• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತರ ಹಿತಕಾಯುವ ಜೆಡಿಎಸ್ ಅಭ್ಯರ್ಥಿ ಬಿ ಡಿ ಪಾಟೀಲರಿಗೆ ವ್ಯಾಪಕ ಬೆಂಬಲ..

      Desk

      April 28, 2023
      0
      ರೈತರ ಹಿತಕಾಯುವ ಜೆಡಿಎಸ್ ಅಭ್ಯರ್ಥಿ ಬಿ ಡಿ ಪಾಟೀಲರಿಗೆ ವ್ಯಾಪಕ ಬೆಂಬಲ..
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ಹಿತಕಾಯುವ ಜೆಡಿಎಸ್ ಅಭ್ಯರ್ಥಿ ಬಿ ಡಿ ಪಾಟೀಲರಿಗೆ ವ್ಯಾಪಕ ಬೆಂಬಲ..

      ಇಂಡಿ : ನೆನೆಗುದಿಗೆ ಬಿದ್ದಿರುವ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂಕಲ್ಪ ಮಾಡಿದ್ದಾರೆ‌. ಈ ಬಾರಿ ಇಂಡಿ ಮತಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಮತನೀಡಿ ಬಿ.ಡಿ ಪಾಟೀಲರನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಶಿವಯೋಗೆಪ್ಪ ನೆದಲಗಿ ಹೇಳಿದರು.

      ತಾಲ್ಲೂಕಿನ ಸಂಗೋಗಿ, ತಡವಲಗಾ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಿ ಹೇಳಿದರು.

      ಬಿ.ಡಿ ಪಾಟೀಲರು ಶಾಸಕರಾದರೆ ಜನಸಾಮಾನ್ಯರೆ ಶಾಸಕರಾದ್ದಂತೆ ಎಂದು ಮಾಜಿ ಶಾಸಕ ರವಿಕಾಂತ ಪಾಟೀಲ ಹೇಳಿದರು. ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ಜನಸಾಮಾನ್ಯ ಕೂಡಾ ಶಾಸಕರಾಗಿ ಜನಸೇವೆ ಮಾಡಬೇಕು ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಅಭ್ಯರ್ಥಿ ಬಿ ಡಿ ಪಾಟೀಲ ಮಾತನಾಡಿದ ಅವರು, 2018ರಲ್ಲಿ ಪರಾಭವಗೊಂಡು ಮನೆಯಲ್ಲಿ ಕೂಡಲಿಲ್ಲ. ರೈತ ಪರ, ವಿದ್ಯಾರ್ಥಿಗಳಪರ, ಕಾರ್ಮಿಕ ಪರವಾದ ಹೋರಾಟಗಳನ್ನು ಹಾಗೂ ಮತಕ್ಷೇತ್ರದ ಪ್ರತಿಮನೆ ಮನೆಗೆ ಬೇಟಿ ನೀಡಿ ಬಡವರ ಸಮಸ್ಯೆಗಳನ್ನು ಅರಿತಿದ್ದೇನೆ. ಈ ಚುನಾವಣೆಯಲ್ಲಿ ಒಬ್ಬ ಹೋರಾಟಗಾರಾರನ ದುಡಿಮೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು.

      ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಬಿ ಜಿ ಪಾಟೀಲ ಹಲಸಂಗಿ, ತೌಫಿಕ್ ಪೈಲ್ವಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುನಂದಾ ವಾಲಿಕಾರ, ಚಿದಾನಂದ ಹಿರೇಮಠ, ಮುತ್ತಪ್ಪ ಪೋತೆ, ಅಖ್ತರ್ ಪಟೇಲ್, ಮಲ್ಲಪ್ಪ ಶಿರಶ್ಯಾಡ, ರಾಮು ರಾಠೋಡ, ಶ್ರೀಶೈಲಗೌಡ ಪಾಟೀಲ, ನಾಗೇಶ ತಳಕೇರಿ, ಅಯೂಬ್ ನಾಟೀಕರ, ಸಿದ್ದು ಡಂಗಾ, ಸದ್ದಾಂ ಅರಬ್, ಸಿದ್ದಪ್ಪ ಗುನ್ನಾಪೂರ, ರಮೇಶ್ ರಾಠೋಡ, ಪೀರಪ್ಪ ಹೂಟಗಾರ, ವಿಜು ಭೋಸಲೆ, ಸಂತೋಷ ಕೆಂಭಾವಿ, ರಾಜು ಮುಲ್ಲಾ, ನಿಯಾಝ್ ಅಗರಖೇಡ, ಶಿವಾನಂದ ಅಂಗಡಿ, ನಾಗಪ್ಪ ಮಕಣಿ, ರವಿ ಮಸಳಿ, ಅನೀಲ ರೇಬಿನಾಳ, ಶಕೀಲ ಬಳಮ್, ಡಾ ಪದ್ಮರಾಜ ಪೂಜಾರಿ, ಮಲ್ಲು ಹೂನವಾಡ, ರಾಜು ಕ್ಷೇತ್ರಿ, ವಿಜಯಕುಮಾರ್ ಲೋಕುರ, ಅಶೋಕ ಹೂಸಮನಿ, ಶಟ್ಟಪ್ಪ ಮಾಸ್ತರ, ಮಹಿಬೂಬ ಬೇವನೂರ, ನಾರಾಯಣ ವಾಲಿಕಾರ, ದುಂಡು ಬಿರಾದಾರ, ಜಾಕೀರ್ ಗಣಿಮಾರ, ರವಿ ಶಿಂದೆ ಮುಂತಾದ ನಾಯಕರು ಉಪಸ್ಥಿತರಿದ್ದರು.

      Tags: #Campion#JDS candidateindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      July 9, 2025
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.