• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ

      January 4, 2022
      0
      ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
      0
      SHARES
      438
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ : ರಾಮನಗರದ ಬಿಡದಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಮಸ್ಕಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

      ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಜಮಾಯಿಸಿದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಸಂಸದ ಸುರೇಶ್ ಹಾಗೂ ಅವರ ಸಹೋದರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಮಾತನಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲೇ ಸಂಸದ ಸುರೇಶ್ ಅವರು ಸಚಿವ ಅಶ್ವತ್ಥ ನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಸಂವಿಧಾನ ಶಿಲ್ಫಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣದ ಕಾರ್ಯಕ್ರಮದಲ್ಲಿ ಸುರೇಶ್ ಈ ರೀತಿ ನಡೆದುಕೊಂಡಿರುವುದು ಮಹಾನ್ ವ್ಯಕ್ತಿಗಳಿಗೆ ಮಾಡಿದ ಅವಮಾನವಾಗಿದೆ. ಕಾರ್ಯಕ್ರಮವನ್ನು ಹಾಳುಗೆಡಿಸುವ ಉದ್ದೇಶದಿಂದಲೇ ಇಂತಹ ವರ್ತನೆಯನ್ನು ತೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್  ರಾಜ್ಯದಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಅದಕ್ಕಾಗಿ ಪಕ್ಷದ ನಾಯಕರು ಗೂಂಡಾ ಪ್ರವೃತ್ತಿ ತೋರುತ್ತಿದ್ದಾರೆ. ಇಂತಹ ವರ್ತನೆಗಳನ್ನು ಬಿಜೆಪಿ ಸಹಿಸುವುದಿಲ್ಲ. ಬದಲಿಗೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮುಖಂಡರು, ಪುರಸಭೆ ಸದಸ್ಯರು, ಮಹಿಳಾ ಮೋರ್ಚಾ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

      Tags: Bjpdk suresh virudda pratibhatanemaski.ramanagra program.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.