ಸರಿಯಾದ ಬೆಳವಣಿಗೆ ಅಲ್ಲ. ಪತ್ರಕರ್ತರನ್ನು ಬಂಧಿಸುವ ಮುನ್ನ ಸರ್ಕಾರ ಹಾಗೂ ಪೊಲೀಸ್‌ ಹತ್ತು ಬಾರಿ ವಿಚಾರಿಸಬೇಕು. ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಬಂಧಿಸಲು ಪೂರ್ವ ಅನುಮತಿ ಅಗತ್ಯವಿದೆ ಅದೇ ರೀತಿ ಪತ್ರಕರ್ತರ ಬಂಧನಕ್ಕೆ ಕೂಡ ಅನುಮತಿ ಪಡೆಯುವ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಕೂಡಲೇ ಅವರನ್ನು ಬಿಡುಗಡೆ ಗೊಳಿಸಬೇಕು ಎಂದರು.

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕ ಅಧ್ಯಕ್ಷ ಪವನ ನಾ ಕೊಡಹೊನ್ನ, ಪ್ರಧಾನ ಕಾರ್ಯದರ್ಶಿ ಶಿವರಾಜ‌ಕುಮಾರ ವಾಲಿಕಾರ, ಗೌರವಾಧ್ಯಕ್ಷ ಅಶೋಕ‌ ನಾಯ್ಕೋಡಿ , ಸಿದ್ದು ಕುದುರೆ, ಮೊಹಮದ ನಾಸಿರ, ಸಂತೋಷ ಹೊಸಮನಿ, ಅರವಿಂದ ಕಾಂಬಳೆ ಉಪಸ್ಥಿತರಿದ್ದರು.

      Tags: #arrest#Darawad#press reporter
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      March 9, 2026
      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      March 9, 2026
      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.