• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ಷಯ ಮುಕ್ತ ಕರ್ನಾಟಕ ಮಾಡುವ ಗುರಿ..!

      Y.M.Pujara ಆರೋಗ್ಯ ಇಲಾಖೆ..

      March 27, 2023
      0
      ಕ್ಷಯ ಮುಕ್ತ ಕರ್ನಾಟಕ ಮಾಡುವ ಗುರಿ..!
      0
      SHARES
      256
      VIEWS
      Share on FacebookShare on TwitterShare on whatsappShare on telegramShare on Mail
      ಕ್ಷಯ ಮುಕ್ತ ಕರ್ನಾಟಕ ಮಾಡುವ ಗುರಿ..!
      ಇಂಡಿ ಮನೆಯ ಸುತ್ತಮುತ್ತಲಿನ ಪರಿಸರ ಅಚ್ಚುಕಟ್ಟಾಗಿ, ಸುವ್ಯವಸ್ಥಿತವಾಗಿ, ಸುರಕ್ಷಿತವಾಗಿ ಇಟ್ಟು ಕೊಳ್ಳದಿದ್ದರೆ ಹಲವಾರು ರೀತಿಯ ರೋಗಗಳು ಹರಡುತ್ತೆವೆ. ಮೊದಲು ಸುರಕ್ಷತೆ ಮತ್ತು ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಪತ್ರಕರ್ತ ಫಯಾಜ ಅಹ್ಮದ ಬಾಗವಾನ ಹೇಳಿದರು.
      ಪಟ್ಟಣದ ಪ್ರತಿಷ್ಠಿತ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಹಾಗೂ ಆಂಗ್ಲ ಮಾದ್ಯಮ ಎಕ್ಸಲೆಂಟ್ ಪ್ರಾಥಮಿಕ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವ ಕ್ಷಯರೋಗ ಜಾಗೃತಿ ಕಾರ್ಯಕ್ರಮವನ್ನು ಪತ್ರಕರ್ತ ಫಯಾಜ ಅಹ್ಮದ ಬಾಗವಾನ ಉದ್ಘಾಟಿಸಿ ಮಾತಾನಾಡಿದರು.
      ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ ವಾಯ್ ಎಮ್ ಪೂಜಾರ ಮಾತಾನಾಡಿದ ಅವರು, ಕ್ಷಯರೋಗಕ್ಕೆ ಭಯ ಪಡುವ ಅವಶ್ಯಕತೆ ಇಲ್ಲ, ಬದಲಿಗೆ ಎಚ್ಚರ ವಹಿಸಿದ್ರೆ ಸಾಕು.6 ತಿಂಗಳು ನಿರಂತರ ತಪಾಸಣೆಯಿಂದ ರೋಗವನ್ನು ಗುಣಪಡಿಸಬಹುದು ಎಂದು  ಹೇಳಿದರು.
      ಕ್ಷೇಯ ರೋಗ ಬ್ಯಾಕ್ಟೀರಿಯಾದಿಂದ ಬರುವ ಒಂದು ಸಾಂಕ್ರಾಮಿಕ ರೋಗ, ಈ ರೋಗವನ್ನು ಕೆಮ್ಮುವಾಗ ಮುಖ್ಯವಾಗಿ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಶ್ವಾಸಕೋಶದ ಕ್ಷಯ ಮತ್ತು ಶ್ವಾಸಕೋಶತೇರ ಕ್ಷಯ ಎಂದು ರೋಗ ಎರಡು ವಿಧಗಳಿವೆ. ಇನ್ನೂ ಕ್ಷಯರೋಗದ ಸಾಮನ್ಯ ಲಕ್ಷಣಗಳು ಸುಸ್ತು, ರಾತ್ರಿ ಬೆವರು, ಕಫದಲ್ಲಿ ರಕ್ತ, ತೂಕ ಇಳಿಕೆ, ನಿರಂತರ ಕೆಮ್ಮು, ಜ್ವರ ಹಸಿವಾಗದಿರುವುದು ಅಂತಹ ಲಕ್ಷಣಗಳನ್ನು ಕಾಣುತ್ತವೆ.
      ಕ್ಷಯ ರೋಗದಿಂದ ಬಳಲುವ ವ್ಯಕ್ತಿಗಳು ಬಾಯಿ ಮತ್ತು ಮೂಗನ್ನು ಬಟ್ಟೆ ಅಥವಾ ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಇಲ್ಲವಾದರೆ ಕ್ಷಯರೋಗವು ರೋಗ ನಿರೋಧಕ ಶಕ್ತಿ ಕಡಿಮೆ ಇರವವರನ್ನು ಭಾದಿಸುವದರಿಂದ ಸಮಸ್ಯೆ ಯಾಗುವ ಸಾಧ್ಯತೆ ಇರುತ್ತದೆ. ಜೊತೆಯಲ್ಲಿ ಕ್ಷಯರೋಗದ ರೋಗಿಗಳು ಹೆಚ್ಚು ಹೆಚ್ಚು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಆದರೆ ಯಾವುದೇ ರೀತಿಯ ಆಹಾರ ನಿರ್ಬಂಧಗಳು ಇರುವುದಿಲ್ಲ. ತಂಬಾಕು ಸೇವನೆ ಮದ್ಯಪಾನ ಸೇವನೆಯಿಂದ ಶ್ವಾಸಕೋಶಗಳು ದುರ್ಬಲವಾಗಿರುತ್ತೆವೆ ಎಂದು ತಿಳಿಸಿದರು.
      ಸಂಸ್ಥೆಯ ಅಧ್ಯಕ್ಷ ಸಂತೋಷ ಕೆಂಬೊಗಿ ಮಾತಾನಾಡಿ, ಮನುಷ್ಯ ಎಲ್ಲಾವೂ ಸಂಪಾದನೆ ಮಾಡಲು ಬೇಕಾಗಿದ್ದು ಆರೋಗ್ಯ, ಒಂದು ವೇಳೆ ಆರೋಗ್ಯ ಸರಿ ಇರದಿದ್ದರೆ ಏನೂ ಮಾಡಲು ಸಾಧ್ಯವಿಲ್ಲ ಅರ್ಥಮಾಡಿಕೊಳ್ಳಿ. ಆರೋಗ್ಯದಲ್ಲಿ ಏರುಪೇರುವಾಗಲೂ ಕಾರಣ ತಾವುಲ್ಲಾ ತಿಳಿದುಕೊಂಡಿದ್ದಿರಿ.  ಕ್ಷಯರೋಗ ಜೊತೆಗೆ ಹಲವಾರು ರೋಗಗಳು ಉಂಟಾಗಲು ಅದರಿಂದಾಗುವ ಹಾನಿಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಬೇಕು.
      ಒಂದು ವೇಳೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದ್ದರೆ ದೊಡ್ಡ ಹಾನಿಯಾಗಬಹುದು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಪ್ರಾಚಾರ್ಯರು ಸೌಮ್ಯ ರೂಗಿ, ಆರೋಗ್ಯ ಇಲಾಖೆಯ ಅಮೃತ ಚವ್ಹಾಣ, ಇಮಾಮಸಾಬ್ ಕಲ್ಬುರ್ಗಿ, ಪ್ರದೀಪ, ಎಸ್ ಎ ಕಲಿಲ, ಶಿವಾನಂದ,ಪಿ ಎ ಬೂದಿಹಾಳ, ಎಸ್ ಎಸ್ ರಾಠೋಡ ಹಾಗೂ ಉಪನ್ಯಾಸಕ ಎಮ್ ಎಸ್ ಪಾಟೀಲ, ಪುಷ್ಪಾ ಪದ್ದಾರ, ಶ್ರೀ ಶೈಲ ಹೂಗಾರ, ಗಣಪತಿ ಹೂಗಾರ, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
      Tags: #awareness#Desies#indi / vijayapur#SS paramedical collage#Tuberculosis
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.