ಲಿಂಗಸೂಗೂರು: ತಾಲೂಕಿನ ನಾಗರಹಾಳ ಗ್ರಾ.ಪಂ. ವತಿಯಿಂದ ನಮ್ಮ ನಡೆ ಮತಗಟ್ಟೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತುಂಬಲಗಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂ. ಅಭಿವೃಧ್ಧಿ ಅಧಿಕಾರಿಗಳಿಂದ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರಭಾತ್ ಪೇರಿ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಗ್ರಾ.ಪಂ.ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ವೀರೇಶ್ ಅರಮನಿ ವಾಯ್ಸ್ ಆಪ್ ಜನತಾ.