ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ..!
ಇಂಡಿ : ಹೋರ್ತಿ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಾಲಿದ್ದು, ಸಾರ್ವಜನಿಕರು ಸಹಕರಿಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಇಂಡಿ ಹೆಸ್ಕಾಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡಿ ತಾಲ್ಲೂಕಿನ 33/11ಕೆವಿ ವಿದ್ಯುತ್ ಉಪಕೇಂದ್ರ ಹೋರ್ತಿ ಮಾರ್ಗದಲ್ಲಿ ಬರುವ ಸದರಿ ವಿತರಣೆ ಕೇಂದ್ರದ ಎಲ್ಲಾ 11 ಕೆವಿ ಮಾರ್ಗಗಳಿಗೆ 29/03/2023 ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂ ವರಗೆ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ ಎಂದು ತಿಳಿಸಿದ್ದಾರೆ.