• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೊಬೈಲ್ ರೀಚಾರ್ಜ್ ಮತ್ತು ಡೇಟಾ ಪ್ಯಾಕ್ ದರಗಳ ಹೆಚ್ಚಳ ಕೈಬಿಡುಲು ಒತ್ತಾಯ

      January 4, 2022
      0
      ಮೊಬೈಲ್ ರೀಚಾರ್ಜ್ ಮತ್ತು ಡೇಟಾ ಪ್ಯಾಕ್ ದರಗಳ ಹೆಚ್ಚಳ ಕೈಬಿಡುಲು ಒತ್ತಾಯ
      0
      SHARES
      253
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಮೊಬೈಲ್ ರೀಚಾರ್ಜ್ ಮತ್ತು ಡೇಟಾ ಪ್ಯಾಕ್ ದರಗಳ ಹೆಚ್ಚಳ ಕೈಬಿಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಜಿಲ್ಲಾ ಸಮಿತಿಯು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರವಾಗಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರಕೆ ಮನವಿ ಸಲ್ಲಿಸಿದರು.ಈ ಕೋವಿಡ್ -೧೯ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಈ ನಡುವೆ ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆ ಅಸಾಧಾರಣವಾಗಿ ಹೆಚ್ಚಾಗಿದೆ. ವಿದ್ಯಾರ್ಥಿ ಯುವಕರು ಮತ್ತು ಸಾರ್ವಜನಿಕರು ತಮ್ಮ ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಎಲ್ಲವುಗಳಿಂದ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಎಲ್ಲಾ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ ೨೦ ರಿಂದ ೨೫% ವರೆಗೆ ಹೆಚ್ಚಿಸಿವೆ. ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ. ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ನಮಗೆ ಆಘಾತವಾಗಿದೆ. ಸಾರ್ವಜನಿಕ ಉದ್ಯಮವಾಗಿದ್ದ ಬಿಎಸ್‌ಎನ್‌ಎಲ್ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಮ್ಮ ಎಐಡಿವೈಒ ಸಂಘಟನೆ ವಿರೋಧಿಸುತ್ತದೆ ಮತ್ತು ಅಸಮಂಜಸವಾದ ಪ್ರಿಪೇಯ್ಡ್ ಸುಂಕದ ಹೆಚ್ಚಳವನ್ನು ತಕ್ಷಣವೇ ಹಿಂಪಡೆಯಿರಿ. ಬಿಎಸ್‌ಎನ್‌ಎಲ್ ಅನ್ನು ಮನಶ್ವೇತನಗೊಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಪ್ರತಿಭಟನೆ ನಡೆಸಿದರು.

      Tags: aidyoMobile reachrgeprtestRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.